• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ..!

ಪ್ರತಿಧ್ವನಿ by ಪ್ರತಿಧ್ವನಿ
August 10, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಚಾಮರಾಜನಗರದ ಕೊಳ್ಳೇಗಾಲದಲ್ಲಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಎಸ್​ಸಿ, ಎಸ್​ಟಿ ಅನುದಾನ ದುರ್ಬಳಕೆಗೆ ಖಂಡನೆ ವ್ಯಕ್ತಪಡಿಸಿರುವ ಸಂವಿಧಾನ ಸಂರಕ್ಷಣಾ ಸಮಿತಿ ಕಾರ್ಯಕರ್ತರು, ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.

ADVERTISEMENT

ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಮರಾಜನಗರದಿಂದ ಭರಚುಕ್ಕಿಗೆ ತೆರಳುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ರಸ್ತೆ ಬದಿಯಲ್ಲಿ ನಿಂತಿದ್ದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಿ ಧಿಕ್ಕಾರದ ಘೋಷಣೆ ಮೊಳಗಿಸಿದ್ದಾರೆ. SCSP TSP ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂಡಿರುವುದನ್ನು ಖಂಡಿಸಿದ್ದಾರೆ.

ವಿಧಾನಸಭೆಯಲ್ಲೂ ಜೆಡಿಎಸ್​-ಬಿಜೆಪಿ ಪಕ್ಷಗಳು ಈ ವಿಚಾರದ ಮೇಲೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಆಗ ಆ ಹಣವನ್ನು SC-ST ಸಮುದಾಯಕ್ಕೆ ನೀಡಲಾಗ್ತಿರುವ ಗ್ಯಾರಂಟಿ ಯೋಜನೆಗೆ ಬಳಸಲಾಗಿದೆ ಎನ್ನುವ ಸಬೂಬು ನೀಡಿತ್ತು ಸರ್ಕಾರ. ಇದೀಗ ಆಕ್ರೋಶ ವ್ಯಕ್ತವಾಗಿದೆ. ಕೃಷ್ಣಮಣಿ

Tags: CM Siddaramaiah‌Congress PartyDCM DK ShivakumarHome minister Dr.G Parameshwara
Previous Post

ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ: ಬಿಜೆಪಿ-ಜೆಡಿಎಸ್ ಷಡ್ಯಂತ್ರವನ್ನು ಲೇವಡಿ ಮಾಡಿದ ಸಿಎಂ

Next Post

KIADB ಕಛೇರಿಯ ಮೇಲೆ ಇ.ಡಿ ಅಧಿಕಾರಿಗಳ ದಾಳಿ ! ಭೂ ಸ್ವಾಧೀನ ನೆಪದಲ್ಲಿ ಕೋಟಿ ಕೋಟಿ ಲೂಟಿ ?! 

Related Posts

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”
Top Story

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

by ಪ್ರತಿಧ್ವನಿ
May 16, 2026
0

ಅಮರಾವತಿ : ರಾಜ್ಯದಲ್ಲಿ ಕುಸಿಯುತ್ತಿರುವ ಜನಸಂಖ್ಯೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮೂರನೇ ಮಗುವಿನ ಜನನಕ್ಕೆ ₹30 ಸಾವಿರ ಹಾಗೂ...

Read moreDetails
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
Next Post
KIADB ಕಛೇರಿಯ ಮೇಲೆ ಇ.ಡಿ ಅಧಿಕಾರಿಗಳ ದಾಳಿ ! ಭೂ ಸ್ವಾಧೀನ ನೆಪದಲ್ಲಿ ಕೋಟಿ ಕೋಟಿ ಲೂಟಿ ?! 

KIADB ಕಛೇರಿಯ ಮೇಲೆ ಇ.ಡಿ ಅಧಿಕಾರಿಗಳ ದಾಳಿ ! ಭೂ ಸ್ವಾಧೀನ ನೆಪದಲ್ಲಿ ಕೋಟಿ ಕೋಟಿ ಲೂಟಿ ?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!