• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಶೂಟಿಂಗ್ ಮುಗಿಸಿದ ‘ಒನ್ ಅಂಡ್ ಹಾಫ್’… ನಿರ್ಮಾಪಕ ಹುಟ್ಟುಹಬ್ಬಕ್ಕೆ ಸಾಂಗ್ ಗ್ಲಿಂಪ್ಸ್ ಉಡುಗೊರೆ..

ಪ್ರತಿಧ್ವನಿ by ಪ್ರತಿಧ್ವನಿ
June 29, 2024
in ಅಭಿಮತ, ಇದೀಗ, ಕರ್ನಾಟಕ, ಸಿನಿಮಾ
0
Share on WhatsAppShare on FacebookShare on Telegram

ಸ್ಯಾಂಡಲ್ ವುಡ್ ನಲ್ಲಿ (Sandlewood) ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಕೆಲವು ಬಿಗ್ ಬಜೆಟ್ ಸಿನಿಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, ಸಿಗದೇ ಇರಲಿ ಆದರೆ ಪ್ರಯತ್ನಗಳಂತೂ ನಿಂತಿಲ್ಲ ಎಂಬುದು ಕನ್ನಡ ಸಿನಿಮಾ ಪ್ರೇಮಿಗಳಿಗೆ ಖುಷಿಯ ಸಂಗತಿ. ಸಿನಿಮಾ ಬಗ್ಗೆ ಅತೀವ ಪ್ರೀತಿ ಹೊಂದಿರುವ R. ಚರಣ್(B Charan) ‘ಒನ್ ಅಂಡ್ ಹಾಫ್’ (One & Half Movie)ಸಿನಿಮಾ ಮೂಲಕ ನಿರ್ಮಾಪಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಇವರ ಜನ್ಮದಿನದ ಪ್ರಯುಕ್ತ ಹಾಡಿನ ಗ್ಲಿಂಪ್ಸ್ ಬಿಡುಗಡೆ ಮಾಡಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಪ್ರತಿಕಾಗೋಷ್ಠಿ ಇಡೀ ಚಿತ್ರತಂಡ ಭಾಗಿಯಾಗಿ ಮಾಹಿತಿ ಹಂಚಿಕೊಂಡಿದೆ.

ADVERTISEMENT

ನಟಿ ಮಾನ್ವಿತಾ(Manvitha), ನನಗೆ ಇದು ಸ್ಪೆಷಲ್ ಸಿನಿಮಾ. ಈ ಸಿನಿಮಾ ಬಂದ ಮೇಲೆ ನನ್ನ ಲೈಫ್ ಗೆ ಹೊಸ ವ್ಯಕ್ತಿ ಬಂದರು. ಸಿನಿಮಾ ತುಂಬಾ ಚೆನ್ನಾಗಿ ಮಾಡಿದ್ದಾರೆ. ಮ್ಯೂಸಿಕ್ ಗೆ ಕುಂತ್ರೆ ಮಣಿ ಅಣ್ಣ ಸೂಪರ್. ಲಿಖಿತಾ ಸಿರಿ ನನ್ನ ಕೋಸ್ಟಾರ್. ನಮ್ಮ 3 ಜನಕ್ಕೂ ಒಳ್ಳೆ ಬಾಂಡಿಂಗ್ ಇತ್ತು. ಶ್ರೇಯಸ್ ಡೈರೆಕ್ಟರ್ ಆಕ್ಟರ್ ಆಗಿ ಒಳ್ಳೆ ಕೆಲಸ ಮಾಡಿದ್ದಾರೆ ಎಂದರು.

ನಿರ್ದೇಶಕ ಕಂ ನಾಯಕ ಶ್ರೇಯಸ್ ಚಿಂಗಾ(Shreyas Chinga) ಮಾತನಾಡಿ, ಇದು ತಂತ್ರಜ್ಞನರ ಸಿನಿಮಾ..ಪ್ರತಿಯೊಬ್ಬ ತಂತ್ರಜ್ಞರು ಕೂಡ ಫ್ಯಾಮಿಲಿ ತರ. ಅವರು ಅವರ ಕರ್ತವ್ಯ ನಿರ್ವಹಿಸಿದ್ದಾರೆ. ನಾನು ಸಿನಿಮಾವನ್ನು ತೆರೆಗೆ ತರಲು ಬೆಂಬಲಿಸಿದ ಇಡೀ ಚಿತ್ರತಂಡಕ್ಕೆ ಧನ್ಯವಾದ. ಈ ಸಮಯದಲ್ಲಿ ಜನ ಥಿಯೇಟರ್ ಗೆ ಬರುತ್ತಿಲ್ಲ. ನಿಮ್ಮ ಬೆಂಬಲ ನಮಗೆ ಇರಬೇಕು. ಇದು ತುಂಬಾ ವಿಭಿನ್ನ ಸಿನಿಮಾ. ಬೇರೆ ಭಾಷೆಯಲ್ಲಿ ಮಾಡುವ ಸಾಧ್ಯತೆ ನೂರಷ್ಟಿದೆ ಎಂದು ಅಭಿಪ್ರಾಯಪಟ್ಟರು.

ನಿರ್ಮಾಪಕ ಆರ್.ಚರಣ್ ಸುಬ್ಬಯ್ಯ ಮಾತನಾಡಿ, ನಾನು ಗಾಂಧಿನಗರದ ಹುಡ್ಗ. ಶ್ರೇಯಸ್ ಮಾಡಿದ ಡೆವಿಡ್ ಸಿನಿಮಾ ನೋಡಿ ಇಷ್ಟವಾಯ್ತು. ನನಗೆ ಊಹೆ ಕೂಡ ಮಾಡಲು ಆಗಲಿಲ್ಲ. ಈ ರೀತಿ ಸಿನಿಮಾ ಮಾಡಿದ್ದಾನೆ ಎಂದು. ಯಾವುದಾದರೂ ಕನ್ಸೆಪ್ಟ್ ಇದ್ದರೆ ಹೇಳು ಎಂದು ಹೇಳಿದೆ. ಅವನು ಹೇಳಿದ ಕೇಳಿದ ಕಥೆ ನನಗೆ ಇಷ್ಟವಾಗಿ ಅಡ್ವಾನ್ಸ್ ಕೊಟ್ಟಿದ್ದೆ. ಒಂದೊಳ್ಳೆ ಬ್ಯೂಟಿಫುಲ್ ಸಬ್ಜೆಕ್ಟ್. ಈ ಸಿನಿಮಾವನ್ನು ಥಿಯೇಟರ್ ಗೆ ಬಂದು ನೋಡಬೇಕು ಎಂದರು.

ಈ ಹಿಂದೆ ‘ರಂಗ್‌ಬಿರಂಗಿ'(Rangbirangi), ‘ಡೆವಿಡ್'(David), ‘ದಿ ವೆಕೆಂಟ್ ಹೌಸ್'(The Venkat House) ಸಿನಿಮಾಗಳಲ್ಲಿ ನಟಿಸಿ ಭರವಸೆ ಮೂಡಿಸಿದ್ದ ನಟ ಶ್ರೇಯಸ್ ಚಿಂಗಾ(Shreyas Chinga), ಇದೀಗ ‘ಒನ್ ಅಂಡ್ ಹಾಫ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಇದು ಇವರ ಮೊದಲ ಸಿನಿಮಾ. ನಿರ್ದೇಶನದ ಜೊತೆಗೆ ಹೀರೋ ಆಗಿಯೂ ಅವರು ಅಭಿನಯಿಸುತ್ತಿದ್ದಾರೆ. ಶೂಟಿಂಗ್ ಮುಗಿಸಿರುವ ಚಿತ್ರತಂಡವೀಗ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ‘ಒನ್ ಅಂಡ್ ಹಾಫ್’ ಕಾಮಿಡಿ ಜಾನರ್(Comedy genre) ಸಿನಿಮಾವಾಗಿದ್ದು, ಮನರಂಜನೆ ಪಕ್ಕ ಅನ್ನೋದು ಚಿತ್ರತಂಡದ ಭರವಸೆ.ಈ ಚಿತ್ರದ ಮತ್ತೊಂದು ವಿಶೇಷ ಅಂದರೆ ಹೀರೋ ಹೆಸರು ಕನ್ನಡ ಅಂತಾ ಇಡಲಾಗಿದೆ.

