• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿವಕುಮಾರ್​ ಸ್ವಾಮೀಜಿ ಪುತ್ಥಳಿ ವಿರೋಪಗೊಳಿಸಿ ಯೇಸು ಕ್ರಿಸ್ತರ ಕನಸಿನ ಕಥೆ ಹೇಳಿದ ಆರೋಪಿ.

ಪ್ರತಿಧ್ವನಿ by ಪ್ರತಿಧ್ವನಿ
December 6, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಶಿವಕುಮಾರ್ ಸ್ವಾಮೀಜಿ ಅವರ ಪುತ್ಥಳಿಯನ್ನು ವಿರೂಪಗೊಳಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀಕೃಷ್ಣ ಎಂಬಾತ ಕ್ರೈಸ್ತ ಧರ್ಮದ ಪ್ರಭಾವಕ್ಕೆ ಒಳಗಾಗಿದ್ದು, ಯೇಸು ಕ್ರಿಸ್ತನ ಕನಸಿನಿಂದಾಗಿ ಈ ಕೃತ್ಯ ಎಸಗಿದೆ ಎಂದು ಹೇಳಿಕೆ ನೀಡಿದ್ದಾನೆ.

ADVERTISEMENT

ಬೆಂಗಳೂರಿನ ಗಿರಿನಗರದ ವೀರಭದ್ರನಗರ ಬಸ್​ ನಿಲ್ದಾಣ ಹತ್ತಿರದ ಶಿವಕುಮಾರ್​ ಸ್ವಾಮೀಜಿಯರ ಪುತ್ಥಳಿಯನ್ನು ವಿರೂಪಗೊಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯು ಐದು ವರ್ಷಗಳ ಹಿಂದೆ ಪ್ರತಿಷ್ಠಾಪಿಸಿತ್ತು.

ನವೆಂಬರ್​ 30ರ ತಡರಾತ್ರಿ 1:30ರ ಸುಮಾರಿಗೆ ಶಿವಕುಮಾರ್​ ಸ್ವಾಮೀಜಿ ಅವರ ಪುತ್ಥಳಿ ವಿರೂಪಗೊಳಿಸಿರುವುದನ್ನು ಖಂಡಿಸಿ ಸ್ಥಳೀಯರು ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ಸದಸ್ಯರು ಪ್ರತಿಭಟನೆ ನಡೆಸಿದ್ದರು.

ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಗಿರಿನಗರ ಠಾಣೆ ಪೊಲೀಸರು, ದೂರು ಸ್ವೀಕರಿಸಿದ ಬಳಿಕ ಸ್ಥಳ ಪರಿಶೀಲನೆ ನಡೆಸಿದರು. ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಆರೋಪಿ ಶ್ರೀಕೃಷ್ಣನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶ್ರೀಕೃಷ್ಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದನು ಎನ್ನಲಾಗಿದೆ. ಆತನ ಆರೋಗ್ಯ ತಪಾಸಣೆ ನಡೆಸಲಾಗಿದೆ ಕ್ರೈಸ್ತ ಧರ್ಮದ ಪ್ರಭಾವಕ್ಕೆ ಒಳಗಾಗಿ ಮೂರು ವರ್ಷಗಳಿಂದ ಆ ಧರ್ಮವನ್ನು ಪಾಲಿಸುತ್ತಿದ್ದನು. ಆರೋಪಿ ವಿರುದ್ಧ ಬಿಎನ್​ಎಸ್​ 324 (4) ಸೆಕ್ಷನ್​ ಅಡಿಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags: BangaloreCommissionerGirinagarloardPolice InspectorShivakumar SwamijiShree Shivakumar SwamijiSiddaganga MataYesu crista
Previous Post

ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ “ಈ ಪಾದ ಪುಣ್ಯಪಾದ”ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ

Next Post

ಬಾಣಂತಿ ಸಾ** ಬಗ್ಗೆ ಚೆಕ್‌ ಮಾಡಿ ಹೇಳುತ್ತೇನೆ ಸಿಎಂ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post

ಬಾಣಂತಿ ಸಾ** ಬಗ್ಗೆ ಚೆಕ್‌ ಮಾಡಿ ಹೇಳುತ್ತೇನೆ ಸಿಎಂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada