• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಸ್ವಸ್ಥ ನಾರಾಯಣನಿಗೆ ಮಾನಸಿಕ ಕಾಯಿಲೆ ಇರಬೇಕು: ಸಿದ್ದರಾಮಯ್ಯ ವ್ಯಂಗ್ಯ

ಪ್ರತಿಧ್ವನಿ by ಪ್ರತಿಧ್ವನಿ
February 18, 2023
in Top Story, ರಾಜಕೀಯ
0
ಅಸ್ವಸ್ಥ ನಾರಾಯಣನಿಗೆ ಮಾನಸಿಕ ಕಾಯಿಲೆ ಇರಬೇಕು: ಸಿದ್ದರಾಮಯ್ಯ ವ್ಯಂಗ್ಯ
Share on WhatsAppShare on FacebookShare on Telegram

ಯಲಬುರ್ಗಾ (ಕೊಪ್ಪಳ ಜಿಲ್ಲೆ): ಸಚಿವ ಅಶ್ವತ್ಥನಾರಾಯಣ ಈಗ ಅಸ್ವಸ್ಥ ನಾರಾಯಣ ಆಗಿದ್ದು, ಮಾನಸಿಕ ಕಾಯಿಲೆ ಇರಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ADVERTISEMENT

ಯಲಬುರ್ಗಾದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸಚಿವ ಅಶ್ವತ್ಥ ನಾರಾಯಣ್ ವಿರುದ್ಧ ಕಿಡಿಕಾರಿದರು.

ರೈತರು, ದಲಿತರು, ಅಲ್ಪಸಂಖ್ಯಾತರು, ಬಡವರ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ಇನ್ನೊಬ್ಬರನ್ನು ಹೊಡೆದು ಹಾಕುವ ಬಗ್ಗೆ ‌ಬಿಜೆಪಿ ಮಾತನಾಡುತ್ತಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿವೃದ್ಧಿ ಕೆಲಸ ಕೇಳಬೇಡಿ. ಲವ್ ಜಿಹಾದ್ ಬಗ್ಗೆ ಮಾತನಾಡಿ ಎನ್ನುತ್ತಾರೆ. ಇಂಥವರ ಸರ್ಕಾರ ಅಧಿಕಾರದಲ್ಲಿ ಇರಬೇಕಾ ಎಂದು ಪ್ರಶ್ನಿಸಿದ ಅವರು, ಆಶ್ವತ್ಥನಾರಾಯಣ ರಾಜಕಾರಣದಲ್ಲಿ ಇರಲು‌ ಲಾಯಕ್ಕಿಲ್ಲ. ಇಂಥವರನ್ನು ಸೋಲಿಸಿ ಮನೆಗೆ ಕಳುಹಿಸಬೇಕು ಎಂದರು.

ಜನ‌ ಭಾವೈಕ್ಯದಿಂದ ಇರುವುದು ಬಿಜೆಪಿಗೆ ಬೇಕಾಗಿಲ್ಲ. ಜನರ ನಡುವೆ ದ್ವೇಷ ಬಿತ್ತುವುದರಿಂದ ಚುನಾವಣೆಯಲ್ಲಿ ಮತಗಳು ಸಿಗುತ್ತವೆ ಎನ್ನುವ ಭ್ರಮೆಯಲ್ಲಿ ಬಿಜೆಪಿ ‌ಇದೆ. ರಾಜಕಾರಣ ಇನ್ನೊಬ್ಬರ ಮೇಲೆ ಸೇಡು ತೀರಿಸಿಕೊಳ್ಳಲು ಇಲ್ಲ. ಸ್ವಾರ್ಥ ಸಾಧನೆಗೂ ಅಲ್ಲ. ಸಮಾಜಸೇವೆಯೇ ರಾಜಕಾರಣದ ಮೂಲ ಉದ್ದೇಶವಾಗಿದ್ದು, ಬಿಜೆಪಿ ಮೂಲ ತತ್ವವನ್ನೇ ಮರೆತು ರಾಜ್ಯದ ಲೂಟಿ ಮಾಡುತ್ತಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಅತಿ ಹೆಚ್ಚು ಕೆಲಸ ಮಾಡಿದವರ ಪೈಕಿ ಬಸವರಾಜ ರಾಯರಡ್ಡಿ ಕೂಡ ಒಬ್ಬರು. ಯಲಬುರ್ಗಾ ಕ್ಷೇತ್ರದಲ್ಲಿ ಹಿಂದಿನ ಚುನಾವಣೆಯಲ್ಲಿ ಸೋತಿದ್ದು ಅಚ್ಚರಿ ತಂದಿದೆ. ಈ‌ ಬಾರಿ ಕಾಂಗ್ರೆಸ್ ಪರ ಅಲೆ ಇದ್ದು ರಾಯರಡ್ಡಿ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Tags: ಸಿದ್ದರಾಮಯ್ಯ
Previous Post

ಮಹಾ ಶಿವರಾತ್ರಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ದಂಡು

Next Post

ಕ್ಷುಲ್ಲಕ ಕಾರಣಕ್ಕೆ  ಜಗಳ: ಸ್ನೇಹಿತನಿಂದಲೇ ಯುವಕನಿಗೆ ಚೂರಿ ಇರಿತ

Related Posts

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !
Top Story

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

by ಪ್ರತಿಧ್ವನಿ
May 15, 2026
0

ಬೆಂಗಳೂರು : ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗುತ್ತಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ದಿಢೀರ್ ಬೆಳವಣಿಗೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ...

Read moreDetails
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

May 15, 2026
ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

May 15, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
Next Post
ಕ್ಷುಲ್ಲಕ ಕಾರಣಕ್ಕೆ  ಜಗಳ: ಸ್ನೇಹಿತನಿಂದಲೇ ಯುವಕನಿಗೆ ಚೂರಿ ಇರಿತ

ಕ್ಷುಲ್ಲಕ ಕಾರಣಕ್ಕೆ  ಜಗಳ: ಸ್ನೇಹಿತನಿಂದಲೇ ಯುವಕನಿಗೆ ಚೂರಿ ಇರಿತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!