• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಜ್ಜನರ ಸಂಘದಲ್ಲಿದ್ದ ಶೆಟ್ಟರ್​ ದುರ್ಜನರ ಸಂಘ ಸೇರಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ

Any Mind by Any Mind
April 17, 2023
in Top Story, ರಾಜಕೀಯ
0
ಸಜ್ಜನರ ಸಂಘದಲ್ಲಿದ್ದ ಶೆಟ್ಟರ್​ ದುರ್ಜನರ ಸಂಘ ಸೇರಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಮೈಸೂರು : ಜಗದೀಶ್​ ಶೆಟ್ಟರ್​ ಇಷ್ಟು ದಿನ ಸಜ್ಜನರ ಸಂಘದಲ್ಲಿದ್ದರು, ಈಗ ದುರ್ಜನರ ಸಂಘ ಸೇರಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೈಸೂರಿನ ವರುಣದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಜಗದೀಶ್​ ಶೆಟ್ಟರ್​ ಪಕ್ಷಕ್ಕೆ ರಾಜೀನಾಮೆ ನೀಡೋದ್ರಿಂದ ಪಕ್ಷಕ್ಕೆ ಯಾವುದೇ ಸಮಸ್ಯೆ ಆಗೋದಿಲ್ಲ. ಇದು ಕಾರ್ಯಕರ್ತರ ಆಧಾರಿತ ಪಕ್ಷ ಎಂದು ಹೇಳಿದ್ದಾರೆ.

ADVERTISEMENT


ಬಸವಣ್ಣ ದುರ್ಜನರ ಸಂಘ ಮಾಡಬೇಡಿ ಎಂದು ಹೇಳಿದ್ದಾರೆ. ಇದನ್ನು ಎಲ್ಲರೂ ನೆನಪಿಟ್ಟುಕೊಳ್ಳಿ. ಶೆಟ್ಟರ್​ ಬಲಿಪಶು ಆಗುತ್ತಿದ್ದಾರೆ ಎಂಬ ಪದವನ್ನು ನಾನು ಬಳಕೆ ಮಾಡುವುದಿಲ್ಲ. ಶೆಟ್ಟರ್​ ಈಗ ಮಾಡಿರುವ ಸಂಘ ಸರಿಯಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ .

ವರುಣ ಕ್ಷೇತ್ರದಲ್ಲಿ ಫೈಟ್ ಬಹಳ ಬಿಗಿಯಾಗಿದೆ.ನಾವು ಕ್ಷೇತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ‌.ಈ ಕಾರಣಕ್ಕೆ ನಾವು ಸೋಮಣ್ಣನಂತಹ ನಾಯಕನನ್ನು ಅಲ್ಲಿ ಕಣಕ್ಕಿಳಿಸಿದ್ದೇವೆ.ರಾಜ್ಯ ಹಾಗೂ ರಾಷ್ಟ್ರ ನಾಯಕರು ಪ್ರಚಾರಕ್ಕೆ ಬರುತ್ತಾರೆ‌.ಮೋದಿ ಅವರ ಚುನಾವಣಾ ಪ್ರಚಾರದ ದಿನಾಂಕಗಳು ಇನ್ನೂ ನಿಗದಿಯಾಗಿಲ್ಲ. ಬಹುತೇಕ‌ ನಾಮಪತ್ರ ಪ್ರಕ್ರಿಯೆ ಮುಗಿದ ಮೇಲೆ ದಿನಾಂಕಗಳು ನಿರ್ಧಾರವಾಗುತ್ತದೆ ಎಂದು ತಿಳಿಸಿದರು.

Tags: BJPCM Basavaraja BommaiJagadish ShettarMysoreVarunaಕಾಂಗ್ರೆಸ್​ಜಗದೀಶ ಶೆಟ್ಟರ್​ಬಿಜೆಪಿಮೈಸೂರುವರುಣಸಿಎಂ ಬಸವರಾಜ ಬೊಮ್ಮಾಯಿ
Previous Post

ಶೆಟ್ಟರ್​ ಕಾಂಗ್ರೆಸ್​ ಸೇರ್ಪಡೆ ಬಳಿಕ ಬಿಜೆಪಿ ಕಕ್ಕಾಬಿಕ್ಕಿ : ಡ್ಯಾಮೇಜ್​ ಕಂಟ್ರೋಲ್​ಗೆ ನಡ್ಡಾ ರಾಜ್ಯಕ್ಕೆ ಎಂಟ್ರಿ

Next Post

ದೇವೆಗೌಡರಿಂದ ಬಿ ಫಾರಂ ಸ್ವೀಕರಿಸುವ ವೇಳೆ ನಿಖಿಲ್​ ಕುಮಾರಸ್ವಾಮಿ ಕಣ್ಣೀರು

Related Posts

ಸಿಎಂ ಹುದ್ದೆಗಾಗಿ ಡಿಕೆಶಿ ಕಸರತ್ತು: ಡಿಸಿಎಂ, ಸಿಎಂ ಆಗೋಕೆ ಇನ್ನೆಷ್ಟು ದಿನ..?
Top Story

KPSC ಮುಚ್ಚುವ ಬಗ್ಗೆ ಚಿಂತನೆ : ಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಹೇಳಿಕೆ

by ಪ್ರತಿಧ್ವನಿ
September 22, 2026
0

ಬೆಂಗಳೂರು : ಕೆಪಿಎಸ್ ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಚಿಂತನೆಯಲ್ಲಿದ್ದೇವೆ ಎಂದು  ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. https://youtu.be/nqHVSFNYLq0?si=YvQSA59nqZ9EPAmg ಸುದ್ದಿಗಾರರೊಂದಿಗೆ...

Read moreDetails
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

September 22, 2026
SBI ಕಳ್ಳಾಟಕ್ಕೆ ಚಾಟಿ ಬೀಸಿದ ಸುಪ್ರೀಂಕೋರ್ಟ್​..! ನಾಳೆ ಲಾಸ್ಟ್​ ಡೇಟ್​..

SBI ಮಹತ್ವದ ಸೂಚನೆ: ವೇತನ ಹಾಗೂ ಪಿಂಚಣಿದಾರರು ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮುಗಿಸಿಕೊಳ್ಳಿ!

September 22, 2026
ಏಷ್ಯನ್ ಗೇಮ್ಸ್: ಸ್ಮೃತಿ ಮಂಧಾನ ಭರ್ಜರಿ ಆಟ; ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ

ಏಷ್ಯನ್ ಗೇಮ್ಸ್: ಸ್ಮೃತಿ ಮಂಧಾನ ಭರ್ಜರಿ ಆಟ; ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ

September 22, 2026
ಸರ್ಕಾರಿ ಪಿಯು ಕಾಲೇಜುಗಳಲ್ಲಿ 814 ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

ಸರ್ಕಾರಿ ಪಿಯು ಕಾಲೇಜುಗಳಲ್ಲಿ 814 ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

September 22, 2026
Next Post
ದೇವೆಗೌಡರಿಂದ ಬಿ ಫಾರಂ ಸ್ವೀಕರಿಸುವ ವೇಳೆ ನಿಖಿಲ್​ ಕುಮಾರಸ್ವಾಮಿ ಕಣ್ಣೀರು

ದೇವೆಗೌಡರಿಂದ ಬಿ ಫಾರಂ ಸ್ವೀಕರಿಸುವ ವೇಳೆ ನಿಖಿಲ್​ ಕುಮಾರಸ್ವಾಮಿ ಕಣ್ಣೀರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada