ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ

ಪ್ರಧಾನಿಯವರ ನೇತೃತ್ವದಲ್ಲಿ ಕರ್ನಾಟಕ ವಿಕಾಸಕ್ಕೆ ಆಧ್ಯತೆ ಕೊಡ್ತೇವೆ
ಬಿಡುಗಡೆ ಮಾಡಿರುವ ಹಾಗೂ ಘೋಷಣೆ ಮಾಡಿರುವ ಅನುದಾನವನ್ನು ಸದ್ಬಳಕೆ ಆಗಲಿ
ಅವರು ಅನುದಾನ ಕೇಳದಿದ್ರೂ ನಾವೇ ಘೋಷಣೆ ಮಾಡಿದ್ದೇವೆ

ಬಹಳಷ್ಟು ಅನುದಾನ ಈಗಾಗಲೇ ಕೊಟ್ಟಿದ್ದು, ಅದನ್ನು ಇನ್ನೂ ಕರ್ನಾಟಕ ಸರ್ಕಾರ ಕರ್ಚು ಮಾಡಿಲ್ಲ
…….
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರಕ್ಕೆ ಶಿವರಾಜ್ ಸಿಂಗ್ ಚೌಹಾಣ್ ಪ್ರತಿಕ್ರಿಯೆ
ಆದಷ್ಟು ಬೇಗ ರಾಜ್ಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ಶುರುವಾಗಲಿದೆ
ನಮ್ಮ ಪಕ್ಷದಲ್ಲಿ ಬೂತ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸ್ಥಾನದವರೆಗೂ ಚುನಾವಣೆ ನಡೆಸಿ ಆಯ್ಕೆ ಮಾಡ್ತೇವೆ
ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಯಾವುದೇ ಸಮಸ್ಯೆ ಇಲ್ಲ
ಎಲ್ಲರೂ ಸೇರಿ ಚರ್ಚಿಸಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡ್ತೇವೆ