• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, September 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದು ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ಕೆಂಡ – ವಕ್ಫ್ ಆಟಾಟೋಪ ನಡೆಯಲ್ಲ ಎಂದು ವಾರ್ನಿಂಗ್ ! 

Chetan by Chetan
November 5, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿದ್ದು ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ಕೆಂಡ – ವಕ್ಫ್ ಆಟಾಟೋಪ ನಡೆಯಲ್ಲ ಎಂದು ವಾರ್ನಿಂಗ್ ! 
Share on WhatsAppShare on FacebookShare on Telegram

ರಾಜ್ಯದಲ್ಲಿ ವಕ್ಫ್‌ ಬೋರ್ಡ್ (Waqf board) ಹೆಸರಲ್ಲಿ ಲ್ಯಾಂಡ್‌ ಜಿಹಾದ್‌ ನಡೆಯುತ್ತಿದೆ.1974 ರ ವಕ್ಫ್ ನೋಟಿಫಿಕೇಶನ್ ರದ್ದಾಗಬೇಕು. ರಾಜ್ಯದಲ್ಲಿ ಎಲ್ಲಿ ನೋಡಿದರೂ ವಕ್ಫ್ ಆಗಿ ಬಿಟ್ಟಿದೆ. ಹಿಂದೂ ದೇವಾಲಯಗಳು, ಮಠ ಮಾನ್ಯಗಳು, ರೈತರ ಜಮೀನು ಒಂದೂ ಉಳಿದಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ (Shobha karandlaje) ಕಿಡಿಕಾರಿದ್ದಾರೆ.

ADVERTISEMENT

ಉಡುಪಿಯಲ್ಲಿ (Udupi) ಸುಲ್ತಾನಪುರ ಅಂತ ಒಂದು ಹಳ್ಳಿಯನ್ನೇ ನಿರ್ಮಾಣ ಮಾಡಿದ್ದಾರೆ. ರಾಜ್ಯದಲ್ಲಿ ಷರಿಯತ್ ಕಾನೂನನ್ನು ಜಾರಿಗೆ ತರೋದಕ್ಕೆ ಸಿಎಂ ಸಿದ್ದರಾಮಯ್ಯ (Cm siddaramaiah) ಹಾಗೂ ಸಚಿವ ಜಮೀರ್ ಹೊರಟಿದ್ದಾರೆ ಎಂದು ಹೇಳಿದ್ದಾರೆ.

ನಾವು ಭಾರತದ ಸಂವಿಧಾನದ ಪ್ರಕಾರ ನಡೆಯುವವರು. ಲೋಕಸಭೆಯಲ್ಲಿ ಸಂವಿಧಾನ ಪ್ರತಿ ಹಿಡಿದುಕೊಂಡು ಪ್ರಮಾಣ ವಚನ ಸ್ವೀಕಾರ ಮಾಡುತ್ತೀರಿ. ಇಲ್ಲಿ ಬಂದು ಷರಿಯತ್ ಕಾನೂನು ತರುತ್ತೀರಿ. ಇದು ನಡೆಯಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

Tags: ವಕ್ಫ್ ಬೋರ್ಡ್ಸಚಿವ ಜಮೀರ್ ಅಹ್ಮದ್ ಖಾನ್ಸಚಿವೆ ಶೋಭಾ ಕರಂದ್ಲಾಜೆಸಿಎಂ ಸಿದ್ದರಾಮಯ್ಯ
Previous Post

ನಾನು ರಾಜಕಾರಣ ಬಿಡಲು ರೆಡಿ – ಜೋಶಿ ಬಿಡ್ತಾರಾ !? – ಸಿಎಂ ಸಿದ್ದರಾಮಯ್ಯ ಸವಾಲು !

Next Post

8 ಜನ ಐಎಎಸ್ ಅಧಿಕಾರಿಗಳ ಮೇಲೆ ದಾಖಲೆಗಳ ಸಮೇತ ಲೋಕಯುಕ್ತ ದೂರು ನೀಡಿದ ಎನ್ ಆರ್ ರಮೇಶ್..

