ನೈಸ್ ರಸ್ತೆ ಬಳಿ ಸ್ಕೈಡೆಕ್ ಮಾಡಲು ವಿರೋಧ ಪಕ್ಷಗಳ ಶಾಸಕರು ಒಪ್ಪಿಗೆ, ಸಂಪುಟ ಸಭೆಯಲ್ಲಿ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು “ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಬೆಂಗಳೂರಿನಲ್ಲಿ 250 ಮೀ. ಸ್ಕೈಡೆಕ್ ನಿರ್ಮಿಸಲು ಮುಂದಾಗಿದ್ದು, ವಿರೋಧ ಪಕ್ಷಗಳ ನಾಯಕರು, ಶಾಸಕರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರವನ್ನು ಸಚಿವ...
Read more