• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ನಿಮ್ಮ ಆಕ್ರೋಶವನ್ನು ಕೇಂದ್ರದ ಮುಂದೆ ತೋರಿಸಿ, ಇಲ್ಲಲ್ಲ : ರಾಜ್ಯ ಬಿಜೆಪಿ ನಾಯಕರಿಗೆ ಪ್ರಿಯಾಂಕ್​ ಖರ್ಗೆ ಟಾಂಗ್​

ಪ್ರತಿಧ್ವನಿ by ಪ್ರತಿಧ್ವನಿ
June 16, 2023
in ರಾಜಕೀಯ
0
ನಿಮ್ಮ ಆಕ್ರೋಶವನ್ನು ಕೇಂದ್ರದ ಮುಂದೆ ತೋರಿಸಿ, ಇಲ್ಲಲ್ಲ : ರಾಜ್ಯ ಬಿಜೆಪಿ ನಾಯಕರಿಗೆ ಪ್ರಿಯಾಂಕ್​ ಖರ್ಗೆ ಟಾಂಗ್​
Share on WhatsAppShare on FacebookShare on Telegram

ಬೆಂಗಳೂರು : ಅನ್ನಭಾಗ್ಯ ಯೋಜನೆಯನ್ನು ಸರಿಯಾದ ಸಮಯಕ್ಕೆ ಜಾರಿಗೆ ತರದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದಿರುವ ಬಿಜೆಪಿ ನಾಯಕರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಪ್ರಿಯಾಂಕ್​ ಖರ್ಗೆ ತಿರುಗೇಟು ನೀಡಿದ್ದಾರೆ. ನೀವು ನಿಮ್ಮ ಪ್ರತಾಪವನ್ನು ಇಲ್ಲಲ್ಲ ಕೇಂದ್ರ ಸರ್ಕಾರದ ಮುಂದೆ ತೋರಿಸಿ ಅಂತಾ ಮಾತಿನ ಛಾಟಿ ಬೀಸಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಹೊಸ ಸರ್ಕಾರಗಳು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ವಿವಿಧ ಯೋಜನೆಗಳನ್ನು ಜಾರಿಗೆ ತರೋಕೆ ಕೇಂದ್ರ ಸರ್ಕಾರದಿಂದ ಸಹಾಯ ಅನಿವಾರ್ಯವಾಗಿರುತ್ತೆ . ನಾವೇನು ಎಫ್​ಸಿಐನಿಂದ ಬಿಟ್ಟಿಯಾಗಿ ಅಕ್ಕಿಯಾಗಿ ಕೇಳಿಲ್ಲ ಎಂದು ಗುಡುಗಿದ್ದಾರೆ.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರಧಾನಿ ನರೇಂದ್ರ ಮೋದಿಗೆ ನೀವು ಆಶೀರ್ವಾದ ಮಾಡದೇ ಇದ್ದಲ್ಲಿ ನಿಮಗೆ ಕೇಂದ್ರದಿಂದ ಯಾವುದೇ ನೆರವು ಸಿಗೋದಿಲ್ಲ ಎಂದಿದ್ದರು . ಇದೀಗ ಆ ಮಾತು ನಿಜವಾಗ್ತಿದೆ ಎಂದಿದ್ದಾರೆ.

Tags: AnnabhagyaBJPCentral GovernmentPriyank KhargeState Government
Previous Post

ಬಿಪರ್​ಜಾಯ್ ಚಂಡಮಾರುತದ ಅಬ್ಬರ : ಸಾವಿನ ಸಂಖ್ಯೆ ಆರಕ್ಕೆ ಏರಿಕೆ

Next Post

ಡಿಸಿಎಂ ಡಿಕೆಶಿಗೆ ಬಿಗ್​ ರಿಲೀಫ್​ : ಹೈಕೋರ್ಟ್​ನಿಂದ 5 ಪ್ರಕರಣಗಳು ರದ್ದು

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಡಿಸಿಎಂ ಆದ ಬಳಿಕ ಮೈಸೂರಿಗೆ ಡಿಕೆಶಿ ಮೊದಲ ವಿಸಿಟ್​ : ಬಿಜೆಪಿ ವಿರುದ್ಧ ರೋಷಾವೇಶ

ಡಿಸಿಎಂ ಡಿಕೆಶಿಗೆ ಬಿಗ್​ ರಿಲೀಫ್​ : ಹೈಕೋರ್ಟ್​ನಿಂದ 5 ಪ್ರಕರಣಗಳು ರದ್ದು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!