• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಬೆಂಗಳೂರಿನಲ್ಲಿ “ಗನ್ಸ್ ಅಂಡ್ ರೋಸಸ್” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

ಪ್ರತಿಧ್ವನಿ by ಪ್ರತಿಧ್ವನಿ
September 7, 2023
in ಇದೀಗ, ಸಿನಿಮಾ
0
ಬೆಂಗಳೂರಿನಲ್ಲಿ “ಗನ್ಸ್ ಅಂಡ್ ರೋಸಸ್” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

ಗನ್ಸ್‌ ಅಂಡ್‌ ರೋಸಸ್

Share on WhatsAppShare on FacebookShare on Telegram

ADVERTISEMENT

ಅಂಡರ್ ವಲ್ಡ್ ಮತ್ತು ಪ್ರೀತಿಯ (love) ಕಥಾಹಂದರ ಹೊಂದಿರುವ “ಗನ್ಸ್ ಅಂಡ್ ರೋಸಸ್” (guns and roses) ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಕೆಂಗೇರಿ ಸುತ್ತಮುತ್ತ, ಉಲ್ಲಾಳದ ವಿಶ್ವೇಶ್ವರಯ್ಯ ಲೇಔಟ್ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

ರಾಜಕೀಯದಲ್ಲಿ ಸಕ್ರಿಯರಾಗಿರುವ ಉದ್ಯಮಿ ಹೆಚ್ ಆರ್ ನಟರಾಜ್ ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ಹೆಚ್ ಎಸ್ ಶ್ರೀನಿವಾಸಮೂರ್ತಿ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಶರತ್ ಎಸ್ ಅವರದು. ಶಶಿಕುಮಾರ್ ಸಂಗೀತ ನಿರ್ದೇಶನ, ಆರ್ ಜನಾರ್ದನ್ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಈ ಸುದ್ದಿಯನ್ನು ಸಹ ಓದಿ: ಸೆಪ್ಟೆಂಬರ್ 15 ರಂದು “ಪರಿಮಳಾ ಡಿಸೋಜ” ಚಿತ್ರ ಬಿಡುಗಡೆ

ಕನ್ನಡ ಚಿತ್ರರಂಗದ ಖ್ಯಾತ ಕಥೆಗಾರರಾದ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಯಶ್ಚಿಕ ನಿಷ್ಕಲ. ಶೋಭ್ ರಾಜ್, ಅವಿನಾಶ್, ಅಶ್ವಥ್ ನೀನಾಸಂ, ಹರೀಶ್, ಜೀವನ್ ರಿಚಿ, ವೀಣಾ ಸುಂದರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ‌.

Tags: Guns and Roseskannada filmKannada Film IndustryKFI
Previous Post

ಸೆಪ್ಟೆಂಬರ್ 15 ರಂದು “ಪರಿಮಳಾ ಡಿಸೋಜ” ಚಿತ್ರ ಬಿಡುಗಡೆ

Next Post

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪ ಪಟ್ಟಿ ಸಲ್ಲಿಕೆ ವಿಳಂಬ: ಅಧಿಕಾರಿಗಳನ್ನು ತರಾಟೆಗೆಳೆದ ಸಿಎಂ ಸಿದ್ದರಾಮಯ್ಯ

Related Posts

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು
ಕರ್ನಾಟಕ

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
February 2, 2026
0

ಬೆಂಗಳೂರು: ಸ್ಯಾಂಡಲ್ ವುಡ್ ನ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಹೈ ಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿನಿಮಾ ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಚಂದ್ರಚೂಡ್ ಮಾತಾಡಿದ್ದರು. ಹೀಗಾಗಿ...

Read moreDetails
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

February 2, 2026
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
Next Post
ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪ ಪಟ್ಟಿ ಸಲ್ಲಿಕೆ ವಿಳಂಬ: ಅಧಿಕಾರಿಗಳನ್ನು ತರಾಟೆಗೆಳೆದ ಸಿಎಂ ಸಿದ್ದರಾಮಯ್ಯ

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪ ಪಟ್ಟಿ ಸಲ್ಲಿಕೆ ವಿಳಂಬ: ಅಧಿಕಾರಿಗಳನ್ನು ತರಾಟೆಗೆಳೆದ ಸಿಎಂ ಸಿದ್ದರಾಮಯ್ಯ

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!