• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಗನ ವಿಚಾರದಲ್ಲಿ ಶಾರುಖ್ ಖಾನ್ ಮೇಲೆ ದಾಳಿ ಮಾಡುತ್ತಿರುವುದನ್ನು ಕಂಡು ಅಸಹ್ಯವಾಗುತ್ತಿದೆ – ಶಶಿ ತರೂರ್

ಪ್ರತಿಧ್ವನಿ by ಪ್ರತಿಧ್ವನಿ
October 5, 2021
in ಕರ್ನಾಟಕ
0
ಮಗನ ವಿಚಾರದಲ್ಲಿ ಶಾರುಖ್ ಖಾನ್ ಮೇಲೆ ದಾಳಿ ಮಾಡುತ್ತಿರುವುದನ್ನು ಕಂಡು ಅಸಹ್ಯವಾಗುತ್ತಿದೆ – ಶಶಿ ತರೂರ್
Share on WhatsAppShare on FacebookShare on Telegram

ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧನಕ್ಕೆ ಒಳಗಾಗುತ್ತಲೇ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮೇಲೆ ಕೆಲವರು ದಾಳಿ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವೀಟ್ ಮಾಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ADVERTISEMENT

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ನಾನು ಡ್ರಗ್ಸ್‌ ಪ್ರಿಯನಲ್ಲ. ಎಂದಿಗೂ ಅದನ್ನು ಬಳಸಿಲ್ಲ. ಆದರೆ, ಡ್ರಗ್ಸ್‌ ಪ್ರಕರಣದಲ್ಲಿ ಆರ್ಯನ್‌ ಖಾನ್‌ ಬಂಧನವಾದ ವಿಚಾರವನ್ನು ಇಟ್ಟುಕೊಂಡು ಶಾರುಖ್‌ ಖಾನ್‌ ಅವರ ಮೇಲೆ ದಾಳಿ ಮಾಡುತ್ತಿರುವುದನ್ನು ಕಂಡು ಅಸಹ್ಯವಾಗಿದೆ. ಅವರ ವಿಚಾರದಲ್ಲಿ ಸ್ವಲ್ಪ ಸಹಾನುಭೂತಿ ಇರಬೇಕು. ಸಾರ್ವಜನಿಕ ತುಚ್ಚೀಕರಣ ಸರಿಯಲ್ಲ. 23 ವರ್ಷದ ಹುಡುಗನ ಮೇಲೆ ಇಷ್ಟು ಸಂತೋಷದಿಂದ ದಾಳಿ ಮಾಡುವುದು ಬೇಕಿಲ್ಲ,’ ಎಂದು ಅವರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

I am no fan of recreational drugs & haven’t ever tried any, but I am repelled by the ghoulish epicaricacy displayed by those now witch-hunting @iamsrk on his son’s arrest. Have some empathy, folks. The public glare is bad enough; no need to gleefully rub a 23yr old’s face in it.

— Shashi Tharoor (@ShashiTharoor) October 4, 2021

ಮುಂಬೈಯ ತೀರ ಪ್ರದೇಶದ ಐಷಾರಾಮಿ ‘ಕ್ರೂಸ್’ ಹಡಗಿನಲ್ಲಿ ನಡೆದಿತ್ತು ಎನ್ನಲಾದ ಡ್ರಗ್ಸ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ಆರ್ಯನ್ ಖಾನ್‌ ಹಾಗೂ ಇನ್ನೂ ಏಳು ಮಂದಿಯನ್ನು ಎನ್‌ಸಿಬಿ ಅಧಿಕಾರಿಗಳು ಭಾನುವಾರ ಬಂಧಿಸಲಾಗಿದೆ. ಅವರನ್ನು ಅ.7 ರವರೆಗೆ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ (ಎನ್‌ಸಿಬಿ) ವಶಕ್ಕೆ ಒಪ್ಪಿಸಿ ಮುಂಬೈ ನ್ಯಾಯಾಲಯ ಆದೇಶಿಸಿದೆ.

Tags: BJPCongress PartyCovid 19shashi taroorಆರ್ಯನ್ ಖಾನ್ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಶಾರುಖ್ ಖಾನ್ಸಿದ್ದರಾಮಯ್ಯ
Previous Post

ರಾಜ್ಯದಲ್ಲಿ ಹೆಚ್ಚಿದ ಬಾಲ್ಯ ವಿವಾಹ ; ಕರ್ನಾಟಕವೇ ನಂಬರ್‌ 1

Next Post

ಪಾಂಡೊರಾ ಪೇಪರ್ಸ್: ಬಯಲಾಗತೊಡಗಿದೆ ತೆರಿಗೆಗಳ್ಳ ಪ್ರಭಾವಿಗಳ ಅಕ್ರಮ ಹೂಡಿಕೆಗಳು!

Related Posts

ದೇವಾಲಯಗಳ ಹುಂಡಿ ಎಣಿಸುವ ಜಾಗದಲ್ಲಿ ಸಿಸಿಟಿವಿ ಕಡ್ಡಾಯ: ಸಿಎಂ ಖಡಕ್‌ ಸೂಚನೆ
Top Story

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಸಿಎಂ ಡಿ.ಕೆ ಶಿವಕುಮಾರ್  ಕೃತಜ್ಞತೆ

by ಪ್ರತಿಧ್ವನಿ
August 13, 2026
0

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ಬಳಿಕ ಕೆಲವು ಪ್ರಮುಖ ಹೋರಾಟಗಾರರ ತಂಡ ಮುಖ್ಯಮಂತ್ರಿ ಡಿ.ಕೆ....

Read moreDetails
ಎಸ್ಐಆರ್ ಪ್ರಕ್ರಿಯೆ: ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ

ರಿಹಾಬ್ ಕೇಂದ್ರದ ರೋಗಿಗಳನ್ನು SIR ಪ್ರಕ್ರಿಯೆಯಲ್ಲಿ ಸೇರಿಸಿ: ಮೋಹನ್ ಕುಮಾರ್ ದಾನಪ್ಪ ಆಗ್ರಹ

August 13, 2026
ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

August 13, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

August 13, 2026
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
Next Post
ಪಾಂಡೊರಾ ಪೇಪರ್ಸ್: ಬಯಲಾಗತೊಡಗಿದೆ ತೆರಿಗೆಗಳ್ಳ ಪ್ರಭಾವಿಗಳ ಅಕ್ರಮ ಹೂಡಿಕೆಗಳು!

ಪಾಂಡೊರಾ ಪೇಪರ್ಸ್: ಬಯಲಾಗತೊಡಗಿದೆ ತೆರಿಗೆಗಳ್ಳ ಪ್ರಭಾವಿಗಳ ಅಕ್ರಮ ಹೂಡಿಕೆಗಳು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada