• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ!.

ಪ್ರತಿಧ್ವನಿ by ಪ್ರತಿಧ್ವನಿ
July 26, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಸರ್ಕಾರಿ ಗೆಜೆಟ್
0
ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ!.
Share on WhatsAppShare on FacebookShare on Telegram

ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿರುವ (Chief Secretary Of Karnataka) ರಜನೀಶ್‌ ಗೋಯಲ್‌ (Rajaneesh Goel) ಅವರ ಅಧಿಕಾರ ಈ ತಿಂಗಳು ಅಂತ್ಯವಾಗಲಿದೆ. ಹಾಗಾಗಿ ಅವರ ಸ್ಥಾನಕ್ಕೆ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌ (Shalini Rajaneesh) ಅವರನ್ನ ಆಯ್ಕೆ ಮಾಡಲಾಗಿದೆ. . ಶಾಲಿನಿ ರಜನೀಶ್‌ ಅವರು ರಜನೀಶ್‌ ಗೋಯಲ್‌ ಅವರ ಪತ್ನಿ. ರಾಜ್ಯದಲ್ಲಿ ಈ ಮಹತ್ವದ ಹುದ್ದೆ ಅಲಂಕರಿಸಿದ 2ನೇ ದಂಪತಿ ಎಂಬ ಕೀರ್ತಿಗೆ ರಜನೀಶ್ ದಂಪತಿ ಪಾತ್ರವಾಗಿದೆ.

ADVERTISEMENT

ರಜನೀಶ್‌ ಗೋಯಲ್‌ ಅವರು ಜುಲೈ 31ಕ್ಕೆ ಸೇವಾ ನಿವೃತ್ತಿ ಹೊಂದುತ್ತಿದ್ದಾರೆ. ಹಾಗಾಗಿ ಅವರ ಸ್ಥಾನಕ್ಕೆ ಶಾಲಿನಿ ರಜನೀಶ್‌ ಅವರನ್ನ ಆಯ್ಕೆ ಮಾಡಲಾಗಿ ಎಂದು ಕಾನೂನು ಸಚಿವ ಹೆಚ್ ​ಕೆ ಪಾಟೀಲ್ (H K Patil) ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಜನೀಶ್‌ ಗೋಯಲ್‌ ಅವರ ಅಧಿಕಾರದ ಅವಧಿ ಮುಗಿದ ಕಾರಣ ಅವರನ್ನು ಬೀಳ್ಕೊಡಲಾಗುತ್ತದೆ. ರಾಜ್ಯದ ಮುಖ್ಯ ಕಾರ್ಯದರ್ಶಿಯನ್ನಾಗಿ ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಅಭಿವೃದ್ಧಿ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿರುವ ಶಾಲಿನಿ ಅವರಿಗೆ ಜ್ಯೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಲಾಗಿದೆ. ರಜನೀಶ್‌ ಗೋಯಲ್‌ ನಂತರ ಜ್ಯೇಷ್ಠತೆಯ ಮುಖ್ಯ ಕಾರ್ಯದರ್ಶಿ ಹುದ್ದೆಗೇರುವ ರೇಸ್​ನಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್‌ ಸೇಠ್‌(Ajay Seth) ಹಾಗೂ ಶಾಲಿನಿ ರಜನೀಶ್‌ (Shalini Rajaneesh) ಇಬ್ಬರಿದ್ದರು. ಈಗ ರಾಜ್ಯ ಸರ್ಕಾರವು ಶಾಲಿನಿ ರಜನೀಶ್‌ ಅವರಿಗೆ ಮಣೆ ಹಾಕಿದೆ. ಸುದೀರ್ಘ ಅವಧಿಗೆ ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸಿದರೆ ಆಡಳಿತ ಸುಗಮವಾಗಿ ಸಾಗಲು ನೆರವಾಗಬಹುದು ಎಂಬ ಚಿಂತನೆಯಿದೆ.

ಅಜಯ್‌ ಸೇಠ್‌ ಸೀನಿಯರ್ ಆಗಿದ್ದರೂ, ಅವರ ಸೇವಾ ಅವಧಿ 11 ತಿಂಗಳು ಮಾತ್ರ ಇರುವುದರಿಂದ ರಾಜ್ಯ ಸರ್ಕಾರವು ಶಾಲಿನಿ ರಜನೀಶ್​ರನ್ನ ನೇಮಕ ಮಾಡಿದೆ. ಇನ್ನೂ ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ 2ನೇ ದಂಪತಿ ಎಂಬ ಖ್ಯಾತಿಗೆ ಶಾಲಿನಿ ರಜನೀಶ್‌ ಹಾಗೂ ರಜನೀಶ್‌ ಗೋಯಲ್‌ ಪಾತ್ರರಾಗಿದ್ದಾರೆ.

Tags: Congress PartyDKShivakumarH K PatilRajaneesh GoelShalini Rajaneeshಸಿದ್ದರಾಮಯ್ಯ
Previous Post

ತಳಸಮಾಜಕ್ಕೆ ತಲುಪದ ಬಜೆಟ್‌ ಎಂಬ ಪ್ರಹಸನ..!!

Next Post

ಮಹಿಳಾ T20 ಏಷ್ಯಾ ಕಪ್: ಬಾಂಗ್ಲಾದೇಶ ವಿರುದ್ಧ 10 ವಿಕೆಟ್​ ಜಯ! ಸತತ 9ನೇ ಬಾರಿ ಫೈನಲ್​ ಪ್ರವೇಶಿಸಿದ ಟೀಮ್ ಇಂಡಿಯಾ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
ಮಹಿಳಾ T20 ಏಷ್ಯಾ ಕಪ್: ಬಾಂಗ್ಲಾದೇಶ ವಿರುದ್ಧ 10 ವಿಕೆಟ್​ ಜಯ! ಸತತ 9ನೇ ಬಾರಿ ಫೈನಲ್​ ಪ್ರವೇಶಿಸಿದ ಟೀಮ್ ಇಂಡಿಯಾ

ಮಹಿಳಾ T20 ಏಷ್ಯಾ ಕಪ್: ಬಾಂಗ್ಲಾದೇಶ ವಿರುದ್ಧ 10 ವಿಕೆಟ್​ ಜಯ! ಸತತ 9ನೇ ಬಾರಿ ಫೈನಲ್​ ಪ್ರವೇಶಿಸಿದ ಟೀಮ್ ಇಂಡಿಯಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada