ಕೇರಳದ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಶಶಿ ತರೂರ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆ ಇದೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿರುವ ಶಶಿ ತರೂರ್, ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನ್ಯಾಯೋಚಿತ ಹಾಗೂ ಪ್ರಮಾಣಿಕವಾಗಿ ನಡೆಯಲಿದೆ ಎಂದಷ್ಟೇ ಹೇಳಿದ್ದಾರೆ.
ಮಲಯಾಳಂ ಪತ್ರಿಕೆಗಳು ಶಶಿ ತರೂರ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು, ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿ ಮಾಡಿವೆ.