• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊಪ್ಪಳದಲ್ಲಿ ಶೋಭಾ ಕರಂದ್ಲಾಜೆ ಚಿಕನ್‌ ಮಟನ್‌ ಸ್ಟಾಲ್‌..? ಏನಿದ್ರ ವಿಶೇಷ..?

ಕೃಷ್ಣ ಮಣಿ by ಕೃಷ್ಣ ಮಣಿ
October 17, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಕೊಪ್ಪಳದಲ್ಲಿ ಶೋಭಾ ಕರಂದ್ಲಾಜೆ ಚಿಕನ್‌ ಮಟನ್‌ ಸ್ಟಾಲ್‌..? ಏನಿದ್ರ ವಿಶೇಷ..?
Share on WhatsAppShare on FacebookShare on Telegram

ಕೊಪ್ಪಳ: ಕುಕನೂರು ಪಟ್ಟಣದ ಯುವಕ ಖಾಧೀರ್ ಕಲಾಲ ಎಂಬುವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಅಪ್ಪಟ ಅಭಿಮಾನಿಯಾಗಿದ್ದು ಶೋಭಾ ಕರಂದ್ಲಾಜೆ ಮಟನ್ ಆಂಡ್ ಚಿಕನ್ ಸೇಂಟರ್ ಎಂದು ಹೆಸರಿಟ್ಟು ಅಂಗಡಿ ಓಪನ್‌ ಮಾಡಿದ್ದಾರೆ. ಶೋಭಾ ಕರಂದ್ಲಾಜೆ ಮೇಲಿನ ಅಭಿಮಾನಕ್ಕೆ ಈ ರೀತಿ ಹೆಸರು ಇಟ್ಟಿದ್ದೇನೆ ಎನ್ನುವುದು ಖಾಧೀರ್‌ ಕಲಾಲ ಮಾತು.

ADVERTISEMENT

ಚಿಕನ್‌ ಅಂಡ್‌ ಮಟನ್‌ ಅಂಗಡಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಹಾಕಿಸಿರುವ ವಿಚಾರ ಸಾಕಷ್ಟು ವೈರಲ್ ಆಗಿದೆ. ಕುಕನೂರಿನ ಖಾಧೀರ್ ಬಾಬಣ್ಣ ಕಲಾಲ ಎನ್ನುವ ಯುವಕ 2008ರಲ್ಲಿ ಚುನಾವಣೆಗೆ ಪ್ರಚಾರಕ್ಕಾಗಿ ಪಟ್ಟಣಕ್ಕೆ ಆಗಮಿಸಿದ್ದ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಆಗಿದ್ದರು. ಅವರ ರಾಜಕೀಯ ಮಾತುಗಳನ್ನು ಕೇಳಿ ಅಭಿಮಾನಿ ಆಗಿದ್ದೇನೆ ಎಂದಿದ್ದಾರೆ.

ಕಳೆದ 20 ವರ್ಷಗಳಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಅಪ್ಪಟ ಅಭಿಮಾನಿ ಆಗಿರುವ ಖಾಧೀರ್ ಕಲಾಲ್ ಕಳೆದ 5 ವರ್ಷಗಳ ಹಿಂದೆ ಶೋಭಾ ಕರಂದ್ಲಾಜೆ ಅವರ ಪೋಟೋವನ್ನು ಕೈಮೇಲೆ ಟ್ಯಾಟೋ ಹಾಕಿಸಿಕೊಂಡಿದ್ದಾರೆ. ಈಗ ಹೊಸದಾಗಿ ಪ್ರಾರಂಭಿಸಿರುವ ಅಂಗಡಿಗೆ ಶೋಭಾ ಕರಂದ್ಲಾಜೆ ಮಟನ್ ಆಂಡ್ ಚಿಕನ್ ಸೆಂಟರ್ ಹೆಸರು ಹಾಕಿಸಿದ್ದಾನೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸುದ್ದಿ ಸಂಸ್ಥೆ ಕುರಿತ ಸುಳ್ಳು ಮಾಹಿತಿ ; ತೆಗೆದು ಹಾಕುವಂತೆ ವಿಕಿಪೀಡಿಯಾಕ್ಕೆ ಹೈ ಕೋರ್ಟ್‌ ಆದೇಶ

Next Post

ಭಾರತ ಕೆನಡಾ ಸಂಭಂಧ ಹಾನಿಗೆ ಟ್ರೂಡೋ ಒಬ್ಬರೇ ಜವಾಬ್ದಾರಿ ;ವಿದೇಶಾಂಗ ಇಲಾಖೆ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post

ಭಾರತ ಕೆನಡಾ ಸಂಭಂಧ ಹಾನಿಗೆ ಟ್ರೂಡೋ ಒಬ್ಬರೇ ಜವಾಬ್ದಾರಿ ;ವಿದೇಶಾಂಗ ಇಲಾಖೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!