• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, November 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ರಾಜ್ ಶೆಟ್ಟಿಗೆ ಶಿವಣ್ಣ ಚಮಕ್ : ನೀನೇನ್ ದೊಡ್ ಡಾನಾ?

Any Mind by Any Mind
January 4, 2022
in ಸಿನಿಮಾ
0
ರಾಜ್ ಶೆಟ್ಟಿಗೆ ಶಿವಣ್ಣ ಚಮಕ್ : ನೀನೇನ್ ದೊಡ್ ಡಾನಾ?
Share on WhatsAppShare on FacebookShare on Telegram

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಎ ಹರ್ಷ ಕಾಂಬಿನೇಷನ್ನ ‘ಭಜರಂಗಿ 2’ ಸಿನಿಮಾ ಜೀ5 ಒಟಿಟಿಯಲ್ಲಿ ಕಮಾಲ್ ಮಾಡ್ತಿದೆ. ಈ ಸಿನಿಮಾ ಬೆನ್ನಲ್ಲೇ ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ‘ಕನ್ನಡಿಗ’ ಸಿನಿಮಾಗೂ ಒಟಿಟಿಯಲ್ಲಿ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಇದೀಗ ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಟನೆಯ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಜೀ5 ಒಟಿಟಿಗೆ ಲಗ್ಗೆ ಇಡಲು ಸಜ್ಜಾಗಿದೆ.

ADVERTISEMENT

ನವೆಂಬರ್ 19ರಂದು ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಥಿಯೇಟರ್ ಗೆ ಎಂಟ್ರಿ ಕೊಟ್ಟಿತ್ತು. ರಿಷಬ್ ಹಾಗೂ ರಾಜ್ ಕಾಂಬಿನೇಷನ್ ಗೆ ಪ್ರೇಕ್ಷಕ ಜೈಕಾರ ಹಾಕಿದ್ದರು. ಪ್ರೇಕ್ಷಕರು ಮೆಚ್ಚಿದ್ದ ವಿಭಿನ್ನ ಬಗ್ಗೆಯ ಈ ಸಿನಿಮಾದ ಒಟಿಟಿ ಹಕ್ಕು ಜೀ5 ಖರೀದಿ ಮಾಡಿತ್ತು. ಅದರಂತೆ ಸಂಕ್ರಾಂತಿ ಹಬ್ಬದ ಶುಭ ದಿನದಂದೂ ಅಂದ್ರೆ ಜನವರಿ 13ರಂದು ಜೀ5 ಅಂಗಳಕ್ಕೆ ರಿಷಬ್ ಹಾಗೂ ರಾಜ್ ಸಿನಿಮಾ ‘ಗರುಡ ಗಮನ ವೃಷಭ ವಾಹನ’ ಲಗ್ಗೆ ಇಡ್ತಿದೆ. ಹೀಗಾಗಿ ಸಿನಿಮಾಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಾಥ್ ಕೊಟ್ಟಿದ್ದಾರೆ.

ಶಿವಣ್ಣ ನಟನೆಯ ಭಜರಂಗಿ-2 ಸಿನಿಮಾ ಜೀ5 ಒಟಿಟಿಯಲ್ಲಿ ಮೋಡಿ ಮಾಡ್ತಿದ್ದು, ಈಗ ‘ಗರುಡ ಗಮನ ವೃಷಭ ವಾಹನ’ ಜೀ5ನಲ್ಲಿ ಬಿಡುಗಡೆಯಾಗ್ತಿರುವ ವಿಷ್ಯ ಕೇಳಿ ಶಿವಣ್ಣ ರಾಜ್ ಬಿ ಶೆಟ್ಟಿ ಕರೆ ಮಾಡಿ ವಿಷ್ ಮಾಡಿದ್ದಾರೆ. ಅದಕ್ಕೂ ಮುನ್ನ ಶಿವಣ್ಣ ರಾಜ್ ಗೆ ಚಮಕ್ ಕೊಟ್ಟಿದ್ದಾರೆ. ಮಂಗಳೂರಿನ ಭಾಷೆಯಲ್ಲಿ ತಮಾಷೆಯಾಗಿ ಅವಾಜ್ ಹಾಕಿ ನಾನು ಭಜರಂಗಿ ಅಂತಾ ಮಾತಾಡಿದ್ದಾರೆ. ನಿಮ್ಮ ಸಿನಿಮಾ ಜೀ5 ಒಟಿಟಿಗೆ ಬರ್ತಿರೋದಕ್ಕೆ ಶುಭಾಶಯ. ರಾಜ್ ನಿಮ್ಮ ಆಕ್ಟಿಂಗ್ ಸೂಪರ್ ಎಂದಿದ್ದಾರೆ ಕನ್ನಡ ಚಿತ್ರರಂಗದ ಲೀಡರ್.

Tags: ಗರುಡ ಗಮನ ವೃಷಭ ವಾಹನಭಜರಂಗಿ-2ರಾಜ್ ಶೆಟ್ಟಿಶಿವಣ್ಣಶಿವರಾಜ್ ಕುಮಾರ್
Previous Post

ಮೂರನೇ ಅಲೆ ತಡೆಯಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ ಆರೋಗ್ಯ ಸಚಿವ ಸುಧಾಕರ್!

Next Post

ದೇಹ ಮಾರಿಕೊಂಡು ಊರು ಉದ್ಧಾರದ ಕನಸು ಕಂಡ ಕೆಂಚಮ್ಮಳಿಗೆ ಈಗ ದೇವಸ್ಥಾನ ನಿರ್ಮಾಣ ; ಇಲ್ಲಿ ನಿತ್ಯ ಪೂಜೆ!

Related Posts

ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಚಿತ್ರದ ‘ಐ ಲವ್ ಯೂ ಪರಿಮಳ’ ವಿಡಿಯೋ ಸಾಂಗ್ ರಿಲೀಸ್
ಸಿನಿಮಾ

ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಚಿತ್ರದ ‘ಐ ಲವ್ ಯೂ ಪರಿಮಳ’ ವಿಡಿಯೋ ಸಾಂಗ್ ರಿಲೀಸ್

by Shivakumar
November 4, 2026
0

 ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಲಕ್ಷ್ಮಿಪುತ್ರ’ ಚಿತ್ರದ “ಐ ಲವ್ ಯೂ ಪರಿಮಳ” ಎಂಬ ಲಿರಿಕಲ್ ವಿಡಿಯೋ ಹಾಡು ಅಧಿಕೃತವಾಗಿ...

Read moreDetails
ರಜನಿಕಾಂತ್–ಕಮಲ್ ಹಾಸನ್ ಕಾಂಬಿನೇಷನ್‌ನ ‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಎಂಟ್ರಿ

ರಜನಿಕಾಂತ್–ಕಮಲ್ ಹಾಸನ್ ಕಾಂಬಿನೇಷನ್‌ನ ‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಎಂಟ್ರಿ

November 4, 2026
ಅಭಿಮಾನಿಗಳ ಅತಿರೇಕಕ್ಕೆ ಸ್ವತಃ ದರ್ಶನ್ ಬಳಗದಿಂದಲೇ ಕಡಿವಾಣ; ಡಿ ಕಂಪನಿ ಖಡಕ್ ಸೂಚನೆ!

ಅಭಿಮಾನಿಗಳ ಅತಿರೇಕಕ್ಕೆ ಸ್ವತಃ ದರ್ಶನ್ ಬಳಗದಿಂದಲೇ ಕಡಿವಾಣ; ಡಿ ಕಂಪನಿ ಖಡಕ್ ಸೂಚನೆ!

November 3, 2026
ಸರ್ಜಾ ಕುಟುಂಬದ ಮದುವೆಗೆ ಮೇಘನಾ ರಾಜ್ ಹೋಗದಿದ್ದುದೇಕೆ? ಕೊನೆಗೂ ಮೌನ ಮುರಿದ ನಟಿ!

ಸರ್ಜಾ ಕುಟುಂಬದ ಮದುವೆಗೆ ಮೇಘನಾ ರಾಜ್ ಹೋಗದಿದ್ದುದೇಕೆ? ಕೊನೆಗೂ ಮೌನ ಮುರಿದ ನಟಿ!

November 3, 2026
Vijayalakshmi approaches the court against actor Dhanveer: Files a private criminal defamation case!

ನಟ ಧನ್ವೀರ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ವಿಜಯಲಕ್ಷ್ಮಿ: ಖಾಸಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು!

November 2, 2026
Next Post
ದೇಹ ಮಾರಿಕೊಂಡು ಊರು ಉದ್ಧಾರದ ಕನಸು ಕಂಡ ಕೆಂಚಮ್ಮಳಿಗೆ ಈಗ ದೇವಸ್ಥಾನ ನಿರ್ಮಾಣ ; ಇಲ್ಲಿ ನಿತ್ಯ ಪೂಜೆ!

ದೇಹ ಮಾರಿಕೊಂಡು ಊರು ಉದ್ಧಾರದ ಕನಸು ಕಂಡ ಕೆಂಚಮ್ಮಳಿಗೆ ಈಗ ದೇವಸ್ಥಾನ ನಿರ್ಮಾಣ ; ಇಲ್ಲಿ ನಿತ್ಯ ಪೂಜೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada