• Home
  • About Us
  • ಕರ್ನಾಟಕ
Wednesday, October 29, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಶ್ರೀ ರವಿಶಂಕರ್ ಗುರೂಜಿ ಅವರಿಂದ ಮೋಹನ್ ಬಾಬು ನಿರ್ಮಾಣದ, ವಿಷ್ಣು ಮಂಚು ಅಭಿನಯದ ಬಹು ನಿರೀಕ್ಷಿತ “ಕಣ್ಣಪ್ಪ” ಚಿತ್ರದ “ಶಿವಶಿವ ಶಂಕರ” ಹಾಡಿನ‌ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
February 12, 2025
in Top Story, ಕರ್ನಾಟಕ, ವಿಶೇಷ, ಸಿನಿಮಾ
0
ಶ್ರೀ ರವಿಶಂಕರ್ ಗುರೂಜಿ ಅವರಿಂದ ಮೋಹನ್ ಬಾಬು ನಿರ್ಮಾಣದ, ವಿಷ್ಣು ಮಂಚು ಅಭಿನಯದ ಬಹು ನಿರೀಕ್ಷಿತ “ಕಣ್ಣಪ್ಪ” ಚಿತ್ರದ “ಶಿವಶಿವ ಶಂಕರ” ಹಾಡಿನ‌ ಬಿಡುಗಡೆ
Share on WhatsAppShare on FacebookShare on Telegram
This image has an empty alt attribute; its file name is 118144246-1024x576.webp

ಭಾರತಿ ವಿಷ್ಣುವರ್ಧನ್, ಸುಮಲತ ಅಂಬರೀಶ್(Sumalata Ambarish)ಹಾಗೂ ರಾಕ್ ಲೈನ್ ವೆಂಕಟೇಶ್ (Rock Line Venkatesh) ಸಮಾರಂಭದಲ್ಲಿ ಉಪಸ್ಥಿತಿ .

ADVERTISEMENT

ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ‌ ಖ್ಯಾತ ನಟ ಮೋಹನ್ ಬಾಬು ನಿರ್ಮಾಣದ, ಮುಖೇಶ್ ಕುಮಾರ್ ಸಿಂಗ್ ನಿರ್ದೇಶನದ ಹಾಗೂ ವಿಷ್ಣು ಮಂಚು ಮುಖ್ಯಪಾತ್ರದಲ್ಲಿ ನಟಿಸಿರುವ ಬಹು ನಿರೀಕ್ಷಿತ “ಕಣ್ಣಪ್ಪ”(“Kannappa”)ಚಿತ್ರದ “ಶಿವಶಿವ ಶಂಕರ” (“Shiva Shankar”)ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಆರ್ಟ್ ಆಫ್ ಲಿವಿಂಗ್ ನ ಶ್ರೀ ರವಿಶಂಕರ್ ಗುರೂಜಿ(Shri Ravi Shankar Guruji)ಈ ಹಾಡನ್ನು ಬಿಡುಗಡೆ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಮೋಹನ್ ಬಾಬು, ವಿಷ್ಣು ಮಂಚು, ನಿರ್ದೇಶಕ ಮುಖೇಶ್ ಕುಮಾರ್ ಸಿಂಗ್ ಮುಂತಾದ ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಭಾರತಿ ವಿಷ್ಣುವರ್ಧನ್, ಶ್ರೀಮತಿ ಸುಮಲತ ಅಂಬರೀಶ್ (Sumalata Ambarish)ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ (Rock Line Venkatesh) ಅತಿಥಿಗಳಾಗಿ ಆಗಮಿಸಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನನಗೆ “ಕಣ್ಣಪ್ಪ ಅಂದಕೂಡಲೆ ನೆನಪಿಗೆ ಬರುವುದು ಡಾ||ರಾಜಕುಮಾರ್ (Dr Rajkumar)ಅವರು ಎಂದು ಮಾತು ಆರಂಭಿಸಿದ ನಟ, ನಿರ್ಮಾಪಕ ಮೋಹನ್ ಬಾಬು, ಇಂದು ಶ್ರೀರವಿಶಂಕರ್ ಗುರೂಜಿ(Sri Ravi Shankar Guruji)ಅವರು ನನ್ನ ಮಗ ವಿಷ್ಣು ಮಂಚು ಅಭಿನಯದ “ಕಣ್ಣಪ್ಪ”(“Kannappa”) ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಆಶೀರ್ವದಿಸಿದ್ದಾರೆ. ಅವರಿಗೆ ಅನಂತ ಧನ್ಯವಾದ. ಇನ್ನು, ನನ್ನ ಆತ್ಮೀಯ ಗೆಳೆಯರಾದ ವಿಷ್ಣುವರ್ಧನ್ ಹಾಗು ಅಂಬರೀಶ್ ಅವರ ಪತ್ನಿಯರಾದ ಭಾರತಿ ವಿಷ್ಣುವರ್ಧನ್ ಹಾಗೂ ಸುಮಲತ ಅಂಬರೀಶ್ ಅವರು ಬಂದಿರುವುದು ಬಹಳ ಖುಷಿಯಾಗಿದೆ. ರಾಕ್ ಲೈನ್ ವೆಂಕಟೇಶ್ (Rock Line Venkatesh)ಅವರು ಕರ್ನಾಟಕದಲ್ಲಿ “ಕಣ್ಣಪ್ಪ”(“Kannappa”) ಚಿತ್ರದ ವಿತರಣೆ ಹಕ್ಕನ್ನು ಪಡೆದುಕೊಂಡಿದ್ದಾರೆ. ಭಾರತೀಯ ಚಿತ್ರರಂಗದ ಪ್ರಸಿದ್ಧ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

Sudhamurthy | Parliament Session 2025 | ಮಕ್ಕಳಿಗೆ ಎಂಥಾ ಶಿಕ್ಷಣ ನೀಡಬೇಕು? #pratidhvani

ಸೋಮವಾರದ ದಿನ ನಮ್ಮ ಚಿತ್ರದ “ಶಿವಶಿವ ಶಂಕರ”(“Shiva Shankar”) ಹಾಡು ಬಿಡುಗಡೆಯಾಗಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಗುರೂಜಿ ಅವರಿಗೆ, ಭಾರತಿ ವಿಷ್ಣುವರ್ಧನ್(Bharti Vishnuvardhan.)ಸುಮಲತ ಅಂಬರೀಶ್(Sumalata Ambarish) ಹಾಗೂ ರಾಕ್ ಲೈನ್ ವೆಂಕಟೇಶ್ (Rock Line Venkatesh)ಅವರಿಗೆ ಧನ್ಯವಾದ. ನಮ್ಮ ಚಿತ್ರ ಏಪ್ರಿಲ್ 25ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಎಲ್ಲರು ನೋಡಿ ಪ್ರೋತ್ಸಾಹ ನೀಡಿ ಎಂದರು ನಟ ವಿಷ್ಣು ಮಂಚು.

ಇಂದು ಬಿಡುಗಡೆಯಾದ ಹಾಡು ತುಂಬಾ ಚೆನ್ನಾಗಿದೆ. ಚಿತ್ರ ನೋಡುವ ಕಾತುರ ಹೆಚ್ಚಾಗಿದೆ. ನಮ್ಮ ಯಜಮಾನರಿಗೆ ಮೋಹನ್ ಬಾಬು(Mohan Babu)ಎಂದರೆ ಬಹಳ ಪ್ರೀತಿ. ಅವರಿಗೂ ನಮ್ಮ ಯಜಮಾನರೆಂದರೆ ಅಷ್ಟೇ ಪ್ರೀತಿ. ಹಾಗಾಗಿ ಮೋಹನ್ ಬಾಬು, ಅವರ ಮಗನಿಗೆ ನಮ್ಮ ಯಜಮಾನರ ಹೆಸರನ್ನೇ (ವಿಷ್ಣು) ಇಟ್ಟಿದ್ದಾರೆ ಎಂದು ನಟಿ ಭಾರತಿ ವಿಷ್ಣುವರ್ಧನ್(Bharti Vishnuvardhan.)

.

ಅಂಬರೀಶ್ ಅವರಿಗೆ ಮೋಹನ್ ಬಾಬು ಬಹಳ ಆತ್ಮೀಯರು. ಅವರ ಮಗ ವಿಷ್ಣು ಅವರನ್ನು ಸಹ ನಾವು ಚಿಕ್ಕವಯಸ್ಸಿನಿಂದ ನೋಡಿಕೊಂಡು ಬಂದಿದ್ದೇವೆ. ಮೋಹನ್ ಬಾಬು ನಿರ್ಮಾಣದ ಹಾಗೂ ವಿಷ್ಣು ಮಂಚು ಅಭಿನಯದ “ಕಣ್ಣಪ್ಪ” ಚಿತ್ರದ ಹಾಡನ್ನು ನೋಡಿ ಬಹಳ ಖುಷಿಯಾಯಿತು. ಚಿತ್ರ ಯಶಸ್ವಿಯಾಗಲೆಂದು ಸುಮಲತ ಅಂಬರೀಶ್ ಹಾರೈಸಿದರು.

“ಕಣ್ಣಪ್ಪ” ಚಿತ್ರವನ್ನು ನಾನು ಈಗಾಗಲೇ ನೋಡಿದ್ದೇನೆ. ಬಹಳ ಚೆನ್ನಾಗಿದೆ. ಈ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಸಂತೋಷವಾಗುತ್ತಿದೆ ಎಂದು ಕರ್ನಾಟಕದ ವಿತರಣೆ ಹಕ್ಕು ಪಡೆದುಕೊಂಡಿರುವ ರಾಕ್ ಲೈನ್ ವೆಂಕಟೇಶ್ ತಿಳಿಸಿದರು.

ನಿರ್ದೇಶಕ ಮುಖೇಶ್ ಕುಮಾರ್ ಸಿಂಗ್, ಹಾಡು ಬರೆದಿರುವ ರಾಮಜೋಗಿ ಶಾಸ್ತ್ರಿ ಹಾಗೂ ಸಂಗೀತ ನಿರ್ದೇಶಕ ಸ್ಟೀಫನ್ ದೇವಸ್ಸಿ “ಕಣ್ಣಪ್ಪ” ಚಿತ್ರದ ಕುರಿತು ಮಾತನಾಡಿದರು. ಹೆಸಾರಾಂತ ಗಾಯಕ ವಿಜಯ್ ಪ್ರಕಾಶ್ ಈ ಹಾಡನ್ನು ಹಾಡಿದ್ದಾರೆ.

Tags: dr madana sebastin daviddr.madana movie songsfull length kannada movie watch kannada movie onlinekannada full moviekannada full moviesKannada moviekannada movieskantara movie scene✨️ | panjurli daiva | rishabh shetty | kannada | #kannada #kantaralatest kannada movieprachanda kulla 1984 kannada full movieprachanda kulla 1984 kannada movieSandalwood movievishnuvardhan kannada full movieswatch free kannada movies
Previous Post

FIR ನಲ್ಲಿ ಎಂ.ಎಲ್.ಎ ಮಗನ ಹೆಸರೇ ಮಿಸ್ಸಿಂಗ್…! ಗೃಹ ಸಚಿವರೇ ಇದೇನಿದು ಅಂತಿದ್ದಾರೆ ಜನ ..! 

Next Post

ಅಂದು ಪ್ರಯಾಗ್ ನಲ್ಲಿ ಪುಣ್ಯ ಸ್ನಾನ ಇಂದು ದಕ್ಷಿಣ ಕುಂಭದಲ್ಲಿ ಸ್ನಾನ ಮಾಡಿದ ಡಿಸಿಎಂ

Related Posts

ಮಕ್ಕಳು ದೇವರ ಸಮಾನ, ಅವರ ಸೇವೆಯೇ ನಿಜವಾದ ತೃಪ್ತಿ: ಸಚಿವ ಮಧು ಬಂಗಾರಪ್ಪ
Top Story

ಮಕ್ಕಳು ದೇವರ ಸಮಾನ, ಅವರ ಸೇವೆಯೇ ನಿಜವಾದ ತೃಪ್ತಿ: ಸಚಿವ ಮಧು ಬಂಗಾರಪ್ಪ

by ಪ್ರತಿಧ್ವನಿ
October 29, 2025
0

ಬೆಂಗಳೂರು, ಅಕ್ಟೋಬರ್ 28: 2025-26ನೇ ಸಾಲಿನ ಪದವಿ ಪೂರ್ವ ಶಿಕ್ಷಣ ಹಂತದ ವಿದ್ಯಾರ್ಥಿಗಳ ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆಯ ಸಮಾರೋಪ ಸಮಾರಂಭವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...

Read moreDetails

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

October 28, 2025

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

October 28, 2025
Next Post
ಅಂದು ಪ್ರಯಾಗ್ ನಲ್ಲಿ ಪುಣ್ಯ ಸ್ನಾನ ಇಂದು ದಕ್ಷಿಣ ಕುಂಭದಲ್ಲಿ ಸ್ನಾನ ಮಾಡಿದ ಡಿಸಿಎಂ

ಅಂದು ಪ್ರಯಾಗ್ ನಲ್ಲಿ ಪುಣ್ಯ ಸ್ನಾನ ಇಂದು ದಕ್ಷಿಣ ಕುಂಭದಲ್ಲಿ ಸ್ನಾನ ಮಾಡಿದ ಡಿಸಿಎಂ

Recent News

ಮಕ್ಕಳು ದೇವರ ಸಮಾನ, ಅವರ ಸೇವೆಯೇ ನಿಜವಾದ ತೃಪ್ತಿ: ಸಚಿವ ಮಧು ಬಂಗಾರಪ್ಪ
Top Story

ಮಕ್ಕಳು ದೇವರ ಸಮಾನ, ಅವರ ಸೇವೆಯೇ ನಿಜವಾದ ತೃಪ್ತಿ: ಸಚಿವ ಮಧು ಬಂಗಾರಪ್ಪ

by ಪ್ರತಿಧ್ವನಿ
October 29, 2025
Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಕ್ಕಳು ದೇವರ ಸಮಾನ, ಅವರ ಸೇವೆಯೇ ನಿಜವಾದ ತೃಪ್ತಿ: ಸಚಿವ ಮಧು ಬಂಗಾರಪ್ಪ

ಮಕ್ಕಳು ದೇವರ ಸಮಾನ, ಅವರ ಸೇವೆಯೇ ನಿಜವಾದ ತೃಪ್ತಿ: ಸಚಿವ ಮಧು ಬಂಗಾರಪ್ಪ

October 29, 2025

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!