• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶ್ರೀ ಥಾವರ್ ಚಂದ್ ಗೆಹ್ಲೋಟ್ ಮತದನಾ ಪ್ರತಿಜ್ಞಾ *ರಾಷ್ಟ್ರೀಯ ಮತದಾರರ ದಿನಾಚರಣೆ

ಪ್ರತಿಧ್ವನಿ by ಪ್ರತಿಧ್ವನಿ
January 25, 2025
in Top Story, ಕರ್ನಾಟಕ, ರಾಜಕೀಯ, ವಿಶೇಷ
0
ಶ್ರೀ ಥಾವರ್ ಚಂದ್ ಗೆಹ್ಲೋಟ್ ಮತದನಾ ಪ್ರತಿಜ್ಞಾ *ರಾಷ್ಟ್ರೀಯ ಮತದಾರರ ದಿನಾಚರಣೆ
Share on WhatsAppShare on FacebookShare on Telegram

ಭಾರತ ಚುನಾವಣಾ ಆಯೋಗ – ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ವತಿಯಿಂದ ನಗರದ ಸರ್ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ “ರಾಷ್ಟ್ರೀಯ ಮತದಾರರ ದಿನಾಚರಣೆ-2025” ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಗೌರವಾನ್ವಿತ ರಾಜ್ಯಪಾಲರುಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರು ಆಗಮಿಸಿ ಚಾಲನೆ ನೀಡಿದರು.

ADVERTISEMENT

ಮೊದಲನೆ ಬಾರಿ ಮತದಾರರಿಗೆ ಗುರುತಿನ ಚೀಟಿ ವಿತರಣೆ:

ಮೊದಲನೆ ಬಾರಿ ಮತದಾನ ಮಾಡುವ ಯುವ ಮತದಾರರು, ವಿಕಲ ಚೇತನರು, ತೃತೀಯ ಲಿಂಗಿಗಳು ಹಾಗೂ ಬುಡಕಟ್ಟು ಜನಾಂಗದವರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಇದೇ ವೇಳೆ ಬ್ಯಾಡ್ಜ್ ವಿತರಿಸಲಾಯಿತು.

ಮತದನಾ ಪ್ರತಿಜ್ಞಾ ವಿಧಿ ಸ್ವೀಕಾರ:

ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಸಭಾಂಗಣಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳು, ವಿದ್ಯಾರ್ಥಿಗಳು ಸೇರಿದಂತೆ 1500ಕ್ಕೂ ಹೆಚ್ಚು ಮಂದಿ ಮತದನಾ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ರಾಜ್ಯಮಟ್ಟದ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ವಿತರಣೆ:

ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಇನ್ನಿತರೆ ವಿಷಯಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದಂತಹ ಅಧಿಕಾರಿಗಳಿಗೆ ರಾಜ್ಯಮಟ್ಟದ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಹಾಗೂ ಪಾರಿತೋಷಕವನ್ನು ವಿತರಿಸಲಾಯಿತು. (ಪಟ್ಟಿ ಲಗತ್ತಿಸಿದೆ)

ಕಾರ್ಯಕ್ರಮದಲ್ಲಿ ಮುಖ್ಯ ಚುನಾವಣಾಧಿಕಾರಿಯಾದ ಶ್ರೀ ಮನೋಜ್ ಕುಮಾರ್ ಮೀನಾ, ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್, ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿಯಾದ ಕುರುಮರಾವ್, ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ಸ್ವೀಪ್ ನೋಡಲ್ ಅಧಿಕಾರಿ ಪಿ.ಎನ್ ವಸ್ತ್ರದ್ ಸೇರಿದಂತೆ ಇನ್ನಿತರೆ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

Tags: 14th national voters daynational voternational votersnational voters daynational voters day 25th januarynational voters day themenational voters day theme 2022national voters day whatsapp statusnational voters' day aimnational voters' day ecinational voters' day objectivepledgespecial video on national votersspecial video on national voters dayvoters day pledgevoters pledge
Previous Post

ಖಡಕ್ ಕಮಿಷನರ್ ಸಿಟಿ ರೌಂಡ್ಸ್ ಕಮ್ ಜ‌ನಸಂಪರ್ಕ ಸಭೆ- ಬೆಚ್ಚಿದ ಅಧಿಕಾರಿ ಸಿಬ್ಬಂದಿಗಳು..!

Next Post

ನಾನು ಇವತ್ತಿಗೂ ಕನ್ನಡದಲ್ಲೇ ಸಹಿ ಹಾಕ್ತೀನಿ: ಸಿ.ಎಂ ಸಿದ್ದರಾಮಯ್ಯ

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
Next Post
ನಾನು ಇವತ್ತಿಗೂ ಕನ್ನಡದಲ್ಲೇ ಸಹಿ ಹಾಕ್ತೀನಿ: ಸಿ.ಎಂ ಸಿದ್ದರಾಮಯ್ಯ

ನಾನು ಇವತ್ತಿಗೂ ಕನ್ನಡದಲ್ಲೇ ಸಹಿ ಹಾಕ್ತೀನಿ: ಸಿ.ಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada