• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಶಿವರಾಜ್‌ಕುಮಾರ್‌ ಸಿನಿಮಾಗೆ ನಾಯಕಿಯಾದ ಕಿರುತೆರೆ ನಟಿ..!

Any Mind by Any Mind
April 3, 2023
in ಸಿನಿಮಾ
0
ಶಿವರಾಜ್‌ಕುಮಾರ್‌ ಸಿನಿಮಾಗೆ ನಾಯಕಿಯಾದ ಕಿರುತೆರೆ ನಟಿ..!
Share on WhatsAppShare on FacebookShare on Telegram

ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ನಟನೆಯ ʻ45ʼ ಸಿನಿಮಾಗೆ ಕನ್ನಡ ಕಿರುತೆರೆ ನಟಿಯನ್ನ, ಚಿತ್ರದ ನಾಯಕಿಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.

ADVERTISEMENT

ಸ್ಯಾಂಡಲ್‌ವುಡ್‌ನ ಮ್ಯೂಸಿಕ್‌ ಮಾಂತ್ರಿಕ ಅರ್ಜುನ್‌ ಜನ್ಯಾ, ಆಕ್ಷನ್‌ ಕಟ್‌ ಹೇಳಲಿರುವ ʻ45ʼ ಸಿನಿಮಾಗೆ ಕಿರುತೆರೆ ನಟಿ ಕೌಸ್ತುಭ ಮಣಿ ನಾಯಕಿಯಾಗಿ ಸೆಲೆಕ್ಟ್‌ ಆಗಿದ್ದಾರೆ.

ʻ45ʼ ಚಿತ್ರದಲ್ಲಿ ಶಿವಣ್ಣನ ಜೊತೆ ರಿಯಲ್‌ ಸ್ಟಾರ್‌ ಉಪೇಂದ್ರ ಹಾಗೂ ʻಒಂದು ಮೊಟ್ಟೆಯ ಕಥೆʼ ಸಿನಿಮಾ ಖ್ಯಾತಿಯ ನಟ ರಾಜ್‌.ಬಿ.ಶೆಟ್ಟಿ ಕೂಡ ಚಿತ್ರದಲ್ಲಿ ಅಭಿನಯಿಸಲಿದ್ದಾರೆ.

ಕಲರ್ಸ್ ಕನ್ನಡದ “ನನ್ನರಸಿ ರಾಧೆ”, ಜೀ ತೆಲುಗಿನ ಪ್ರಸಿದ್ದ ಧಾರಾವಾಹಿ ಹಾಗೂ ಕನ್ನಡದ ರಾಮಾಚಾರಿ 2.0 ಸಿನಿಮಾದಲ್ಲಿ ಕೌಸ್ತುಭ ಮಣಿ ನಟಿಸಿದ್ದಾರೆ. ಸದ್ಯದಲ್ಲೇ ʻ45ʼ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ.

Tags: #sandalwood #kannadafilmindustry #newcinema #shivarajkumar #rajbshetty #realstarupendra #actress #pratidhvani #pratidhvanidigital #pratidhvaninews
Previous Post

ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಕಿಚ್ಚ ಸುದೀಪ್..!‌

Next Post

ಈಶ್ವರಪ್ಪ ವಿರುದ್ಧ ತೊಡೆತಟ್ಟಿದ ಆಯನೂರು ಮಂಜುನಾಥ್‌ : ಎಂ.ಎಲ್.ಸಿ ಸ್ಥಾನಕ್ಕ ರಾಜೀನಾಮೆ ನೀಡುವುದಾಗಿ ಘೋಷಣೆ..!

Related Posts

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 
ಸಿನಿಮಾ

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

by ಪ್ರತಿಧ್ವನಿ
April 28, 2026
0

ನಿರ್ದೇಶಕ ಪ್ರೇಮ್ ಅವರ ಬಹುನಿರೀಕ್ಷಿತ ‘ಕೆಡಿ’ ಸಿನಿಮಾದ ಪ್ರಚಾರ ಭಾಗವಾಗಿ ನಡೆದ ಪ್ರೆಸ್ ಮೀಟ್‌ನಲ್ಲಿ ಕಿಚ್ಚ ಸುದೀಪ್ ಭಾಗವಹಿಸಿ ಹಲವು ವಿಷಯಗಳ ಬಗ್ಗೆ ಮಾತನಾಡಿದರು. ವಿಶೇಷವಾಗಿ ‘ಸೆರಗ...

Read moreDetails
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಈಶ್ವರಪ್ಪ ವಿರುದ್ಧ ತೊಡೆತಟ್ಟಿದ ಆಯನೂರು ಮಂಜುನಾಥ್‌ : ಎಂ.ಎಲ್.ಸಿ ಸ್ಥಾನಕ್ಕ ರಾಜೀನಾಮೆ ನೀಡುವುದಾಗಿ ಘೋಷಣೆ..!

ಈಶ್ವರಪ್ಪ ವಿರುದ್ಧ ತೊಡೆತಟ್ಟಿದ ಆಯನೂರು ಮಂಜುನಾಥ್‌ : ಎಂ.ಎಲ್.ಸಿ ಸ್ಥಾನಕ್ಕ ರಾಜೀನಾಮೆ ನೀಡುವುದಾಗಿ ಘೋಷಣೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada