ಕರ್ನಾಟಕ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಗೆ ( Free guarantee ) ಪ್ರಸಕ್ತ ಬಜೆಟ್ನಲ್ಲಿ 51 ಸಾವಿರ ರೂ. ಮೀಸಲಿಟ್ಟಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramaiah) ಘೋಷಿಸಿದ್ದಾರೆ.

ಈ ಹಣಕಾಸು ವರ್ಷದಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ 51,034 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು. ಜತೆಗೆ ಕರ್ನಾಟಕದ ಬಜೆಟ್ ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಯ 6 ಅಂಶಗಳ ಮೇಲೆ ಕೇಂದ್ರೀಕರಿಸಲಿದೆ ಎಂದು ತಮ್ಮ ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ .

ಬೆಂಗಳೂರು: ಕರ್ನಾಟಕ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಬಜೆಟ್ನಲ್ಲಿ 51 ಸಾವಿರ ರೂ. ಮೀಸಲಿಟ್ಟಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಹಣಕಾಸು ವರ್ಷದಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ 51,034 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು. ಜತೆಗೆ ಕರ್ನಾಟಕದ ಬಜೆಟ್ ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಯ 6 ಅಂಶಗಳ ಮೇಲೆ ಕೇಂದ್ರೀಕರಿಸಲಿದೆ ಎಂದು ತಮ್ಮ ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ .