• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಶ್ರುತಿ ಹರಿಹರನ್​ – ಅರ್ಜುನ್​ ಸರ್ಜಾ ಮಿಟೂ ಪ್ರಕರಣ : ನಟಿಗೆ ನೋಟಿಸ್​

Any Mind by Any Mind
June 9, 2023
in ಸಿನಿಮಾ
0
ಶ್ರುತಿ ಹರಿಹರನ್​ – ಅರ್ಜುನ್​ ಸರ್ಜಾ ಮಿಟೂ ಪ್ರಕರಣ : ನಟಿಗೆ ನೋಟಿಸ್​
Share on WhatsAppShare on FacebookShare on Telegram

ಸ್ಯಾಂಡಲ್​ವುಡ್​ನಲ್ಲಿ ಭಾರೀ ಸದ್ದು ಮಾಡಿದ್ದ ನಟಿ ಶ್ರುತಿ ಹರಿಹರನ್​ ಹಾಗೂ ಅರ್ಜುನ್​ ಸರ್ಜಾ ನಡುವಿನ ಮಿಟೂ ಪ್ರಕರಣದಲ್ಲಿ ಇದೀಗ ಮತ್ತೊಂದು ಟ್ವಿಸ್ಟ್​ ಎದುರಾಗಿದೆ. ಕಬ್ಬನ್​ ಪಾರ್ಕ್​ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ನಟಿ ಶ್ರುತಿ ಹರಿಹರನ್​ಗೆ ಇದೀಗ ನೋಟಿಸ್​ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್​ನಿಂದ ನೋಟಿಸ್​ ಜಾರಿ ಆಗಿದೆ. ಈ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧರ ಸಲ್ಲಿಸುವಂತೆ ನಟಿಗೆ ಸೂಚನೆ ನೀಡಲಾಗಿದೆ.

ADVERTISEMENT

ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಕಬ್ಬನ್​ಪಾರ್ಕ್ ಪೊಲೀಸರು ಈ ಪ್ರಕರಣ ಸಂಬಂಧ 2022ರ ಜನವರಿ ತಿಂಗಳಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಕಬ್ಬನ್​ಪಾರ್ಕ್​ ಪೊಲೀಸರು ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದನ್ನು ಪ್ರಶ್ನಿಸಿ ನಟಿ ಶ್ರುತಿ ಹರಿಹರನ್​ ಕೋರ್ಟ್ ಮೆಟ್ಟಿಲೇರಿದ್ದರು.

ಬಿ ರಿಪೋರ್ಟ್ ಚಾಲೆಂಜ್​ ಮಾಡಿದ್ದ ಶ್ರುತಿ ಹರಿಹರನ್​ ನೋಟಿಸ್​ ನೀಡಿರುವ ಕಬ್ಬನ್​ಪಾರ್ಕ್ ಠಾಣಾ ಪೊಲೀಸರು ಈ ಪ್ರಕರಣ ಸಂಬಂಧ ಸೂಕ್ತ ಸಾಕ್ಷ್ಯಾಧಾರಗಳನ್ನು ನೀಡುವಂತೆ ಕೇಳಿದ್ದಾರೆ. ಕೋರ್ಟ್​ನಲ್ಲಿ ಅರ್ಜಿ ವಿಚಾರಣೆಯ ಬಳಿಕ ಶ್ರುತಿ ಹರಿಹರನ್​ಗೆ ಈ ನೋಟಿಸ್​ ನೀಡಲಾಗಿದೆ . ಕೋರ್ಟ್​ನ ನೋಟಿಸ್​​ ಬಳಿಕ ಶ್ರುತಿ ಹರಿಹರನ್​​ ಸೂಕ್ತ ಸಾಕ್ಷ್ಯಾಧರ ಸಲ್ಲಿಸುವಲ್ಲಿ ವಿಫಲರಾದಲ್ಲಿ ಕಬ್ಬನ್​ಪಾರ್ಕ್ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್​ನ್ನು ಕೋರ್ಟ್ ಮಾನ್ಯ ಮಾಡಲಿದೆ.

Tags: ARJUN SARJABangaloreCubbon Park PoliceMetoo casesandalwoodshruti hariharan
Previous Post

ದಾವಣಗೆರೆಯಲ್ಲಿ ರಕ್ತದ ಕೊರತೆ, ರೋಗಿಗಳ ಪರದಾಟ..!

Next Post

ವಿಶ್ವದ ಹಲವೆಡೆ ಇನ್​ಸ್ಟಾಗ್ರಾಂ ಡೌನ್​ : ಪರದಾಡಿದ ಬಳಕೆದಾರರು

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

May 25, 2026
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ವಿಶ್ವದ ಹಲವೆಡೆ ಇನ್​ಸ್ಟಾಗ್ರಾಂ ಡೌನ್​ : ಪರದಾಡಿದ ಬಳಕೆದಾರರು

ವಿಶ್ವದ ಹಲವೆಡೆ ಇನ್​ಸ್ಟಾಗ್ರಾಂ ಡೌನ್​ : ಪರದಾಡಿದ ಬಳಕೆದಾರರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada