ಪತ್ರಕರ್ತ ಸಿದ್ದೀಕ್‌ ಕಪ್ಪನ್‌ ಆರೋಗ್ಯ ಸ್ಥಿತಿ ಗಂಭೀರ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ವರ್ಗಾಯಿಸುವಂತೆ ಯೋಗಿ ಆದಿತ್ಯನಾಥ್‌ಗೆ ಪತ್ರ ಬರೆದ ಕೇರಳ ಮುಖ್ಯಮಂತ್ರಿ

ಉತ್ತರ ಪ್ರದೇಶದ ಹಥ್ರಾಸ್‌ನಲ್ಲಿ ದಲಿತ ಯುವತಿಯ ಅತ್ಯಚಾರ ಪ್ರಕರಣ ಸಂಬಂಧ ವರದಿ ಮಾಡಲೆಂದು ತೆರಳಿದ್ದ ಕೇರಳದ ಪತ್ರಕರ್ತ ಸಿದ್ದೀಕ್‌ ಕಪ್ಪನ್‌ರವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಲಾಗಿತ್ತು.ನಂತರ ಬಂಧನಕ್ಕೊಳಗಾಗಿ ಜೈಲಿನಲ್ಲಿಡಲಾಗಿತ್ತು. ಆದರೀಗಾ ಕೆಲವು ದಿನಗಳ ಹಿಂದೆ ಸಿದ್ದಿಕ್‌ ಕಪ್ಪನ್‌ಗೆ ಕೋವಿಡ್‌ ಪಾಸಿಟಿವ್‌ ಧೃಡಪಟ್ಟಿದೆ ಜೊತೆಗೆ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಂಬಂಧ ಕೇರಳ ಮುಖ್ಯಮಂತ್ರಿ ಪಿಣಿರಾಯಿ ವಿಜಯನ್‌ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥನ್‌ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ADVERTISEMENT ಸಿದ್ದೀಕ್‌ ಅವರ ಆರೋಗ್ಯ ಸ್ಥಿತಿ ಸಂಪೂರ್ಣ … Continue reading ಪತ್ರಕರ್ತ ಸಿದ್ದೀಕ್‌ ಕಪ್ಪನ್‌ ಆರೋಗ್ಯ ಸ್ಥಿತಿ ಗಂಭೀರ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ವರ್ಗಾಯಿಸುವಂತೆ ಯೋಗಿ ಆದಿತ್ಯನಾಥ್‌ಗೆ ಪತ್ರ ಬರೆದ ಕೇರಳ ಮುಖ್ಯಮಂತ್ರಿ