ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಕಣ ದಿನದಿಂದ ರಂಗೇರುತ್ತಿದ್ದು ಸೆಪ್ಟೆಂಬರ್ 30ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಇನ್ನು ಅಧ್ಯಕ್ಷೀಯ ಚುನಾವಣೆಗೆ ಸಂಬಂಧಿಸಿದಂತೆ ತಿರುವನಂತಪುರ ಸಂಸದ ಶಶಿ ತರೂರ್ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಇನ್ನು ಶಶಿ ತರೂರ್ ಒಟ್ಟಿಗೆ ಜಾರ್ಖಂಡ್ನ ಹಿರಿಯ ಕಾಂಗ್ರೆಸ್ ನಾಯಕ ಕೆ.ಎನ್.ತ್ರಿಪಾಠಿ ಕೂಡ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.






