• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Sharan Prakash Patil: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನೀತಿ 2025–2032ಕ್ಕೆ ಸಂಪುಟ ಅನುಮೋದನೆ

ಪ್ರತಿಧ್ವನಿ by ಪ್ರತಿಧ್ವನಿ
September 25, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram
  • ಯುವ ಸಮೂಹಕ್ಕೆ ಪೂರಕವಾಗಿ ಯೋಜನೆಗಳ ಜಾರಿ, ಐದು ವರ್ಷದಲ್ಲಿ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ ರಾಜ್ಯದ ಅರ್ಹರನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಸಿದ್ಧತೆ.
  • ಕರ್ನಾಟಕದಲ್ಲಿ ಕೌಶಲ್ಯ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಬೇಕು, ಯುವ ಸಮೂಹ ಜಾಗತಿಕ ಮಟ್ಟದಲ್ಲಿ ಉದ್ಯೋಗ ಗಿಟ್ಟಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕೆಂಬ ಉದ್ದೇಶ ಹೊಂದಿರುವ ರಾಜ್ಯ ಸರ್ಕಾರ ಈಗ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನೀತಿ 2025–2032 ಜಾರಿಗೆ ತರಲು ಕ್ರಮ ಕೈಗೊಂಡಿದೆ.
  • ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಕೌಶಲ್ಯ ನೀತಿಗೆ ಅನುಮೋದನೆ ನೀಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ಮಾಹಿತಿ ನೀಡಿದ್ದಾರೆ.
  • ಈ ಅಭಿವೃದ್ಧಿ ನೀತಿಯಿಂದ ರಾಜ್ಯದ ಪ್ರಗತಿಗೆ ಅತ್ಯಂತ ಪೂರಕವಾದ ಯೋಜನೆಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, 2032 ರ ವೇಳೆಗೆ 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿಯನ್ನು ಹೊಂದಲಾಗಿದ್ದು, ಇದನ್ನು ಸಾಕಾರಗೊಳಿಸಲು ನಾವು ಬದ್ಧವಾಗಿದ್ದೇವೆ ಎಂದು ಸಚಿವ ಡಾ. ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.
  • ಕೌಶಲ್ಯ ನೀತಿಯ ಪ್ರಮುಖ ಅಂಶಗಳು
  • • ಕಲಿಕೆ ಜೊತೆಗೆ ಕೌಶಲ್ಯ, ನನ್ನ ವೃತ್ತಿ ನನ್ನ ಆಯ್ಕೆ ಯೋಜನೆಗೆ ಆದ್ಯತೆ
  • • ಅಪ್ರೆಂಟಿಸ್‌ಶಿಪ್‌, ಐಟಿಐ ತರಬೇತಿ ಮೂಲಕ ಮೂಲಕ ವಿಶೇಷ ಸಹಯೋಗ
  • • ತಾಂತ್ರಿಕ ಮತ್ತು ಕೈಗಾರಿಕಾ ಬದಲಾವಣೆಗಳಿಗೆ ನಿರಂತರ ಕಲಿಕೆಗೆ ಗಮನ
  • • ಮಹಿಳೆಯರು, ಅಂಗವಿಕಲರು, ನಗರ ಬಡವರು, ದಮನಿತ ಸಮುದಾಯಗಳಿಗೆ ತರಬೇತಿ
  • • ಐಟಿಐ ಆಧುನೀಕರಣ, ಜಿಟಿಟಿಸಿ ವಿಸ್ತರಣೆ ಮತ್ತು ಗ್ರಾಮೀಣ ಮತ್ತು ನಗರ ಕೌಶಲ್ಯ ಕೇಂದ್ರಗಳ ಸ್ಥಾಪನೆ, ಮೂಲಸೌಕರ್ಯ ಹೆಚ್ಚಳಕ್ಕೆ ಕ್ರಮ ಸಚಿವರ ಹೇಳಿಕೆ
  • ಕೌಶಲ್ಯ ನೀತಿ ಜಾರಿಗೆ ಮೂಲಕ ರಾಜ್ಯದಲ್ಲಿ ವಿಶೇಷ ಪ್ರತಿಭಾ ಕಣಜ ಸ್ಥಾಪಿಸಲಾಗುತ್ತದೆ. ವಿಶೇಷ ತರಬೇತಿಗಳನ್ನು ಯುವ ಸಮೂಹಕ್ಕೆ ನೀಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಸಮರ್ಥವಾಗಿ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸಲಾಗುತ್ತದೆ. ರಾಜ್ಯ, ರಾಷ್ಟ್ರೀಯ ಮತ್ತು ಜಾಗತಿಕ ಅಗತ್ಯಗಳನ್ನು ಪೂರೈಸಲು ಕೌಶಲ್ಯಪೂರ್ಣ ಕಾರ್ಯಪಡೆ ರಚನೆ ಮಾಡುವುದು ನಮ್ಮ ಉದ್ದೇಶವಾಗಿದೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನೀತಿ 2025–2032 ಕೌಶಲ್ಯ ತರಬೇತಿಯನ್ನು ಶಿಕ್ಷಣ, ಉದ್ಯೋಗ ಮತ್ತು ಉದ್ಯಮದ ನಡುವಿನ ಅಂತರವನ್ನು ಕಡಿಮೆಗೊಳಿಸುತ್ತದೆ ಮತ್ತು ಉತ್ತಮ ಭವಿಷ್ಯವನ್ನು ರೂಪಿಸುತ್ತದೆ.
ADVERTISEMENT
Tags: dr sharan prakash patildr sharan prakash patil wifeDr. Sharan Prakash Patilmla sharan prakash patilraichur sharan prakash patilsharan prakash patilsharan prakash patil agesharan prakash patil historysharan prakash patil latestsharan prakash patil newssharan prakash patil on rsssharan prakash patil pasharan prakash patil twittersharan prakash patil udagisharan prakash patil videossharan prakash patil wife nameSharana Prakash Patilsharana prakash patil speechsharnu prakash patil
Previous Post

ಸಂವಿಧಾನ ಬದ್ಧವಾಗಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಬಹುಮತದ ನಿರ್ಧಾರ..!!

Next Post

ಸಾಂಸ್ಥಿಕ ವ್ಯಕ್ತಿತ್ವದ ಹೋರಾಟದ ಬದುಕು

Related Posts

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಮನೆಯಲ್ಲಿ ಶುಭ ಕಾರ್ಯಗಳ ವಾತಾವರಣ ನಿರ್ಮಾಣವಾಗಲಿದೆ. ಆದರೆ ಮನಸ್ಸಿನಲ್ಲಿ ಅಶಾಂತಿ ಹೆಚ್ಚಾಗುವ ಸಾಧ್ಯತೆ ಇದೆ. ಸಣ್ಣ ವಿಚಾರಗಳನ್ನು ದೊಡ್ಡದಾಗಿ ಮಾಡಿಕೊಳ್ಳಬೇಡಿ. ಆರೋಗ್ಯದ...

Read moreDetails

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
Next Post
ಸಾಂಸ್ಥಿಕ ವ್ಯಕ್ತಿತ್ವದ ಹೋರಾಟದ ಬದುಕು

ಸಾಂಸ್ಥಿಕ ವ್ಯಕ್ತಿತ್ವದ ಹೋರಾಟದ ಬದುಕು

Recent News

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!