ಶ್ರೇಯಸ್ ಚಿಂಗಾ, ಮಾನ್ವಿತಾ ಕಾಮತ್(Manvitha Kamath) ಜೊತೆಗೆ ಸಾಧು ಕೋಕಿಲಾ(Sadu Kokila), ಅನಿನಾಶ್(Avinash), ಸುಚೇಂದ್ರ ಪ್ರಸಾದ್(Suchendra Prasad), ‘ಸ್ಪರ್ಶ’ ರೇಖಾ (Sparsha Rekha), ಅನಂತು(Ananthu), ಸುಂದರಶ್ರೀ(Sundarashree), ‘ಕಾಮಿಡಿ ಕಿಲಾಡಿ’ ಖ್ಯಾತಿಯ ಹಿತೇಶ್ ಕುಮಾರ್(Hitesh Kumar), ಮಹಾಂತೇಶ್ ಹಿರೇಮಠ್(Mahantesh Hiremat), ನಿಕಿತಾ ದೋರ್ತೊಡಿ(Nikita Dortordi), ಲಲಿತಾ ನಾಯಕ್, ರೋಹಿತ್ ಅರುಣ್, ಅಮಾನ್, ರಾಖಿ ಭೂತಪ್ಪ ಮುಂತಾದವರು ಈ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ‘ಒನ್ ಅಂಡ್ ಹಾಫ್’ ಸಿನಿಮಾಗೆ ದೇವೇಂದ್ರ ಛಾಯಾಗ್ರಹಣ ಮಾಡುತ್ತಿದ್ದು, ಮಣಿಕಾಂತ್ ಕದ್ರಿ ಸಂಗೀತ ನೀಡುತ್ತಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಕಥೆಯುಳ್ಳ ಈ ಸಿನಿಮಾಗೆ ಸುಲಕ್ಷ್ಮೀ ಫಿಲ್ಮ್ಸ್‌ ಬ್ಯಾನರ್‌ನಡಿ ಆರ್.ಚರಣ್ ಹಣ ಹಾಕುತ್ತಿದ್ದಾರೆ. ಇಂಪನಾ ಪ್ರಸಾದ್, ಅರ್ಪಿತ್ ನಾರಾಯಣ್, ಸಂತೋಷ್ ನಾಗೇನಹಳ್ಳಿ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'manvithanewkannadamovieSandlehoodsandlewood
Previous Post

ರಾಹುಲ್ ಗಾಂಧಿವರನ್ನ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಸಿಎಂ

Next Post

CM ಸಿದ್ದರಾಮಯ್ಯ ರಾಜೀನಾಮೆ ಕೇಳಕ್ಕೆ R. ಅಶೋಕ್ ಯಾರು ಎಂದು ತೀರುಗೇಟು ನೀಡಿದ ಸಚಿವ ಬೈರತಿ ಸುರೇಶ್ .

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

CM ಸಿದ್ದರಾಮಯ್ಯ ರಾಜೀನಾಮೆ ಕೇಳಕ್ಕೆ R. ಅಶೋಕ್ ಯಾರು ಎಂದು ತೀರುಗೇಟು ನೀಡಿದ ಸಚಿವ ಬೈರತಿ ಸುರೇಶ್ .

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada