• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

KJ George: ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: ಸಚಿವ ಕೆ.ಜೆ.ಜಾರ್ಜ್

ಪ್ರತಿಧ್ವನಿ by ಪ್ರತಿಧ್ವನಿ
September 12, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
KJ George: ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: ಸಚಿವ ಕೆ.ಜೆ.ಜಾರ್ಜ್
Share on WhatsAppShare on FacebookShare on Telegram
  • ಯೋಜನೆ ಅನುಷ್ಠಾನಕ್ಕೇ ಕೇಂದ್ರ ವನ್ಯಜೀವಿ ಮಂಡಳಿ ಅನುಮತಿ ನೀಡಿದೆ, ಯೋಜನೆ ಕುರಿತಂತೆ ಸ್ಥಳೀಯರಲ್ಲಿ ಯಾವುದೇ ಆತಂಕ ಬೇಡ

ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ವನ್ಯಜೀವಿ ಮಂಂಡಳಿ ಅನುಮೋದನೆ ನೀಡಿದ್ದು, ಸ್ಥಳೀಯರ ಮನವೊಲಿಸಿ ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿಗಳೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್(KJ George) ಹೇಳಿದ್ದಾರೆ.

ADVERTISEMENT

ಇಲ್ಲಿನ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಆ ಭಾಗದ ಜನರಿಗೆ ಯಾವುದೇ ಆತಂಕ ಬೇಡ. ಪರಿಸರದ ಮೇಲೆ ದುಷ್ಪರಿಣಾಮ ಬೀರದಂತೆ ಯೋಜನೆ ಜಾರಿಗೊಳಿಸಲಾಗುವುದು. ಪರಿಸರದ ಮೇಲೆ ದೊಡ್ಡ ಮಟ್ಟದಲ್ಲಿ ಹಾನಿಯಾಗುವುದಿಲ್ಲ. ಈ ವಿಚಾರವನ್ನು ಜನರಿಗೆ ತಿಳಿಸಿ ಅವರ ಮನವೊಲಿಸಲಾಗುವುದು ಎಂದರು.

2000 ಮೆಗಾವ್ಯಾಟ್ ಸಾಮರ್ಥ್ಯ ಈ ಯೋಜನೆ ಅನುಷ್ಠಾನಕ್ಕೆ ಕೇವಲ ಕೇವಲ 120 ಎಕರೆ ಜಮೀನು ಸಾಕು.ಇದರಲ್ಲಿ 50 ಎಕರೆ ಖಾಸಗಿಯಾಗಿದ್ದು, ಉಳಿದಂತೆ ಕಂದಾಯ ಮತ್ತು ಅರಣ್ಯ ಮತ್ತು ಕಂದಾಯ ಭೂಮಿಯನ್ನು ಬಳಸಿಕೊಳ್ಳಲಾಗುತ್ತದೆ. ಖಾಸಗಿಯವರ ಭೂಮಿಗೆ ಸೂಕ್ತ ಪರಿಹಾರ ನೀಡಲಾಗುವುದು. ಯೋಜನೆಗೆ ಬಳಸಿಕೊಳ್ಳುವ ಅರಣ್ಯಕ್ಕೆ ಬದಲಾಗಿ ಅರಣ್ಯ ಇಲಾಖೆಗೆ ಅರಣ್ಯೀಕರಣಕ್ಕೆ ಬೇಕೆ ಕಡೆಭೂಮಿ ನೀಡಲಾಗುವುದು ಎಂದು ತಿಳಿಸಿದರು.

ಪಂಪ್ಡ್ ಸ್ಟೋರೇಜ್ ಯೋಜನೆಗೆ ಹೊಸ ಜಲಾಶಯಗಳನ್ನು ನಿರ್ಮಿಸುವುದರಿಂದ ನದಿ ಹರಿವಿಗೂ ಅಡ್ಡಿಯಾಗುವುದಿಲ್ಲ. ಗೇರುಸೊಪ್ಪದಿಂದ ಪೈಪ್ ಲೈನ್ ಮೂಲಕ ನೀರನ್ನು ಮೇಲಿನ ಹಂತದಲ್ಲಿರುವ ತಲಕಳಲೆ ಜಲಾಶಯಕ್ಕೆ ಪಂಪ್ ಮಾಡಲಾಗುತ್ತದೆ. ಈ ಪೈಲ್ ಲೈನ್ ಗಳು ನೆಲದ ಒಳಗೆ ಇರುತ್ತದೆ. ಬಹುತೇಕ ನಿರ್ಮಾಣಗಳು ಸುರಂದ ಒಳಗೇ ಇರುವುದರಿಂದ ಯೋಜನೆಯಿಂದ ದೊಡ್ಡಮಟ್ಟದಲ್ಲಿ ಪರಿಸರಕ್ಕೆ ಹಾನಿಯಾಗುವುದಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಯೋಜನೆ ಅನುಷ್ಠಾನವಾದಲ್ಲಿ ಕಡಿಮೆ ಖರ್ಚಿನಲ್ಲಿ ಹೆಚ್ಚುವರಿಯಾಗಿ 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಬಹುದು ಮತ್ತು ಅಗತ್ಯ ಸಂದರ್ಭದಲ್ಲಿ ಗ್ರಾಹಕರಿಗೆ ಪೂರೈಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ರೈತರಿಗೆ ಸೌರ ವಿದ್ಯುತ್:

ರೈತರ ನೀರಾವರಿಗೆ ಅನುಕೂಲವಾಗಲಿ ಎಂಬ ಕಾರಣದಿಂದ ಕುಸುಮ್ ಬಿ ಯೋಜನೆ ಅನುಷ್ಠಾಗೊಳಿಸಲಾಗಿದೆ. ವಿದ್ಯುತ್ ಫೀಡರ್ ನಿಂದ 500 ಮೀಟರ್ ಗಿಂತ ದೂರ ಇರುವ ಕೊಳವೆ ಬಾವಿಗಳಿಗೆ ಕುಸುಮ್ ಬಿ ಯೋಜನೆಯಡಿ ಸೌರವಿದ್ಯುತ್ ಕಲ್ಪಿಸಲಾಗುತ್ತಿದೆ. ಈ ಯೋಜನೆಯಡಿ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಶೇ. 80ರಷ್ಟು ಸಬ್ಸಿಡಿ ನೀಡಲಾಗುವುದು. ಇನ್ನುಳಿದ ಶೇ. 20 ರಷ್ಟು ಹಣವನ್ನು ಮಾತ್ರ ಫಲಾನುಭವಿ ಭರಿಸಬೇಕು ಎಂದು ಹೇಳಿದರು.

ಅದೇ ರೀತಿ ಕುಸುಮ್ ಸಿ ಯೋಜನೆಯಡಿ ಖಾಸಗಿ ಸಹಭಾಗಿತ್ವದಲ್ಲಿ ಸೌರ ವಿದ್ಯುತ್ ತಯಾರಿಸಲು ಕ್ರಮಕೈಗೊಳ್ಳಲಾಗಿದೆ. ಇದಕ್ಕಾಗಿ 10 ಸಾವಿರ ಕೋಟಿ ರೂ. ಯೋಜನೆ ರೂಪಿಸಲಾಗಿದೆ. ಈ ಯೋಜನೆ ಅನುಷ್ಠಾನವಾದಲ್ಲಿ 2500 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಯಾಗಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ವಿದ್ಯುತ್ ಅಭಾವವಿಲ್ಲ. ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಸಬ್ ಸ್ಟೇಷನ್ ಗಳಲ್ಲಿ ಅಥವಾ ಲೈನ್ ಗಳಲ್ಲಿ ಸಮಸ್ಯೆ ಇರುವೆಡೆ ಮಾತ್ರ ವಿದ್ಯುತ್ ವ್ಯತ್ಯಯವಾಗುತ್ತಿರಬಹುದು. ಹೀಗಾಗಿಯೇ ಪ್ರತಿ ವರ್ಷ ರಾಜ್ಯದಲ್ಲಿ 100 ಹೊಸ ಸಬ್ ಸ್ಟೇಷನ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಎಚ್.ಡಿ.ತಮ್ಮಯ್ಯ(HD Tammayya), ಟಿ.ಡಿ.ರಾಜೇಗೌಡ(TD Rajegowda), ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ(Rajendra Katariya), ಜಿಲ್ಲಾಧಿಕಾರಿ ಮೀನಾ ನಾಗರಾಜ್(Meena Nagaraj), ಜಿಪಂ ಸಿಇಒ ಎಚ್.ಎಸ್.ಕೀರ್ತನಾ(HS Keerthana) ಇದ್ದರು.

Tags: ex-minister kj georgeK J Georgekarnataka kj georgeKJ Georgekj george congresskj george daughterkj george edkj george housekj george interviewkj george it raidkj george karnataka minkj george latest newskj george ministerkj george mlakj george newskj george pressmeetkj george reactionkj george resignationkj george resultkj george siddaramaiahkj george sonkj george speechkj george supporterskj george today newskj george votesminister kj georgemla kj george
Previous Post

Lakshmi Hebbalkar: ಸದಾ ಬಡವರ ಬಗ್ಗೆ ಚಿಂತಿಸುವ ಪಕ್ಷ ಕಾಂಗ್ರೆಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Next Post

ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರದ “ಅಯ್ಯೊ ಶಿವನೇ” ಹಾಡಿಗೆ ಅಭಿಮಾನಿಗಳು ಫಿದಾ. .

Related Posts

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
0

 ನಾ ದಿವಾಕರ ಭಾರತದ ಶ್ರೇಣೀಕೃತ ಜಾತಿ ವ್ಯವಸ್ಥೆ ಮತ್ತು ಅದರ ಅಂತರ್‌ ಗರ್ಭದಲ್ಲಿ ಅಡಗಿದ್ದ ತಾರತಮ್ಯ, ದೌರ್ಜನ್ಯ, ಅಸಮಾನತೆ ಮತ್ತು ಕ್ರೌರ್ಯವನ್ನು ಅಧ್ಯಯನ ಸಂಶೋಧನೆಗಳ ಮೂಲಕ ಮಾತ್ರವಲ್ಲದೆ...

Read moreDetails

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
Next Post

ಝೈದ್ ಖಾನ್ ಅಭಿನಯದ "ಕಲ್ಟ್" ಚಿತ್ರದ "ಅಯ್ಯೊ ಶಿವನೇ" ಹಾಡಿಗೆ ಅಭಿಮಾನಿಗಳು ಫಿದಾ. .

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

December 24, 2025

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada