• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಆಗಲು ಸೀನಿಯಾರಿಟಿ ಮಾನದಂಡವಲ್ಲ-ಎಂ.ಬಿ.ಪಾಟೀಲ್‌ಗೆ ಶಿವಾನಂದ ಪಾಟೀಲ್ ಟಾಂಗ್ !

ಪ್ರತಿಧ್ವನಿ by ಪ್ರತಿಧ್ವನಿ
September 8, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಆಗಲು ಸೀನಿಯಾರಿಟಿ ಮಾನದಂಡವಲ್ಲ-ಎಂ.ಬಿ.ಪಾಟೀಲ್‌ಗೆ ಶಿವಾನಂದ ಪಾಟೀಲ್ ಟಾಂಗ್ !
Share on WhatsAppShare on FacebookShare on Telegram

ಸದ್ಯ ರಾಜ್ಯ ಕಾಂಗ್ರೆಸ್ (Congress) ಪಾಳಯದಲ್ಲಿ ಮುಂದಿನ ಸಿಎಂ ಯಾರು ಎಂಬ ಚರ್ಚೆ ಬಹಳ ಜೋರಾಗಿದೆ. ಈ ಬಗ್ಗೆ ಕಾಂಗ್ರಸ್ ನ ಹಲವಾರು ಸೀನಿಯರ್ ಲೀಡರ್ಸ್ ರೇಸ್‌ಗೆ ಧುಮುಕಿದ್ದಾರೆ. ಹೀಗೆ ಸಿಎಂ ಆಕಾಂಕ್ಷಿಗಳ ವಿಚಾರವಾಗಿ ಸಚಿವ ಶಿವಾನಂದ್ ಪಾಟೀಲ್ (Shivanand patil) ಪ್ರತಿಕ್ರಿಯಿಸಿದ್ದಾರೆ.

ADVERTISEMENT

ಈವಿಚಾರದಲ್ಲಿ ಇಬ್ಬರು ಸಚಿವರ ನಡುವೆ ಮಾತಿನ ಯುದ್ಧ ಆರಂಭವಾಗಿದ್ದು, ಸಿನೀಯಾರಿಟಿಯ ವಿವಾರ ಮುನ್ನಲೆಗೆ ಬಂದಿದೆ. ಪಕ್ಷದಲ್ಲಿ ಎಲ್ಲಾ ನಾಯಕರಿಗೂ ಅವರವರ ಅರ್ಹತೆ, ಯೋಗ್ಯತೆ, ಅವಕಾಶ ನೋಡಿ ಸಿಎಂ ಮಾಡಿರಬಹುದು.ನಮ್ಮ ಪಕ್ಷದಲ್ಲೂ ಬಹಳ ಜನ ಸೀನಿಯರ್ ಲೀಡರ್ ಗಳು ಇದ್ದಾರೆ.ಅಂತಹ ಸೀನಿಯರ್ ಗಳು ಸಿಎಂ ಆದರೆ ಖುಷಿ ಪಡಬೇಕು ದುಃಖ ಪಡುವ ಅವಶ್ಯಕತೆ ಇಲ್ಲ ಅಂತ ಶಿವಾನಂದ ಪಾಟೀಲ್ ಹೇಳಿದ್ದಾರೆ.

ಆ ಮೂಲಕ ಶಿವಾನಂದ ಪಾಟೀಲ್‌ಗಿಂತ ತಾನು ಸೀನಿಯ‌ರ್ ಎಂದು ಹೇಳಿಕೆ ಕೊಟ್ಟಿದ್ದ ಸಚಿವ ಎಂ.ಬಿ.ಪಾಟೀಲ್ (M B patil) ಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ನನಗೆ ಸಿಎಂ ಆಗುವ ಯಾವ ಆಸೆಯೂ ಇಲ್ಲ, ಎಂ.ಬಿ.ಪಾಟೀಲ್‌ ಸಿಎಂ ಆಗೋದಿದ್ರೂ ನನಗೇನು ಅಭ್ಯಂತರವಿಲ್ಲ ಎಂದಿದ್ದಾರೆ.

Tags: ಕಾಂಗ್ರೆಸ್ಡಿಸಿಎಂ ಡಿಕೆ ಶಿವಕುಮಾರ್ಸಚಿವ ಎಂ.ಬಿ.ಪಾಟೀಲ್ಸಚಿವ ಶಿವಾನಂದ ಪಾಟೀಲ್ಸಿಎಂ ರೇಸ್ಸಿಎಂ ಸಿದ್ದರಾಮಯ್ಯ
Previous Post

ದರ್ಶನ್ ಅರೆಸ್ಟ್ ಸುದ್ದು ಕೇಳಿ ಶಾಕ್ ಆಗಿತ್ತು ಆದಷ್ಟು ಬೇಗ ಹೊರಬರಲಿ ಎಂದ ರಾಧಿಕಾ ಕುಮಾರಸ್ವಾಮಿ !

Next Post

ನಾಯಕ ಧನ್ವೀರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ .

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post

ನಾಯಕ ಧನ್ವೀರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada