• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ವಿಜಯ್ ಪ್ರಮಾಣವಚನ ಬಳಿಕ ಸಿದ್ದರಾಮಯ್ಯ ಫೋನ್ ಕಾಲ್; ಹೇಳಿದ್ದೇನು

ಪ್ರತಿಧ್ವನಿ by ಪ್ರತಿಧ್ವನಿ
May 11, 2026
in Uncategorized
0
ವಿಜಯ್ ಪ್ರಮಾಣವಚನ ಬಳಿಕ ಸಿದ್ದರಾಮಯ್ಯ ಫೋನ್ ಕಾಲ್; ಹೇಳಿದ್ದೇನು
Share on WhatsAppShare on FacebookShare on Telegram

ತಮಿಳುನಾಡಿನ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ನಟ ಹಾಗೂ ಟಿವಿಕೆ ಪಕ್ಷದ ನಾಯಕ ವಿಜಯ್ ಭಾನುವಾರ ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ADVERTISEMENT

ಪ್ರಮಾಣವಚನ ಸಮಾರಂಭದ ಬಳಿಕ ದೇಶದ ವಿವಿಧ ರಾಜಕೀಯ ನಾಯಕರು ವಿಜಯ್ ಅವರಿಗೆ ಶುಭಾಶಯ ಕೋರಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ವಿಜಯ್ ಅವರನ್ನು ಅಭಿನಂದಿಸಿ, “ತಮಿಳುನಾಡಿನಲ್ಲಿ ಇತಿಹಾಸ ನಿರ್ಮಿಸಿದ್ದೀರಿ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Sanehalli Swamiji on BSY : ಅಮಿತ್ ಶಾ ಮುಂದೆ ಕನ್ನಡವನ್ನೇ ಮರೆತ ಸಾಣೇಹಳ್ಳಿ ಸ್ವಾಮೀಜಿ..! #pratidhvani

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಕೂಡ ದೂರವಾಣಿ ಮೂಲಕ ವಿಜಯ್ ಜೊತೆ ಮಾತನಾಡಿ ಶುಭಾಶಯ ತಿಳಿಸಿದ್ದಾರೆ. ತಮಿಳುನಾಡಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇದಕ್ಕೂ ಮೊದಲು ಸಾಮಾಜಿಕ ಜಾಲತಾಣಗಳ ಮೂಲಕವೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದರು. ವಿಜಯ್ ಅವರ ಆಡಳಿತಾವಧಿ ಯಶಸ್ವಿಯಾಗಲಿ ಎಂದು ಹಾರೈಸಿದ ಅವರು, ಜನರ ಕಲ್ಯಾಣಕ್ಕಾಗಿ ಕೇಂದ್ರ ಮತ್ತು ತಮಿಳುನಾಡು ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಲಿವೆ ಎಂದು ಹೇಳಿದ್ದಾರೆ.

H. Vishwanath : ನನ್ನ ಮಕ್ಕಳು ಸಹ ಸ್ಪರ್ಧಿಸಲ್ಲ: ಎಚ್‌. ವಿಶ್ವನಾಥ್‌ ಹೇಳಿಕೆ..! #bjp #bjpkarnataka #karnataka

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ವಿಜಯ್ ಸರ್ಕಾರ ಚುರುಕುಗೊಂಡಿದ್ದು, ನಾಳೆಯಿಂದ ಮೂರು ದಿನಗಳ ಕಾಲ ವಿಧಾನಸಭಾ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ಸೋಮವಾರ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದು, ಟಿವಿಕೆ ಪಕ್ಷದ ಶಾಸಕ ಕರುಪಯ್ಯ ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿದ್ದಾರೆ.ಅತಂತ್ರ ಫಲಿತಾಂಶದ ಬಳಿಕ ವಿಜಯ್ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿರುವ ಹಿನ್ನೆಲೆ, ಮಂಗಳವಾರ ಹಾಗೂ ಬುಧವಾರ ಸದನದಲ್ಲಿ ಬಹುಮತ ಸಾಬೀತುಪಡಿಸಲು ಸರ್ಕಾರ ಸಿದ್ಧತೆ ನಡೆಸಿದೆ.

Tags: #DalapathyVijay#narendramodi#politics#siddaramaiah#vijaybreakingnewsChennaipratidavanitamilnaducmTamilNaduPoliticsTVK
Previous Post

ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ : ಪ್ರಧಾನಿ ಭದ್ರತೆಗೆ ನಿಯೋಜಿಸಿದ್ದ ಖಾಕಿಗೆ ಶಾಕ್..!

Next Post

ತಮಿಳುನಾಡಿನಲ್ಲಿ ವಿಜಯ್ ಸರ್ಕಾರಕ್ಕೆ ಭರ್ಜರಿ ಚಾಲನೆ; 9 ಸಚಿವರ ಪ್ರಮಾಣವಚನ: ಅವರ ವಿವರ ಇಲ್ಲಿದೆ

Related Posts

ಪ್ರಕೃತಿ ವಿಕೋಪದ ಎಚ್ಚರಿಕೆ ನೀಡಿದ ಕೋಡಿಶ್ರೀ ನುಡಿದ ಭವಿಷ್ಯವೇನು ?
Uncategorized

ಪ್ರಕೃತಿ ವಿಕೋಪದ ಎಚ್ಚರಿಕೆ ನೀಡಿದ ಕೋಡಿಶ್ರೀ ನುಡಿದ ಭವಿಷ್ಯವೇನು ?

by ಪ್ರತಿಧ್ವನಿ
May 13, 2026
0

ಶಿವಮೊಗ್ಗ: ಸಾಗರ ತಾಲೂಕಿನ ಜಡೆ ಸಂಸ್ಥಾನ ಮಠದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Dr. Shivananda Shivayogi Rajendra Swamiji( ಅವರು ಪ್ರಕೃತಿ...

Read moreDetails
ಹೈದ್ರಾಬಾದ್‌ ವಿರುದ್ಧ ರಣರೋಚಕ ಪಂದ್ಯ ಗೆದ್ದ ಗುಜರಾತ್‌ : SRH ಗಳಿಸಿರುವ ಸ್ಕೋರ್‌ ಎಷ್ಟು..?

ಹೈದ್ರಾಬಾದ್‌ ವಿರುದ್ಧ ರಣರೋಚಕ ಪಂದ್ಯ ಗೆದ್ದ ಗುಜರಾತ್‌ : SRH ಗಳಿಸಿರುವ ಸ್ಕೋರ್‌ ಎಷ್ಟು..?

May 12, 2026
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಶೇ.1.5 ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಶೇ.1.5 ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

May 12, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಬೆಂಗಳೂರಿನಲ್ಲಿ ಟ್ರಾಫಿಕ್ ಬದಲಾವಣೆ: ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

ಕಾಂಗ್ರೆಸ್ ನಲ್ಲಿ ವಿವಾದ: ಮಹಿಳಾ ಶಾಸಕಿ ಜೊತೆ ನಾಯಕನ ವರ್ತನೆಗೆ ಆಕ್ರೋಶ

May 9, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

May 8, 2026
Next Post
ತಮಿಳುನಾಡಿನಲ್ಲಿ ವಿಜಯ್ ಸರ್ಕಾರಕ್ಕೆ ಭರ್ಜರಿ ಚಾಲನೆ; 9 ಸಚಿವರ ಪ್ರಮಾಣವಚನ: ಅವರ ವಿವರ ಇಲ್ಲಿದೆ

ತಮಿಳುನಾಡಿನಲ್ಲಿ ವಿಜಯ್ ಸರ್ಕಾರಕ್ಕೆ ಭರ್ಜರಿ ಚಾಲನೆ; 9 ಸಚಿವರ ಪ್ರಮಾಣವಚನ: ಅವರ ವಿವರ ಇಲ್ಲಿದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada