• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿವಶಂಕರ್‌ ಪ್ರಗತಿಪರ ಚಳವಳಿಗಳ ಒಡನಾಡಿಯಾಗಿದ್ದರು : ಹಿರಿಯ ಪತ್ರಕರ್ತನ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ..!

ಶಿವಶಂಕರ್‌ ಒಬ್ಬ ಕನ್ನಡದ ಬಹುಮುಖ ಪ್ರತಿಭೆ. ಇನ್ನಷ್ಟು ಕಾಲ ನಮ್ಮ ಜೊತೆ ಇದ್ದು, ನಮಗೆಲ್ಲ ಮಾರ್ಗದರ್ಶನ ನೀಡಬೇಕಾಗಿತ್ತು : ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
June 28, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಶಿವಶಂಕರ್‌ ಪ್ರಗತಿಪರ ಚಳವಳಿಗಳ ಒಡನಾಡಿಯಾಗಿದ್ದರು : ಹಿರಿಯ ಪತ್ರಕರ್ತನ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ..!
Share on WhatsAppShare on FacebookShare on Telegram

ಬೆಂಗಳೂರು : ಹಿರಿಯ ಪತ್ರಕರ್ತ ಎನ್‌.ಎಸ್.‌ ಶಿವಶಂಕರ್‌ ನಿಧನಕ್ಕೆ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು ಪತ್ರಕರ್ತನ ಪ್ರಗತಿಪರ ನಡೆಯನ್ನು ನೆನಪಿಸಿಕೊಂಡಿದ್ದಾರೆ.

ADVERTISEMENT
Bidadi Township : ಬಿಡದಿ ಟೌನ್ ಶಿಪ್ ಗೆ ಜಮೀನು ಕೊಡಲ್ಲ.! #pratidhvani

ಹಿರಿಯ ಪತ್ರಕರ್ತ ಮತ್ತು ಪ್ರತಿಭಾವಂತ ಚಿತ್ರ ನಿರ್ದೇಶಕ ಮತ್ತು ಪ್ರಗತಿಪರ ಚಳವಳಿಗಳ ಒಡನಾಡಿಯಾಗಿದ್ದ ಎನ್‌.ಎಸ್.ಶಂಕರ್ ಅವರ ಸಾವಿನ ಸುದ್ದಿ ಕೇಳಿ ದು:ಖವಾಯಿತು. ಪ್ರಜಾವಾಣಿ, ಮುಂಗಾರು, ಸುದ್ದಿಸಂಗಾತಿ ಮತ್ತು ಲಂಕೇಶ್ ಪತ್ರಿಕೆಯಲ್ಲಿ ಕೆಲಸ ಮಾಡಿದ್ದ ಶಂಕರ್, ಹಲವು ಸಿನೆಮಾಗಳನ್ನು ನಿರ್ದೇಶನ ಮಾಡಿದ್ದರು ಎಂದು ಸ್ಮರಿಸಿದ್ದಾರೆ.

ಶಿವಶಂಕರ್‌ ಒಬ್ಬ ಕನ್ನಡದ ಬಹುಮುಖ ಪ್ರತಿಭೆ. ಇನ್ನಷ್ಟು ಕಾಲ ನಮ್ಮ ಜೊತೆ ಇದ್ದು, ನಮಗೆಲ್ಲ ಮಾರ್ಗದರ್ಶನ ನೀಡಬೇಕಾಗಿತ್ತು. ಅವರ ಕುಟುಂಬವರ್ಗಕ್ಕೆ ಸಂತಾಪಗಳು, ಅವರೆಲ್ಲರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿದ್ದರಾಮಯ್ಯ ಭಾವುಕರಾಗಿದ್ದಾರೆ.

Tags: Cinema JornalistdirectorJournalistPratidhvaniProgressive FighterProgressive Thinkeersiddaramaiah
Previous Post

ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಕಾಂಗ್ರೆಸ್ ಪಕ್ಷ ನಿಮ್ಮೊಂದಿಗೆ ದೃಢವಾಗಿ ನಿಂತಿದೆ : ಕೈ ಶಾಸಕನ ಬೆಂಬಲಕ್ಕೆ ನಿಂತ ಹರಿಪ್ರಸಾದ್..

