• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿರಾಡಿ ಘಾಟ್ ಸುರಂಗ ಯೋಜನೆಗೆ : ಕೇಂದ್ರ ಸರ್ಕಾರ ಒಪ್ಪಿಗೆ

Any Mind by Any Mind
January 3, 2023
in Top Story, ಕರ್ನಾಟಕ, ರಾಜಕೀಯ
0
ಶಿರಾಡಿ ಘಾಟ್ ಸುರಂಗ ಯೋಜನೆಗೆ : ಕೇಂದ್ರ ಸರ್ಕಾರ ಒಪ್ಪಿಗೆ
Share on WhatsAppShare on FacebookShare on Telegram

ಶಿರಾಡಿ ಘಾಟ್‌ನಲ್ಲಿ 15,000 ಕೋಟಿ ಮೊತ್ತದ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಆದೇಶಿಸಿದೆ ಅಂತ ಹೇಳಿದ್ದಾರೆ.

ADVERTISEMENT

ನವದೆಹಲಿ: ಶಿರಾಡಿ ಘಾಟ್‌ನಲ್ಲಿ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಂಸದ ನಳೀನ್‌ ಕುಮಾರ್ ಕಟೀಲ್‌ ಟ್ವಿಟ್ ಮಾಡಿದ್ದು ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರನಹಳ್ಳಿ-ಅಡ್ಡಹೊಳೆ ಭಾಗದ ಚತುಷ್ಪತ ರಸ್ತೆ ಕಾಮಗಾರಿಗೆ 1976 ಕೋಟಿ ರೂ. ಮೊತ್ತದ ಬಿಡ್ ಆಹ್ವಾನಿಸಿದೆ.

ಶಿರಾಡಿ ಘಾಟ್‌ನಲ್ಲಿ 15,000 ಕೋಟಿ ಮೊತ್ತದ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಆದೇಶಿಸಿದೆ ಅಂತ ಹೇಳಿದ್ದಾರೆ.

ಇದೇ ವೇಳೇ ಅವರು ಇದರ ಜತೆಗೆ, ಬೆಂಗಳೂರು-ಮಂಗಳೂರು ಹೆದ್ದಾರಿ ಭಾಗವಾದ ಸಕಲೇಶಪುರದಿಂದ ಮಾರನಹಳ್ಳಿವರೆಗಿನ ರಸ್ತೆ ಭಾಗದ ದುರಸ್ತಿಗೂ ನಿತಿನ್‌ ಗಡ್ಕರಿ ಅವರು ಆದೇಶಿಸಿದ್ದಾರೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರನಹಳ್ಳಿ-ಅಡ್ಡಹೊಳೆ(ಶಿರಾಡಿ ಘಾಟ್) ಭಾಗದ ಚತುಷ್ಪತ ರಸ್ತೆ ಕಾಮಗಾರಿಗೆ 1976 ಕೋಟಿ ರೂ. ಮೊತ್ತದ ಬಿಡ್ ಆಹ್ವಾನಿಸಿದೆ. ಶಿರಾಡಿ ಘಾಟ್‌ನಲ್ಲಿ 15,000 ಕೋಟಿ ಮೊತ್ತದ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಆದೇಶಿಸಿದೆ.
2/3

— Nalinkumar Kateel (@nalinkateel) January 2, 2023

ಈ ಎಲ್ಲ ಕಾಮಗಾರಿಗಳಿಂದ ಬೆಂಗಳೂರು-ಮಂಗಳೂರು ರಸ್ತೆ ಸಂಚಾರ ಆರಾಮದಾಯಕವಾಗಲಿದೆ ಅಂತ ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ಸಂಚಾರದ ಅವಧಿ ಕಡಿಮೆಯಾಗಿ, ಪ್ರಯಾಣ ಸುಗಮವಾಗಲಿದೆ. ಇದಕ್ಕೆ ಅನುವು ಮಾಡಿಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್‌ ಗಡ್ಕರಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಇದು ಬಿಜೆಪಿ ಸರ್ಕಾರದ ಮಹತ್ವದ ಕೊಡುಗೆ ಅಂತ ಅವರು ಹೇಳಿದ್ದಾರೆ.

Tags: ನವದೆಹಲಿಶಿರಾಡಿ ಘಾಟ್
Previous Post

Pradeep Incident: ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್​ ಮನೆಗೆ Siddaramaiah ಭೇಟಿ | Nettigere | Pratidhvani

Next Post

ಸುಲ್ತಾನ್‌ಪುರಿ ಕಾರು ಅಪಘಾತ ಪ್ರಕರಣ; ಬಿಜೆಪಿ ನಾಯಕನ ಬಂಧನ

Related Posts

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್
Top Story

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

by ಪ್ರತಿಧ್ವನಿ
April 17, 2026
0

ರಾಜ್ಯದಲ್ಲಿನ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್ ಎದುರಾಗಿದೆ. ಇತ್ತೀಚೆಗೆ ವಿದ್ಯುತ್ ಸರಬರಾಜು ಸಂಸ್ಥೆಗಳು ದರ ಹೆಚ್ಚಳಕ್ಕೆ ಮುಂದಾಗಿದ್ದು, ಇದರ ಪರಿಣಾಮ ಸಾಮಾನ್ಯ ಜನರ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
Next Post
ಸುಲ್ತಾನ್‌ಪುರಿ ಕಾರು ಅಪಘಾತ ಪ್ರಕರಣ; ಬಿಜೆಪಿ ನಾಯಕನ ಬಂಧನ

ಸುಲ್ತಾನ್‌ಪುರಿ ಕಾರು ಅಪಘಾತ ಪ್ರಕರಣ; ಬಿಜೆಪಿ ನಾಯಕನ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada