• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಶಿವಾಜಿ ಜೊತೆ ನಾಸರ್ ; ಸುರತ್ಕಲ್ ನಲ್ಲಿ ಹಿರಿಯ ನಟನ ಪಾತ್ರ

Any Mind by Any Mind
January 4, 2022
in ಸಿನಿಮಾ
0
ಶಿವಾಜಿ ಜೊತೆ ನಾಸರ್ ; ಸುರತ್ಕಲ್ ನಲ್ಲಿ ಹಿರಿಯ ನಟನ ಪಾತ್ರ
Share on WhatsAppShare on FacebookShare on Telegram

ರಮೇಶ್ ಅರವಿಂದ್ ಅಭಿನಯದ ಆಕಾಶ್ ಶ್ರೀವತ್ಸ ನಿರ್ದೇಶನದ ಶಿವಾಜಿ ಸುರತ್ಕಲ್ ಚಿತ್ರ ಹಿಟ್ ಆಗಿರೋದು ಈಗದ ಸ್ಯಾಂಡಲ್ ವುಡ್ ನಲ್ಲಿ ಇತಿಹಾಸ. ಆದರೆ ಈಗ ಈ ಇತಿಹಾಸವನ್ನು ಮರುಳಿಸಲು ನಿರ್ದೇಶಕ ಆಕಾಶ್ ಮತ್ತು ನಾಯಕ ನಟ ಅರವಿಂದ್ ಒಂದಾಗಿರೋದು ಗೊತ್ತಿರೋ ವಿಷಯ. ಆದರೆ ಈಗ ಶಿವಾಜಿ ಸುರತ್ಕಲ್ ಚಿತ್ರದ ಅಂಗಳದಿಂದ ಹೊಸದೊಂದು ಸುದ್ದಿ ಬಂದಿದೆ. ದಕ್ಷಿಣ ಭಾರತದ ಖ್ಯಾತ ನಟರೊಬ್ಬರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ ಎಂದು ಈ ಮೊದಲೇ ನಿರ್ದೇಶಕ ಆಕಾಶ್ ಶ್ರೀವತ್ಸ ಹೇಳಿಕೆ ನೀಡಿದ್ದರು. ಆದರೆ ಆ ನಟ ಯಾರು ಎಂಬ ಮಾಹಿತಿ ಇದುವರೆಗೂ ಗುಟ್ಟಾಗಿಯೇ ಉಳಿದಿತ್ತು. ಈಗ ಆ ಪಾತ್ರಕ್ಕೆ ದಶ್ರಿಣಭಾರತದ ಜನಪ್ರಿ ನಟ ನಾಸರ್ ಅವರು ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಬಂದಿದೆ.

ADVERTISEMENT

ನಾಸರ್ ಅವರು ಶಿವಾಜಿ ಸುರತ್ಕಲ್ – 2 ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ವಿಷಯವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಶಿವಾಜಿ ಸುರತ್ಕಲ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಇವರ ಪಾತ್ರದ ಹೆಸರು ವಿಜೇಂದ್ರ ಸುರತ್ಕಲ್. ತಂದೆ ಮಗನ ಬಾಂಧವ್ಯವದ ಬಗ್ಗೆ ಹೇಳುವ ಪಾತ್ರ ಇದಾಗಿದೆ ಎಂದು ಚಿತ್ರತಂಡ ಮಾಹಿತಿ ಕೊಟ್ಟಿದೆ. ಅಂದಹಾಗೆ, ನಾಸರ್ ಅರಿಗೆ ಕನ್ನಡ ಚಿತ್ರರಂಗ ಹೊಸದೇನೂ ಅಲ್ಲ, ಈಗಾಗಲೇ ಹಲವು ಕನ್ನಡ ಚಿತ್ರಗಳಲ್ಲಿ ನಾಸರ್ ತಮ್ಮ ನಟನಾ ಪ್ರತಿಭೆ ತೋರಿಸಿದ್ದಾರೆ. ಆದರೆ, ಬಹಳ ವರ್ಷಗಳ ಕಾಲದಿಂದ ರಮೇಶ್ ಅರವಿಂದ್ ಮತ್ತು ನಾಸರ್ ಒಬ್ಬರಿಗೊಬ್ಬರು ಪರಿಚಯ ಇದ್ದರೂ ಇದೇ ಮೊದಲ ಬಾರಿಗೆ ಇಬ್ಬರೂ ಜೊತೆಯಲ್ಲಿ ತೆರೆಯ ಮೇಲೆ ಕಾಣಿಸುತ್ತಿರುವುದು ಈ ಚಿತ್ರದ ವಿಶೇಷತೆಯಾಗಿದೆ.

ಇನ್ನು ಚಿತ್ರದ ಚಿತ್ರೀಕರಣ ಡಿಸೆಂಬರ್ 13ರಿಂದ ಬೆಂಗಳೂರಿನ ಸುತ್ತ ಮುತ್ತ ನಡೆಯುತ್ತಿದ್ದು, ಆಕಾಶ್ ಶ್ರೀವತ್ಸ ಕಥೆ ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರವನ್ನು ರೇಖಾ ಕೆ ಎನ್ ಮತ್ತು ಅನುಪ್ ಗೌಡ ನಿರ್ಮಿಸುತ್ತಿದ್ದಾರೆ. ಚಿತ್ರದ ಉಳಿದ ತಾರಾಗಣದಲ್ಲಿ ರಾಧಿಕ ನಾರಾಯಣ್, ರಾಘು ರಮಣಕೊಪ್ಪ, ವಿದ್ಯಾ ಮೂರ್ತಿ ಮತ್ತು ವಿನಾಯಕ್ ಜೋಷಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಛಾಯಾಗ್ರಹಣದ ಹೊಣೆಯನ್ನು ಗುರುಪ್ರಸಾದ್ ಎಮ್.ಜಿ ಅವರು ನಿರ್ವಹಿಸುತ್ತಿದ್ದು, ನಕುಲ್ ಅಭಯಂಕರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಚಿತ್ರದ ಪ್ರಮುಖ ಭಾಗದ ಚಿತ್ರೀಕರಣ 2022ರ ಜನವರಿಯ ಕೊನೆಯಲ್ಲಿ ಮುಗಿಯುತ್ತದೆ ಎಂದು ನಿರ್ದೇಶಕ ಆಕಾಶ್ ಶ್ರೀವತ್ಸ ತಿಳಿಸಿದ್ದಾರೆ.

Tags: ಕನ್ನಡಕನ್ನಡ ಚಿತ್ರರಂಗಕನ್ನಡ ಸಿನಿಮಾಕರ್ನಾಟಕನಾಸರ್ರಾಮೇಶ್ ಅರವಿಂದ್ಶಿವಾಜಿಶಿವಾಜಿ ಸುರತ್ಕಲ್ಸ್ಯಾಂಡಲ್ ವುಡ್
Previous Post

ರಾಜಕೀಯ ರ್ಯಾಲಿಗಳಿಗೆ ಬ್ರೇಕ್ ಹಾಕದೆ ಲಾಕ್ ಡೌನ್ ಬೆದರಿಕೆ ಹಾಕುವುದು ಎಷ್ಟು ಸರಿ ಗೃಹ ಸಚಿವರೇ?

Next Post

ಅರವಿಂದ್ ಕೇಜ್ರಿವಾಲ್ ಕೋವಿಡ್ ಪಾಸಿಟಿವ್‌ : ಹೋಮ್‌ ಕ್ವಾರಂಟೈನ್‌ನಲ್ಲಿ ದೆಹಲಿ ಸಿಎಂ

Related Posts

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್
ಸಿನಿಮಾ

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

by ಪ್ರತಿಧ್ವನಿ
March 5, 2026
0

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಟಿಯರು ಕಾಣಿಸಿಕೊಂಡಾಗ ಕ್ಯಾಮೆರಾಗಳನ್ನು ಅನಗತ್ಯವಾಗಿ ಜೂಮ್ ಮಾಡಿ, ಅವರ ದೇಹವನ್ನು ಅಸಭ್ಯವಾಗಿ ಚಿತ್ರೀಕರಿಸುವ 'ಪಾಪರಾಜಿ' (Paparazzi) ಸಂಸ್ಕೃತಿಯ ವಿರುದ್ಧ ಸ್ಯಾಂಡಲ್‌ವುಡ್‌ನಲ್ಲಿ ಇದೀಗ ದೊಡ್ಡ ಮಟ್ಟದ...

Read moreDetails
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

March 4, 2026
ನಟಿ ಅಮೂಲ್ಯ ಪತಿಗೆ ಬಿಜೆಪಿಯಲ್ಲಿ ಮಹತ್ವದ ಹುದ್ದೆ

ನಟಿ ಅಮೂಲ್ಯ ಪತಿಗೆ ಬಿಜೆಪಿಯಲ್ಲಿ ಮಹತ್ವದ ಹುದ್ದೆ

March 3, 2026
ಸೆಲೆಬ್ರಿಟಿ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್…ಇಂಡಸ್ಟ್ರೀಗೆ ಯುವ ಪ್ರತಿಭೆ ಅಶ್ವಿನ್ ಎಂಟ್ರಿ

ಸೆಲೆಬ್ರಿಟಿ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್…ಇಂಡಸ್ಟ್ರೀಗೆ ಯುವ ಪ್ರತಿಭೆ ಅಶ್ವಿನ್ ಎಂಟ್ರಿ

March 1, 2026
ವಿಜಯ್ –ರಶ್ಮಿಕಾ ಮದುವೆ ಸಂಭ್ರಮ: ಇಂದು ದೇಶಾದ್ಯಂತ ಸಿಹಿ ವಿತರಣೆ, ಅನ್ನದಾನ

ವಿಜಯ್ –ರಶ್ಮಿಕಾ ಮದುವೆ ಸಂಭ್ರಮ: ಇಂದು ದೇಶಾದ್ಯಂತ ಸಿಹಿ ವಿತರಣೆ, ಅನ್ನದಾನ

March 1, 2026
Next Post
ಅರವಿಂದ್ ಕೇಜ್ರಿವಾಲ್ ಕೋವಿಡ್ ಪಾಸಿಟಿವ್‌ : ಹೋಮ್‌ ಕ್ವಾರಂಟೈನ್‌ನಲ್ಲಿ ದೆಹಲಿ ಸಿಎಂ

ಅರವಿಂದ್ ಕೇಜ್ರಿವಾಲ್ ಕೋವಿಡ್ ಪಾಸಿಟಿವ್‌ : ಹೋಮ್‌ ಕ್ವಾರಂಟೈನ್‌ನಲ್ಲಿ ದೆಹಲಿ ಸಿಎಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada