• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಬೆಳಗಾವಿ ಕುರಿತು ಠಾಕ್ರೆ ಹೇಳಿಕೆ ಅಧಿಕ ಪ್ರಸಂಗಿತನದ್ದು: ಸಿದ್ದರಾಮಯ್ಯ

by
March 23, 2021
in ರಾಜಕೀಯ
0
ಬೆಳಗಾವಿ ಕುರಿತು ಠಾಕ್ರೆ ಹೇಳಿಕೆ ಅಧಿಕ ಪ್ರಸಂಗಿತನದ್ದು: ಸಿದ್ದರಾಮಯ್ಯ
Share on WhatsAppShare on FacebookShare on Telegram

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಕರ್ನಾಟಕದ ಬೆಳಗಾವಿ ಕುರಿತು ನೀಡಿರುವ ಹೇಳಿಕೆ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ADVERTISEMENT

ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ, ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸೇರಿದಂತೆ ಕರ್ನಾಟಕ ರಾಜಕೀಯ ನೇತಾರರು ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆಯನ್ನು ಖಂಡಿಸಿದ್ದಾರೆ. ಇದೀಗ ಕರ್ನಾಟಕ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ಠಾಕ್ರೆ ಹೇಳಿಕೆಯನ್ನು ಖಂಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಮೂಲಕ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಉದ್ಧವ್‌ ಠಾಕ್ರೆ ಹೇಳಿಕೆ ಅಧಿಕ ಪ್ರಸಂಗಿತನದ್ದು ಎಂದಿದ್ದಾರೆ.

“ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ” ಎಂದು ಅವರು ಹೇಳಿದ್ದಾರೆ.

“ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಉದ್ಧವ್ ಠಾಕ್ರೆ ಅವರೇ, ಇತ್ಯರ್ಥವಾಗಿರುವ ವಿಷಯವನ್ನುವ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ.” ಎಂದು ಎಚ್ಚರಿಸಿದ್ದಾರೆ.

“ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಉದ್ಧಟತನದ ಹೇಳಿಕೆಗೆ ಮುಖ್ಯಮಂತ್ರಿಗಳು ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು.” ಎಂದು ಅವರು ಆಗ್ರಹಿಸಿದ್ದಾರೆ.

“ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೇ, ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ.” ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

Previous Post

ಉನ್ನತ ಸಂಸ್ಥೆಗಳ ಮುಖ್ಯಸ್ಥರಲ್ಲಿ‌ ಇನ್ನೂ ಉಳಿದಿರುವ ಫ್ಯೂಡಲ್ ಮನಸ್ಥಿತಿಯನ್ನು ಹೊರ ಹಾಕಿರುವ CJI ತೀರ್ಪು

Next Post

ಉದ್ಧವ್ ಠಾಕ್ರೆಯ ಭಾಷಾಂಧತೆಯ ಮಾತು ದೇಶದ ಏಕತೆಗೆ ಮಾರಕ –ಯಡಿಯೂರಪ್ಪ

Related Posts

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
0

ಸಿಎಂ ಬದಲಾವಣೆ (Cm race) ಚರ್ಚೆಗಳಿಗೆ ಬ್ರೇಕ್ ಹಾಕುವ ಸಲುವಾಗಿ ಇಂದು ಸಿಎಂ ಸಿದ್ದರಾಮಯ್ಯ (Cm siddaramaiah), ಐದು ವರಶದ ಅವಧಿಗೂ ನಾನೇ ಮುಖ್ಯಮಂತ್ರಿ ಎಂಬ ಹೇಳಿಕೆ...

Read moreDetails

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
Next Post
ಉದ್ಧವ್ ಠಾಕ್ರೆಯ ಭಾಷಾಂಧತೆಯ ಮಾತು ದೇಶದ ಏಕತೆಗೆ ಮಾರಕ –ಯಡಿಯೂರಪ್ಪ

ಉದ್ಧವ್ ಠಾಕ್ರೆಯ ಭಾಷಾಂಧತೆಯ ಮಾತು ದೇಶದ ಏಕತೆಗೆ ಮಾರಕ –ಯಡಿಯೂರಪ್ಪ

Please login to join discussion

Recent News

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!