Next Post

ರೈಲಿನಲ್ಲಿ ಬಿಳಿ ಬೆಡ್‌ಶೀಟ್ ಮಾತ್ರ ಬಳಸುವುದೇಕೆ? ಇಲ್ಲಿದೆ ಭಾರತೀಯ ರೈಲ್ವೆಯ ಉತ್ತರ

Related Posts

ಅರಾಜಕ ಸಮಾಜದ ಅನಾಗರಿಕ  ಮನಸ್ಥಿತಿಗಳು
Top Story

ಅರಾಜಕ ಸಮಾಜದ ಅನಾಗರಿಕ ಮನಸ್ಥಿತಿಗಳು

by ಪ್ರತಿಧ್ವನಿ
June 29, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. “ ಪಾಪಾ ಮುಝೆ ಬಚಾ ಲೋ,,,,, ” (ಅಪ್ಪಾ ನನ್ನನ್ನು ಕಾಪಾಡೀ,,,,,) ಇದು ಯಾವುದೋ ಬಾಲಿವುಡ್‌ ಸಿನಿಮಾದ...

Read moreDetails
ಮಾದಕದ್ರವ್ಯ ವಿರುದ್ಧ ಸರ್ಕಾರದ ಕಠಿಣ ನಿಲುವು: ಪಾನ್ ಮಸಾಲಾ, ಗುಟ್ಕಾ ಮಾರಾಟಕ್ಕೆ ಬ್ರೇಕ್?

ಮಾದಕದ್ರವ್ಯ ವಿರುದ್ಧ ಸರ್ಕಾರದ ಕಠಿಣ ನಿಲುವು: ಪಾನ್ ಮಸಾಲಾ, ಗುಟ್ಕಾ ಮಾರಾಟಕ್ಕೆ ಬ್ರೇಕ್?

June 28, 2026
ಹೆಬ್ಬಾಳದಲ್ಲಿ ಟೋಲ್‌ಮುಕ್ತ ಸುರಂಗ ರಸ್ತೆ; ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಹೊಸ ಅಧ್ಯಾಯ

ಹೆಬ್ಬಾಳದಲ್ಲಿ ಟೋಲ್‌ಮುಕ್ತ ಸುರಂಗ ರಸ್ತೆ; ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಹೊಸ ಅಧ್ಯಾಯ

June 28, 2026
ಕರ್ನಾಟಕದಲ್ಲಿ ಮದ್ಯದಂಗಡಿ ಆರಂಭಕ್ಕೆ ಕಟ್ಟುನಿಟ್ಟಿನ ನಿಯಮ; ಹೊಸ ಪರವಾನಗೆಗೆ ಮಾನದಂಡಗಳೇನು?

ಕರ್ನಾಟಕದಲ್ಲಿ ಮದ್ಯದಂಗಡಿ ಆರಂಭಕ್ಕೆ ಕಟ್ಟುನಿಟ್ಟಿನ ನಿಯಮ; ಹೊಸ ಪರವಾನಗೆಗೆ ಮಾನದಂಡಗಳೇನು?

June 28, 2026
ಕುರ್ಚಿ, ಸೋಫಾ ಮೇಲೆ ಬಟ್ಟೆ ಎಸೆಯುವ ಅಭ್ಯಾಸ ಇದೆಯೇ? ವಾಸ್ತು ಹೇಳುವ ನಂಬಿಕೆಗಳೇನು?

ಕುರ್ಚಿ, ಸೋಫಾ ಮೇಲೆ ಬಟ್ಟೆ ಎಸೆಯುವ ಅಭ್ಯಾಸ ಇದೆಯೇ? ವಾಸ್ತು ಹೇಳುವ ನಂಬಿಕೆಗಳೇನು?

June 28, 2026
Next Post
ರೈಲಿನಲ್ಲಿ ಬಿಳಿ ಬೆಡ್‌ಶೀಟ್ ಮಾತ್ರ ಬಳಸುವುದೇಕೆ? ಇಲ್ಲಿದೆ ಭಾರತೀಯ ರೈಲ್ವೆಯ ಉತ್ತರ

ರೈಲಿನಲ್ಲಿ ಬಿಳಿ ಬೆಡ್‌ಶೀಟ್ ಮಾತ್ರ ಬಳಸುವುದೇಕೆ? ಇಲ್ಲಿದೆ ಭಾರತೀಯ ರೈಲ್ವೆಯ ಉತ್ತರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!