• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, November 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಶಿವರಾಜ್ ಕೆ.ಆರ್.ಪೇಟೆಯ ತುಕಾಲಿ ಜೀವನ ; ಕಾಮಿಡಿ ಕಿಲಾಡಿಯ ಹಾಡಿನ ‘ಧಮಾಕಾ’

Any Mind by Any Mind
December 30, 2021
in ಸಿನಿಮಾ
0
ಶಿವರಾಜ್ ಕೆ.ಆರ್.ಪೇಟೆಯ ತುಕಾಲಿ ಜೀವನ ; ಕಾಮಿಡಿ ಕಿಲಾಡಿಯ ಹಾಡಿನ ‘ಧಮಾಕಾ’
Share on WhatsAppShare on FacebookShare on Telegram

ಸ್ಯಾಂಡಲ್ ವುಡ್ ನ ಬಹುಬೇಡಿಕೆ ಹಾಸ್ಯ ಕಲಾವಿದರ ಬಳಗದಲ್ಲಿ ಗುರುತಿಸಿಕೊಂಡಿರುವ ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ.ಆರ್.ಪೇಟೆ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ‘ಧಮಾಕಾ’ ಚಿತ್ರದ ಒಂದು ಹಾಡು ಈಗ ರಿಲೀಸ್ ಆಗಿದೆ. ‘ತುಕಾಲಿ ಜೀವನ’ ಅನ್ನೋ ಕಚಗುಳಿ ಇಡುವ ಹಾಡು ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದ್ದು, ಭಾರೀ ಸದ್ದು ಮಾಡುತ್ತಿದೆ. ನಿರ್ದೇಶಕ ಲಕ್ಷ್ಮೀ ರಮೇಶ್ ಬರೆದಿರುವ ಹಾಡಿಗೆ ಕಂಚಿನ ಕಂಠದ ಗಾಯಕ‌ ನವೀನ್ ಸಜ್ಜು ಕಂಠದಾನ ಮಾಡಿದ್ದು, ವಿಕಾಸ್ ವಸಿಷ್ಠ ಸಂಗೀತ ನೀಡಿದ್ದಾರೆ.

ADVERTISEMENT

ಈ ಹಿಂದೆ ರಿಲೀಸ್ ಆಗಿದ್ದ ಧಮಾಕಾ ಚಿತ್ರದ ಟೀಸರ್ ಗೂ ಸಾಕಷ್ಟು ಒಳ್ಳೆಯ ರೆಸ್ಪಾನ್ಸ್ ಸಿಕ್ಕಿತ್ತು. ಈಗ ರಿಲೀಸ್ ಆಗಿರುವ ‘ತುಕಾಲಿ’ ಹಾಡು‌ ಕೂಡ ಸಂಚಲನ ಸೃಷ್ಟಿಸಿದೆ‌. ನಿರ್ದೇಶಕ ಸಿಂಪಲ್ ಸುನಿ ಬಳಗದಲ್ಲಿ ಗುರುತಿಸಿಕೊಂಡಿರುವ ಪ್ರತಿಭಾನ್ವಿತ ನಿರ್ದೇಶಕ ಲಕ್ಷ್ಮೀ ರಮೇಶ್ ಧಮಾಕಾಗೆ ಆಕ್ಷನ್ ಕಟ್ ಹೇಳುವ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ.

YouTube player

ಕಾಮಿಡಿ ಕಿಲಾಡಿ ಶೋ ಮೂಲಕವೇ ಗುರುತಿಸಿಕೊಂಡಿರುವ ನಯನಾ ಶರತ್, ಶಿವರಾಜ್ ಕೆಆರ್ ಪೇಟೆಗೆ ಜೊತೆಯಾಗಿ ನಟಿಸಿದ್ದಾರೆ. ಉಳಿದಂತೆ ಸಿದ್ದು ಮೂಲಿಮನಿ, ಪ್ರಿಯಾ ಆಚಾರ್, ಪ್ರಕಾಶ್‌ ತುಂಬಿನಾಡ್, ಮೋಹನ್ ಜುನೇಜಾ, ಕೋಟೆ ಪ್ರಭಾಕರ್, ಮೈಕೋ ನಾಗರಾಜ್, ಅರುಣಾ ಬಾಲರಾಜ್ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಎಸ್‌ಆರ್ ಮೀಡಿಯಾ ಪ್ರೊಡಕ್ಷನ್ಸ್‌ ಮತ್ತು ನಂದಿ ಎಂಟರ್‌ಟೇನ್‌ಮೆಂಟ್ಸ್ ಬ್ಯಾನರ್‌ನಡಿಯಲ್ಲಿ ಈ ಸಿನಿಮಾ ನಿರ್ಮಾಣಗೊಂಡಿದೆ. ಸುನೀಲ್ ಎಸ್‌. ರಾಜ್ ಮತ್ತು ಅನ್ನಪೂರ್ಣ ಬಿ. ಪಾಟೀಲ್ ಬಂಡವಾಳ ಹಾಕಿದ್ದಾರೆ. ಹಾಲೇಶ್ ಕ್ಯಾಮೆರಾ, ವಿಕಾಸ್ ವಸಿಷ್ಠ ಸಂಗೀತ, ವಿನಯ್ ಕೂರ್ಗ್ ಸಂಕಲನ ಧಮಾಕಾ ಸಿನಿಮಾದಲ್ಲಿರಲಿದೆ.

Tags: ಕಾಮಿಡಿ ಕಿಲಾಡಿಕೆ.ಆರ್.ಪೇಟೆತುಕಾಲಿ ಜೀವನಧಮಾಕಾಶಿವರಾಜ್
Previous Post

‘ಘರ್ ವಾಪ್ಸಿ’ ಹೇಳಿಕೆಗೆ ಸಂಸದ ತೇಜಸ್ವಿ ಸೂರ್ಯ ಕ್ಷಮೆ ಕೇಳಿದ್ದೇಕೆ?

Next Post

ಹಿಂದಿನ ಸರ್ಕಾರಗಳು ಉತ್ತರಾಖಂಡ್‌ ಅನ್ನು ಎರಡು ಕೈಗಳಿಂದ ಲೂಟಿ ಮಾಡಿದೆ : ಪ್ರಧಾನಿ ಮೋದಿ ವಾಗ್ದಾಳಿ

Related Posts

ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಚಿತ್ರದ ‘ಐ ಲವ್ ಯೂ ಪರಿಮಳ’ ವಿಡಿಯೋ ಸಾಂಗ್ ರಿಲೀಸ್
ಸಿನಿಮಾ

ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಚಿತ್ರದ ‘ಐ ಲವ್ ಯೂ ಪರಿಮಳ’ ವಿಡಿಯೋ ಸಾಂಗ್ ರಿಲೀಸ್

by Shivakumar
November 4, 2026
0

 ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಲಕ್ಷ್ಮಿಪುತ್ರ’ ಚಿತ್ರದ “ಐ ಲವ್ ಯೂ ಪರಿಮಳ” ಎಂಬ ಲಿರಿಕಲ್ ವಿಡಿಯೋ ಹಾಡು ಅಧಿಕೃತವಾಗಿ...

Read moreDetails
ರಜನಿಕಾಂತ್–ಕಮಲ್ ಹಾಸನ್ ಕಾಂಬಿನೇಷನ್‌ನ ‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಎಂಟ್ರಿ

ರಜನಿಕಾಂತ್–ಕಮಲ್ ಹಾಸನ್ ಕಾಂಬಿನೇಷನ್‌ನ ‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಎಂಟ್ರಿ

November 4, 2026
ಅಭಿಮಾನಿಗಳ ಅತಿರೇಕಕ್ಕೆ ಸ್ವತಃ ದರ್ಶನ್ ಬಳಗದಿಂದಲೇ ಕಡಿವಾಣ; ಡಿ ಕಂಪನಿ ಖಡಕ್ ಸೂಚನೆ!

ಅಭಿಮಾನಿಗಳ ಅತಿರೇಕಕ್ಕೆ ಸ್ವತಃ ದರ್ಶನ್ ಬಳಗದಿಂದಲೇ ಕಡಿವಾಣ; ಡಿ ಕಂಪನಿ ಖಡಕ್ ಸೂಚನೆ!

November 3, 2026
ಸರ್ಜಾ ಕುಟುಂಬದ ಮದುವೆಗೆ ಮೇಘನಾ ರಾಜ್ ಹೋಗದಿದ್ದುದೇಕೆ? ಕೊನೆಗೂ ಮೌನ ಮುರಿದ ನಟಿ!

ಸರ್ಜಾ ಕುಟುಂಬದ ಮದುವೆಗೆ ಮೇಘನಾ ರಾಜ್ ಹೋಗದಿದ್ದುದೇಕೆ? ಕೊನೆಗೂ ಮೌನ ಮುರಿದ ನಟಿ!

November 3, 2026
Vijayalakshmi approaches the court against actor Dhanveer: Files a private criminal defamation case!

ನಟ ಧನ್ವೀರ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ವಿಜಯಲಕ್ಷ್ಮಿ: ಖಾಸಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು!

November 2, 2026
Next Post
ಹಿಂದಿನ ಸರ್ಕಾರಗಳು ಉತ್ತರಾಖಂಡ್‌ ಅನ್ನು ಎರಡು ಕೈಗಳಿಂದ ಲೂಟಿ ಮಾಡಿದೆ : ಪ್ರಧಾನಿ ಮೋದಿ ವಾಗ್ದಾಳಿ

ಹಿಂದಿನ ಸರ್ಕಾರಗಳು ಉತ್ತರಾಖಂಡ್‌ ಅನ್ನು ಎರಡು ಕೈಗಳಿಂದ ಲೂಟಿ ಮಾಡಿದೆ : ಪ್ರಧಾನಿ ಮೋದಿ ವಾಗ್ದಾಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada