• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
March 30, 2026
in ದೇಶ, ರಾಜಕೀಯ
0
ಶೋಬಾ ಕರಂದ್ಲಾಜೆ ಕಾರು ಡಿಕ್ಕಿಯಾಗಿ ವ್ಯಕ್ತಿ ಬಲಿಯಾಗಿರುವ ಘಟನೆ
Share on WhatsAppShare on FacebookShare on Telegram

ಕರ್ನಾಟಕ:

ADVERTISEMENT

ಹಿಂದಿ ಪರೀಕ್ಷೆಯನ್ನು ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ಸಂಬಂಧಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾಷೆ ಕಲಿಯುವುದು ಹೇರಿಕೆಯಲ್ಲ, ಅದು ವಿದ್ಯಾರ್ಥಿಗಳ ಬೆಳವಣಿಗೆಗೆ ಅಗತ್ಯ ಎಂಬುದಾಗಿ ಅವರು ಅಭಿಪ್ರಾಯಪಟ್ಟರು.ಈ ಕುರಿತು ಪ್ರತಿಕ್ರಿಯಿಸಿದ ಅವರು, “ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದಿದ್ದೀರಿ?” ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು.

RCB vs SRH : MLAಗಳ ವಿರುದ್ಧ ಆರ್‌ಸಿಬಿ ಫ್ಯಾನ್ಸ್‌ ಆಕ್ರೋಶ..! #rcbfans #rcb #viratkohli #pratidhvani

ದೆಹಲಿಗೆ ಮೊದಲ ಬಾರಿ ಹೋದಾಗ ತಮ್ಮ ಭಾಷೆಯನ್ನು ಕೇಳಿ ಜನರು ನಗುತ್ತಿದ್ದರು ಎಂಬ ಅನುಭವವನ್ನು ಹಂಚಿಕೊಂಡ ಅವರು, ಹಿಂದಿ ಕಲಿಯುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು.ರಾಜ್ಯ ಸರ್ಕಾರ ತ್ರೀ ಭಾಷಾ ನೀತಿಯ ಬಗ್ಗೆ ಗೊಂದಲ ಸೃಷ್ಟಿಸುತ್ತಿದೆ ಎಂದು ಆರೋಪಿಸಿದ ಶೋಭಾ ಕರಂದ್ಲಾಜೆ, “ನಾವು ತ್ರೀ ಭಾಷಾ ಸೂತ್ರವನ್ನು ಅನುಸರಿಸಿ ಕಲಿತಿದ್ದೇವೆ, ನಮಗೆ ಯಾವುದೇ ತೊಂದರೆ ಆಗಿಲ್ಲ. ಎಲ್ಲಾ ಭಾಷೆಗಳನ್ನು ಕಲಿಯುವುದು ಅಗತ್ಯ” ಎಂದು ಹೇಳಿದರು.

RCB vs SRH : ವೀರೂ ಅಭಿಮಾನಿಯ ಪಂಚ್‌ ಹೇಗಿತ್ತು ನೋಡಿ..!! #rcb

ವಿದ್ಯಾರ್ಥಿಗಳು ವರ್ಷಪೂರ್ತಿ ಹಿಂದಿ ಕಲಿತಿದ್ದರೂ, ಪರೀಕ್ಷೆ ಆರಂಭವಾದಾಗ ಹಿಂದಿ ಕಡ್ಡಾಯವಲ್ಲ ಎಂದು ಘೋಷಿಸುವುದು ಸರಿಯಲ್ಲ ಎಂದು ಅವರು ಟೀಕಿಸಿದರು. “ಮಕ್ಕಳು ಹಿಂದಿ ಬೇಡ ಎಂದರಾ? ಪೋಷಕರು ವಿರೋಧಿಸಿದ್ದರಾ? ಈ ತೀರ್ಮಾನಕ್ಕೆ ಕಾರಣವೇನು?” ಎಂದು ಪ್ರಶ್ನಿಸಿದರು.

Rcb Vs SRH Match:  ಫೇಕ್ ಟಿಕೆಟ್  ನಂಬಬೇಡಿ #pratidhvani #rcb #rcbfans #bengaluru #rcbians #viratkohli

ರಾಜ್ಯದ ಶಿಕ್ಷಣ ವ್ಯವಸ್ಥೆಯ ಮೇಲೆಯೂ ಪ್ರಶ್ನೆ ಎತ್ತಿದ ಅವರು, ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿ ಈ ರೀತಿಯ ನಿರ್ಧಾರ ತೆಗೆದುಕೊಂಡಿರುವುದೇಕೆ ಎಂಬುದಾಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Tags: education policyHindi examHindi Language IssueIndia EducationKarnataka GovernmentKarnataka PoliticsLanguage Debatepolitical newspratidavaniShobha Karandlajethree-language policy
Previous Post

ಅಯೋಧ್ಯೆ ರಾಮಮಂದಿರದ ಸಮೀಪ ಬೆಂಕಿ: ಭಾರೀ ದುರಂತ 

Next Post

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಪತ್ತೆ: ವಿಡಿಯೋ ವೈರಲ್!

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಪತ್ತೆ: ವಿಡಿಯೋ ವೈರಲ್!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಪತ್ತೆ: ವಿಡಿಯೋ ವೈರಲ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada