• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರಿ ಶಾಲೆಗಳ ದುಸ್ಥಿತಿ ಕಂಡು ಆಘಾತ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಪ್ರತಿಧ್ವನಿ by ಪ್ರತಿಧ್ವನಿ
June 22, 2023
in Top Story, ಕರ್ನಾಟಕ, ರಾಜಕೀಯ
0
ಸರ್ಕಾರಿ ಶಾಲೆಗಳ ದುಸ್ಥಿತಿ ಕಂಡು ಆಘಾತ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿನ  ಸರ್ಕಾರಿ ಶಾಲೆಗಳಲ್ಲಿ ಸಮರ್ಪಕ ಮೂಲಸೌಕರ್ಯ ಕಲ್ಪಿಸದ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ಶಾಲೆಗಳ ದುಸ್ಥಿತಿ ನಿಜಕ್ಕೂ ಆಘಾತ ಉಂಟು ಮಾಡಿದೆ. ಕುಡಿಯುವ ನೀರಿನ ವ್ಯವಸ್ಥೆ, ಶೌಚಗೃಹಗಳ ಸೌಕರ್ಯಗಳಿಲ್ಲದ ಶಾಲೆಗಳಿಗೆ ಯಾವ ಪಾಲಕರು ತಾನೇ ಮಕ್ಕಳನ್ನು ಕಳುಹಿಸುತ್ತಾರೆ, ಇಂತಹ ಸರ್ಕಾರಿ ಶಾಲೆಗಳಿಂದ ಯಾವ ರೀತಿಯ ಸಮಾಜ ನಿರ್ಮಿಸುತ್ತಿದ್ದೇವೆ ಎಂದು ಆತಂಕ ವ್ಯಕ್ತಪಡಿಸಿದೆ.

ADVERTISEMENT

ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ವಿಚಾರವಾಗಿ 2013ರಲ್ಲಿ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಾಲ್ ಅವರಿದ್ದ ಪೀಠ, ಸರ್ಕಾರಿ ಶಾಲೆಗಳಲ್ಲಿನ ಮೂಲಸೌಕರ್ಯಗಳ ಕೊರತೆ ಬಗ್ಗೆ ಕಳವಳ ವ್ಯಕ್ತಪಡಿಸಿತು.ಸರ್ಕಾರಿ ಶಾಲೆಗಳ ದುಸ್ಥಿತಿ ಕಂಡು ಆಘಾತ! ಮೂಲಸೌಕರ್ಯ ಕಲ್ಪಿಸದ ಸರ್ಕಾರಕ್ಕೆ ಹೈಕೋರ್ಟ್ ತರಾಟೆ.‌

3 ತಿಂಗಳಲ್ಲಿ ವರದಿ ಸಲ್ಲಿಸಲು ನಿರ್ದೇಶನ : ಸರ್ಕಾರಿ ಶಾಲೆಗಳಲ್ಲಿನ ಮೂಲಸೌಕರ್ಯಗಳ ಕುರಿತು ಹೊಸದಾಗಿ ಸಮೀಕ್ಷೆ ನಡೆಸಿ ಮುಂದಿನ ಮೂರು ತಿಂಗಳೊಳಗೆ ವರದಿ ಸಲ್ಲಿಸಬೇಕು. ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಗಳ ಸದಸ್ಯ ಕಾರ್ಯದರ್ಶಿಗಳನ್ನೂ ಸಮೀಕ್ಷೆಯಲ್ಲಿ ಭಾಗಿದಾರರನ್ನಾಗಿ ಮಾಡಿಕೊಳ್ಳಬೇಕು. ಮುಂದಿನ ವಿಚಾರಣೆ ವೇಳೆ ಸರ್ಕಾರ ಸಲ್ಲಿಸುವ ವರದಿಯಲ್ಲಿ ಸದಸ್ಯ ಕಾರ್ಯದರ್ಶಿಗಳ ಸಹಿ ಕಡ್ಡಾಯವಾಗಿರಬೇಕು. ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ 2 ವಾರಗಳಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು. ನ್ಯಾಯಾಲಯಕ್ಕೆ ಸಲ್ಲಿಸುವ ವರದಿಗೆ ಕಾಯದೆ ಸಮಸ್ಯೆಗಳು ಗಮನಕ್ಕೆ ಬಂದ ತಕ್ಷಣ ಅವುಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದ ಪೀಠ, ನ್ಯಾಯಾಲಯದ ಈ ಆದೇಶ ಪ್ರತಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೂ ರವಾನಿಸಬೇಕು ಎಂದು ಸರ್ಕಾರದ ಪರ ವಕೀಲರಿಗೆ ಸೂಚಿಸಿ, ಅರ್ಜಿ ವಿಚಾರಣೆ ಮುಂದೂಡಿತು.

Tags: BJPCongress PartyGovernment Schoolshigh courtinfrastructure in government schoolsschools has really shockedschools without drinking water systemsociety are being builtState Governmenttoilet facilities
Previous Post

ವಿದ್ಯುತ್ ತೆರಿಗೆ ಶೇ.3ರಿಂದ 4ರಷ್ಟು ಕಡಿತಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

Next Post

ಅಮೆರಿಕಾದ ಎಫ್‌ 414 ಜಿಇ ಯುದ್ದವಿಮಾನಕ್ಕೆ ಭಾರತದ ತೇಜಸ್‌ ಎಂಜಿನ್‌ : ಬೆಂಗಳೂರಿನಲ್ಲೇ ತಯಾರಿಕೆ

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಅಮೆರಿಕಾದ ಎಫ್‌ 414 ಜಿಇ ಯುದ್ದವಿಮಾನಕ್ಕೆ ಭಾರತದ ತೇಜಸ್‌ ಎಂಜಿನ್‌ : ಬೆಂಗಳೂರಿನಲ್ಲೇ ತಯಾರಿಕೆ

ಅಮೆರಿಕಾದ ಎಫ್‌ 414 ಜಿಇ ಯುದ್ದವಿಮಾನಕ್ಕೆ ಭಾರತದ ತೇಜಸ್‌ ಎಂಜಿನ್‌ : ಬೆಂಗಳೂರಿನಲ್ಲೇ ತಯಾರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada