• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Siddaganga Mutt | ಸಿದ್ದಗಂಗಾ ಮಠದ ವಸತಿ ನಿಲಯ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಸಿಎಂ ಸೂಚನೆ

Any Mind by Any Mind
May 31, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
Siddaganga Mutt | ಸಿದ್ದಗಂಗಾ ಮಠದ ವಸತಿ ನಿಲಯ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಸಿಎಂ ಸೂಚನೆ
Share on WhatsAppShare on FacebookShare on Telegram

ಬೆಂಗಳೂರು :ಮೇ 31 : ತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿಲಯ ಕಟ್ಟಡ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

ADVERTISEMENT

ಲೋಕೋಪಯೋಗಿ ಇಲಾಖೆಯಲ್ಲಿ ಇನ್ನೂ ಪ್ರಾರಂಭ ವಾಗದಿರುವ ಕಾಮಗಾರಿಗಳನ್ನು ಮರುಪರಿಶೀಲನೆಗಾಗಿ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು. ಅದರಲ್ಲಿ 9.90 ಕೋಟಿ ರೂ. ವೆಚ್ಚದ ಸಿದ್ದಗಂಗಾ ಮಠದ ವಸತಿ ನಿಲಯದ ಕಾಮಗಾರಿಯೂ ಸೇರಿತ್ತು. ಈ ಕಾಮಗಾರಿಯ ತಾಂತ್ರಿಕ ಬಿಡ್ ತೆರೆಯಲಾಗಿತ್ತು.

ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕಾಮಗಾರಿ ಟೆಂಡರ್ ಪ್ರಕ್ರಿಯೆಯನ್ನು ಮುಂದುವರೆಸುವ ಬಗ್ಗೆ ಇಲಾಖೆಯು ಸಲ್ಲಿಸಿದ ಮನವಿಯನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಂದುವರೆಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಿದ್ದಾರೆ.

Tags: BJPCM instructscmsiddaramiahCongress PartyDKShivakumardormitory tender processSiddaganga Muttsiddaramaiahtumkurನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Heavy rains in the state : ರಾಜ್ಯದಲ್ಲಿ ಮಳೆ ಅಬ್ಬರ : ಕಂದಾಯ ಸಚಿವರಿಂದ ಅಧಿಕಾರಿಗಳಿಗೆ ಖಡಕ್ ಸೂಚನೆ..!

Next Post

Justice B. Veerappa : ಸಮಾಜದ ಕಟ್ಟ ಕಡೆಯ ಮನುಷ್ಯನಿಗೂ ಸ್ಪಂದಿಸುವ ಗುಣ ನಾಯಕನಿಗಿರಬೇಕು ; ನ್ಯಾಯಮೂರ್ತಿ ಬಿ.ವೀರಪ್ಪ

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ
Top Story

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

by ಪ್ರತಿಧ್ವನಿ
August 18, 2026
0

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ 7 ದಿನಗಳೊಳಗೆ ಮತ್ತೆ...

Read moreDetails
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

August 18, 2026
ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

August 18, 2026
Next Post
Justice B. Veerappa : ಸಮಾಜದ ಕಟ್ಟ ಕಡೆಯ ಮನುಷ್ಯನಿಗೂ ಸ್ಪಂದಿಸುವ ಗುಣ ನಾಯಕನಿಗಿರಬೇಕು ; ನ್ಯಾಯಮೂರ್ತಿ ಬಿ.ವೀರಪ್ಪ

Justice B. Veerappa : ಸಮಾಜದ ಕಟ್ಟ ಕಡೆಯ ಮನುಷ್ಯನಿಗೂ ಸ್ಪಂದಿಸುವ ಗುಣ ನಾಯಕನಿಗಿರಬೇಕು ; ನ್ಯಾಯಮೂರ್ತಿ ಬಿ.ವೀರಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!