• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ರಾಜ್ಯಕ್ಕೆ ಅನ್ಯಾಯ ಆದಾಗ ಪ್ರಶ್ನೆ ಮಾಡಬಾರದಾ..?

Any Mind by Any Mind
February 4, 2024
in ರಾಜಕೀಯ
0
DCM D.K. Sivakumar: Appointments to Corporations and Boards Require Comprehensive Discussions and Consensus
Share on WhatsAppShare on FacebookShare on Telegram

ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗ್ತಿದೆ. ಬರಗಾಲ ಬಂದಾಗ ಅನುದಾನ‌ ಕೊಡಲಿಲ್ಲ. ರಾಜ್ಯದ BJP ಸಂಸದರು ದ್ವನಿ ಎತ್ತಲಿಲ್ಲ ಎಂದು DCM ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿಸಿಎಂ, ಒಂಚೂರು ಅನುದಾನ ಕೊಡಲಿಲ್ಲ, ನೀರಾವರಿಗೆ 5,200 ಕೋಟಿ ಅನುದಾನ ಘೋಷಣೆ ಮಾಡಿತ್ತು. ಒಂದು ರೂಪಾಯಿ ಹಣವೂ ಬರಲಿಲ್ಲ. ನಾವು ಕಾಯ್ದಿದ್ದೇವೆ, ಈಗ ವಿಧಿ ಇಲ್ಲ. ನಾವು ಧ್ವನಿ ಎತ್ತಬೇಕು, ರಾಜ್ಯದ ಹಿತ ಕಾಪಾಡಬೇಕು. ಹೀಗಾಗಿ ನಾನು ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಮಾತಾಡ್ತೀವಿ, ದೆಹಲಿಯಲ್ಲಿ ಹೋರಾಟ ಮಾಡ್ತೀವಿ ಎಂದಿದ್ದಾರೆ.

ADVERTISEMENT

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಮನಸ್ಸು ಮಾಡಿದ್ರೆ ರಾಜ್ಯಕ್ಕೆ ಏನೆಲ್ಲಾ ಕೊಡಿಸಬಹುದು. ನಮ್ಮ ಸರ್ಕಾರ ಬಿಡಿ, ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಏನ್‌ ಮಾಡಿದ್ರಿ ಅಂತ ಹೇಳಲಿ ಎಂದು ಪ್ರಶ್ನಿಸಿದ್ದಾರೆ. ಬರಗಾಲಕ್ಕಾಗಿ ಕೇಂದ್ರ ಯಾವುದೇ ಹಣ ಬಿಡುಗಡೆ ಮಾಡಿಲ್ಲ. ಬರಗಾಲದ ಹಣವನ್ನು ನಾವು ರಾಜ್ಯ ಸರ್ಕಾರದಿಂದ ಕೊಟ್ಟಿದ್ದೇವೆ. ಬೋರ್‌ವೆಲ್ ಕೊರೆಯೋಕೆ ಡಿಸಿ ಅವರಿಗೆ ಹೇಳಿದ್ದೇವೆ. ನೀರಿನ ಸಮಸ್ಯೆ ಆಗದಂತೆ ಸೂಚನೆ ಕೊಟ್ಟಿದ್ದೇವೆ ಎಂದಿದ್ದಾರೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್.

#DCM #DKShivakumar #Congress #Budget #Karnataka

Previous Post

ಎರಡು ಮಹಾಕಾವ್ಯಗಳು ಮತ್ತು ಧರ್ಮದ ವ್ಯಾಖ್ಯಾನಧರ್ಮಶಾಸ್ತ್ರಗಳು ಮೇಲ್ಪದರದ ಗಣ್ಯ ಸಮಾಜಕ್ಕಾದರೆ ಮಹಾಕಾವ್ಯಗಳು ಸಾಮಾನ್ಯರಿಗಾಗಿದ್ದವು

Next Post

ನದಿ ಸ್ವಚ್ಛಗೊಳಿಸಿ ಗಮನ ಸೆಳೆದ ಯುವ ಬ್ರಿಗೇಡ್‌ ಕಾರ್ಯಕರ್ತರು…

Related Posts

Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
0

ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿಕೊಂಡಿದೆ. ಚಿನ್ನ ಕಳ್ಳಸಾಗಾಣೆ ವೇಳೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ನದಿ ಸ್ವಚ್ಛಗೊಳಿಸಿ ಗಮನ ಸೆಳೆದ ಯುವ ಬ್ರಿಗೇಡ್‌ ಕಾರ್ಯಕರ್ತರು…

ನದಿ ಸ್ವಚ್ಛಗೊಳಿಸಿ ಗಮನ ಸೆಳೆದ ಯುವ ಬ್ರಿಗೇಡ್‌ ಕಾರ್ಯಕರ್ತರು...

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada