• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಶ್ಚಿಮ ಬಂಗಾಳದಲ್ಲಿ ಗುಂಡಿನ ದಾಳಿ: ಸುವೇಂದು ಅಧಿಕಾರಿ ಆಪ್ತ ಸಹಾಯಕ ಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
May 7, 2026
in Top Story, ರಾಜಕೀಯ
0
ಪಶ್ಚಿಮ ಬಂಗಾಳದಲ್ಲಿ ಗುಂಡಿನ ದಾಳಿ: ಸುವೇಂದು ಅಧಿಕಾರಿ ಆಪ್ತ ಸಹಾಯಕ ಹತ್ಯೆ
Share on WhatsAppShare on FacebookShare on Telegram

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಮತ್ತೊಮ್ಮೆ ಹಿಂಸಾಚಾರದ ಘಟನೆ ಬೆಳಕಿಗೆ ಬಂದಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಹಿರಿಯ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದಲ್ಲಿ ಬುಧವಾರ ತಡಸಂಜೆ ಈ ಘಟನೆ ನಡೆದಿದ್ದು, ಚಂದ್ರನಾಥ್ ಅವರನ್ನು ಗುರಿಯಾಗಿಸಿಕೊಂಡು ದಾಳಿಕೋರರು ಸರಣಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ADVERTISEMENT

ಮೂರು ಸುತ್ತು ಗುಂಡು ಹಾರಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಚಂದ್ರನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ದಾಳಿಯ ವೇಳೆ ಅಲ್ಲಿದ್ದ ಭದ್ರತಾ ಸಿಬ್ಬಂದಿಯೊಬ್ಬರೂ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆ ನಡೆದ ವೇಳೆ ಸುವೇಂದು ಅಧಿಕಾರಿ ತಮ್ಮ ನಿವಾಸದ ಸಮೀಪದಲ್ಲಿದ್ದರು ಎಂದು ವರದಿಯಾಗಿದ್ದು, ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ನಂದಿಗ್ರಾಮ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿ ಗಮನಸೆಳೆದಿದ್ದ ಸುವೇಂದು ಅಧಿಕಾರಿ ಅವರಿಗೆ ಈ ಘಟನೆ ಆಘಾತ ಉಂಟುಮಾಡಿದೆ. ಚುನಾವಣಾ ನಂತರವೂ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರ ಮುಂದುವರಿದಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.ಈ ಹತ್ಯೆ ರಾಜಕೀಯ ಪ್ರೇರಿತ ಕೃತ್ಯ ಎಂದು ಆರೋಪಿಸಿರುವ ಬಿಜೆಪಿ, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಘಟನಾ ಸ್ಥಳದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದ್ದು, ತನಿಖೆ ಮುಂದುವರಿದಿದೆ.

Tags: BJPBreaking NewsChandranathCRIME NEWSGun Attackindia newsPolitical TensionPolitical ViolenceSecurity AlertSuvendu AdhikariWest Bengalwest bengal politics
Previous Post

ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು: ಅಣ್ಣಾಮಲೈ ಹೇಳಿಕೆಗೆ ಹೆಚ್ಚಿದ ಚರ್ಚೆ

Next Post

ಬಾಟಲಿ ಓಪನ್ ಆದ್ಮೇಲೆ ಮದ್ಯ ಎಷ್ಟು ದಿನ ಸೇಫ್? ರುಚಿ ಬದಲಾಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ!

Related Posts

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ
ರಾಜಕೀಯ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ಮತ್ತು ರಾಜ್ಯ ಸರ್ಕಾರದ ವಿರುದ್ಧದ ಟೀಕೆಗಳ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

Read moreDetails
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

May 12, 2026
Next Post
ಬಾಟಲಿ ಓಪನ್ ಆದ್ಮೇಲೆ ಮದ್ಯ ಎಷ್ಟು ದಿನ ಸೇಫ್? ರುಚಿ ಬದಲಾಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ!

ಬಾಟಲಿ ಓಪನ್ ಆದ್ಮೇಲೆ ಮದ್ಯ ಎಷ್ಟು ದಿನ ಸೇಫ್? ರುಚಿ ಬದಲಾಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!