• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಿನ್ಮಯ್ ಕೃಷ್ಣ ದಾಸ್ ಬಂಧನ ಖಂಡಿಸಿದ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ! 

Chetan by Chetan
November 29, 2024
in Top Story, ಇದೀಗ, ದೇಶ, ರಾಜಕೀಯ, ವಿದೇಶ
0
ಚಿನ್ಮಯ್ ಕೃಷ್ಣ ದಾಸ್ ಬಂಧನ ಖಂಡಿಸಿದ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ! 
Share on WhatsAppShare on FacebookShare on Telegram

ಬಾಂಗ್ಲಾದೇಶದದಲ್ಲಿ (Bangladesh) ಹಿಂದೂ ಆಧ್ಯಾತ್ಮಿಕ ಚಿಂತಕ ಚಿನ್ಮಯ್ ಕೃಷ್ಣ ದಾಸ್ (Chinami krishna das) ಅವರ ಬಂಧನವನ್ನು ಖಂಡಿಸಿ ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾ (Sheik haseena) ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ADVERTISEMENT

ಈ ಬಗ್ಗೆ ತಮ್ಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಶೇಖ್ ಹಸೀನಾ ದೇಶದ್ರೋಹದ ಆರೋಪದ ಮೇಲೆ ಚಿನ್ಮಯ್ ದಾಸ್‌ ಅವರನ್ನು ಬಂಧಿಸಲಾಗಿದೆ. ಸನಾತನ ಧಾರ್ಮಿಕ (Hindu culture) ಸಮುದಾಯದ ಹಿರಿಯ ನಾಯಕನನ್ನು ಬಮಧಿಸಿರುವುದು ಖಂಡನೀಯ ಎಂದಿದ್ದಾರೆ.

ಈ ಕೂಡಲೇ ಹಿಂದೂಗಳ ಭಾವನೆಗೆ ಬೆಲೆಕೊಟ್ಟು, ಕಾನೂನಾತ್ಮಕವಾಗಿ ಅವರನ್ನು ನಡೆಸಿಕೊಳ್ಳಬೇಕು. ಮತ್ತು ಕೂಡಲೇ ಅವರನ್ನು ಬಂಧನದಿಂದ ಬಿಡುಗಡೆ ಮಾಡಬೇಕೆಂದು ಶೇಖ್ ಹಸೀನಾ ಆಗ್ರಹಿಸಿದ್ದಾರೆ.

Tags: ಚಿನ್ಮಯಿ ಕೃಷ್ಣ ದಾಸ್ಬಾಂಗ್ಲಾದೇಶಶೇಖ್ ಹಸೀನಾಹಿಂದೂಗಳ ದೌರ್ಜನ್ಯ
Previous Post

ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ್ದವರ ಡ್ರಂಕ್ & ಡ್ರೈವ್ ಪರಿಶೀಲನೆ ! ಅಧಿಕಾರಿಗಳ ನಡೆ ವಿರುದ್ಧ ಭಕ್ತರ ಆಕ್ರೋಶ !

Next Post

ಡಿಕೆ ಸುರೇಶ್ ಗೆ ಒಲಿಯುತ್ತಾ ಕೆಪಿಸಿಸಿ ಅಧ್ಯಕ್ಷ ಗಾದಿ ?! ಸಹೋದರನ ಬೆನ್ನಿಗೆ ನಿಂತ ಡಿಕೆಶಿ ! 

Related Posts

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ
Top Story

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

by ಪ್ರತಿಧ್ವನಿ
April 26, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿಗೆ ಯತ್ನ ನಡೆದ ಘಟನೆ ದೇಶದ ರಾಜಕೀಯ ಹಾಗೂ ಭದ್ರತಾ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ....

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
Next Post
ಡಿಕೆ ಸುರೇಶ್ ಗೆ ಒಲಿಯುತ್ತಾ ಕೆಪಿಸಿಸಿ ಅಧ್ಯಕ್ಷ ಗಾದಿ ?! ಸಹೋದರನ ಬೆನ್ನಿಗೆ ನಿಂತ ಡಿಕೆಶಿ ! 

ಡಿಕೆ ಸುರೇಶ್ ಗೆ ಒಲಿಯುತ್ತಾ ಕೆಪಿಸಿಸಿ ಅಧ್ಯಕ್ಷ ಗಾದಿ ?! ಸಹೋದರನ ಬೆನ್ನಿಗೆ ನಿಂತ ಡಿಕೆಶಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!