ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಂಕರ್ ಮಠ ವಾರ್ಡಿನಲ್ಲಿ ಇಂದು ಬೆಳಗ್ಗೆ ಸ್ಥಳೀಯ ಶಾಸಕ ಹಾಗೂ ಮಾಜಿ ಸಚಿವರಾದ ಕೆ ಗೋಪಾಲಯ್ನವರ ಮಾರ್ಗದರ್ಶನದ ಮೇರೆಗೆ ಬೆಂಗಳೂರು ಉತ್ತರ ಎನ್. ಡಿ. ಎ .ಅಭ್ಯರ್ಥಿ ಕುಮಾರಿ ಶೋಭಾ ಕರಂದ್ಲಾಜೆ ಪರವಾಗಿ ಮಾಜಿ ಉಪಮೇಯರ್ ಶ್ರೀಮತಿ ಹೇಮಲತಾ

ಗೋಪಾಲಯ್ಯನವರು ಮತಯಾಚನೆ ನಡೆಸಿದರು ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಉಪಾಧ್ಯಕ್ಷ ಜಯರಾಮ್, ಕಲ್ಲೇಶಪ್ಪ, ಕುಮಾರ್, ರವೀಂದ್ರ, ವಾರ್ಡ್ ಅಧ್ಯಕ್ಷ ಮಂಜುನಾಥ್ ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ಜೆಡಿಎಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಅಲ್ಲಿನ ನಿವಾಸಿಗಳು ಪ್ರೀತಿಯಿಂದ ಬರಮಾಡಿಕೊಂಡು, ಬಿಜೆಪಿ ಅಭ್ಯರ್ಥಿಯ ಗೆಲುವು ಶತಃಸಿದ್ದವೆಂದು ಹೇಳಿ,

ನಮ್ಮೆಲ್ಲರ ಮತ ಬಿಜೆಪಿ ಮತ್ತು ಮೋದಿಯವರಿಗೆ ಎಂದು ಭರವಸೆ ನೀಡಿದರು.