Related Posts

CBSE 3 ಭಾಷಾ ನೀತಿ: 6ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಅಪ್‌ಡೇಟ್, ಸುಪ್ರೀಂ ಕೋರ್ಟ್ ಮಹತ್ವದ ಸಲಹೆ
Top Story

CBSE 3 ಭಾಷಾ ನೀತಿ: 6ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಅಪ್‌ಡೇಟ್, ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

by ಪ್ರತಿಧ್ವನಿ
September 18, 2026
0

ನವದೆಹಲಿ: ಸಿಬಿಎಸ್‌ಇ (CBSE)ಯ ಮೂರು ಭಾಷಾ ನೀತಿಯನ್ನು 6ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಜಾರಿಗೊಳಿಸುವ ಬದಲು, 2027-28ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ತರುವ ಬಗ್ಗೆ...

Read moreDetails
ಮೋದಿ ಬರ್ತ್‌ಡೇಗೆ ಶುಭಾಶಯಗಳ ಮಹಾಪೂರ; ರಾಹುಲ್, ಖರ್ಗೆ, ಮುರ್ಮು ಹೇಳಿದ್ದೇನು 

ಮೋದಿ ಬರ್ತ್‌ಡೇಗೆ ಶುಭಾಶಯಗಳ ಮಹಾಪೂರ; ರಾಹುಲ್, ಖರ್ಗೆ, ಮುರ್ಮು ಹೇಳಿದ್ದೇನು 

September 17, 2026
ರಾತ್ರೋರಾತ್ರಿ ಸಿದ್ದರಾಮಯ್ಯ 9 ಅಡಿ ಪ್ರತಿಮೆ ಸ್ಥಾಪನೆ; ಬೆಳಗಿನ ಜಾವವೇ ಪಾಲಿಕೆ-ಪೊಲೀಸರ ಕಾರ್ಯಾಚರಣೆ!

ರಾತ್ರೋರಾತ್ರಿ ಸಿದ್ದರಾಮಯ್ಯ 9 ಅಡಿ ಪ್ರತಿಮೆ ಸ್ಥಾಪನೆ; ಬೆಳಗಿನ ಜಾವವೇ ಪಾಲಿಕೆ-ಪೊಲೀಸರ ಕಾರ್ಯಾಚರಣೆ!

September 17, 2026
ದಾಖಲೆಗಳಿದ್ದರೂ ಕ್ರಮವಿಲ್ಲವೇ? ಕೆಐಎಡಿಬಿ ಪ್ರಕರಣದಲ್ಲಿ ಸಚಿವರ ಮೌನಕ್ಕೆ ಕಾರಣವೇನು?

ದಾಖಲೆಗಳಿದ್ದರೂ ಕ್ರಮವಿಲ್ಲವೇ? ಕೆಐಎಡಿಬಿ ಪ್ರಕರಣದಲ್ಲಿ ಸಚಿವರ ಮೌನಕ್ಕೆ ಕಾರಣವೇನು?

September 17, 2026
ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಪ್ರತ್ಯೇಕ ನೀತಿ; ಸಚಿವ ಸಂಪುಟದ ಮುಂದೆ ಪ್ರಸ್ತಾವನೆ: ಸಚಿವ ಕೆ.ಜೆ. ಜಾರ್ಜ್‌

ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಪ್ರತ್ಯೇಕ ನೀತಿ; ಸಚಿವ ಸಂಪುಟದ ಮುಂದೆ ಪ್ರಸ್ತಾವನೆ: ಸಚಿವ ಕೆ.ಜೆ. ಜಾರ್ಜ್‌

September 17, 2026
Next Post

8 ಜನ ಐಎಎಸ್ ಅಧಿಕಾರಿಗಳ ಮೇಲೆ ದಾಖಲೆಗಳ ಸಮೇತ ಲೋಕಯುಕ್ತ ದೂರು ನೀಡಿದ ಎನ್ ಆರ್ ರಮೇಶ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!