• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇಕ್‌ ಕಟ್‌ ಮಾಡಲು ಪರದಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

Any Mind by Any Mind
November 30, 2022
in ಕರ್ನಾಟಕ, ರಾಜಕೀಯ
0
ಕೇಕ್‌ ಕಟ್‌ ಮಾಡಲು ಪರದಾಡಿದ ಮಾಜಿ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಜಿಲ್ಲಾ ಕುರುಬರ ಸಂಘದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ಕನಕದಾಸ ಜಯಂತಿ-ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕೇಕ್‌ ಕಟ್‌ ಮಾಡಲು ಪರದಾಡಿದ್ದಾರೆ.

ADVERTISEMENT

ಮಾಜಿ ಸಿಎಂ ಸಿದ್ದರಾಮಯ್ಯ 75 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಅಭಿಮಾನಿಗಳು ಹಾಗೂ ಹಿತೈಷಿಗಳು 75 ಕೆಜಿಯ ಬೃಹತ್‌ ಕೇಕ್‌ ಸಿದ್ದಪಡಿಸಿದ್ದರು ಮತ್ತು ಕೇಕಿನ ಮೇಲೆ ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಬರೆಸಲಾಗಿತ್ತು.

ಕೇಕ್‌ ಮೇಲ ಬರೆದಿದ್ದ ಪ್ರತಿಯೊಂದು ಸಾಲುಗಳನ್ನ ಓದಿದ ಸಿದ್ದರಾಮಯ್ಯ ನಂತರ ಕೇಕ್‌ ಕತ್ತರಿಸಲು ಚಾಕು ಇಲ್ಲದೆ ಪರದಾಡಿದರು ನಂತರ ಕೈಯಲ್ಲೇ ಕಟ್‌ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ.

ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದರಾಮಯ್ಯ ಒಂದು ಕಾಲದಲ್ಲಿ ಕುರುಬರು ಅಂತಾ ಹೇಳಿಕೊಳ್ಳಲು ನಾಚಿಕೆ ಪಡುತ್ತಿದ್ದರು ಕಾಲೇಜುಗಳಲ್ಲಿ ಕುರುಬರು ಅಂತಾ ಹೇಳಲು ಹಿಂಜರಿಕೆ ಇತ್ತು ಹೀಗಾಗಿ ಗೌಡರು ಅಂತಾ ಹೇಳಿಕೊಳ್ಳುತ್ತಿದ್ದರು. ನನ್ನ ಸಹೋದರರ ಎಲ್ಲರ ಹೆಸರಿನಲ್ಲಿ ಗೌಡ ಅಂತಾ ಇದೆ ನಮ್ಮ ಊರಿನವರು ಎಲ್ಲರೂ ಗೌಡರು ಅಂತಾ ಬರೆದುಕೊಳ್ಳುತ್ತಿದ್ದರು.

ನನಗೆ ಮಾತ್ರ ನಮ್ಮ ಮೇಷ್ಟ್ರು ಸಿದ್ದರಾಮಯ್ಯ ಅಂತಾ ಬರೆದುಕೊಂಡರು ಕಾಳಿದಾಸ ವಿದ್ಯಾರ್ಥಿ ಬಳಗ ಅಂತಾ ನಾನು ವಿಶ್ವನಾಥ್ ಸೇರಿ ಮಾಡಿದ್ದು ನಾನು ಅಧ್ಯಕ್ಷ ಅವನು ಪ್ರಧಾನ ಕಾರ್ಯದರ್ಶಿ ಇಡೀ ಮೈಸೂರು ಎಲ್ಲಾ ಕಾಲೇಜಲ್ಲು ಒಡಾಡಿದ್ವಿ ಕೆಲವರು ಜಾತಿ ಹೆಸರು ಹೇಳಿಕೊಳ್ಳಲು ನಾಚಿಕೊಳ್ಳುತ್ತಿದ್ದರು. ಹೇಗೋ ಎಲ್ಲರನ್ನೂ ಹುಡುಕಿ ಸೇರಿಸಿ ಸಂಘ ಉದ್ಘಾಟನೆ ಮಾಡಿದ್ವಿ ಎಂದು ಮಾತನಾಡುವ ವೇಳೆ ಹೇಳಿದ್ದಾರೆ.

ನಮ್ಮ ದೇಶದಲ್ಲಿ ಜಾತಿ ವ್ಯವಸ್ಥೆ ನಿಂತ ನೀರಾಗಿದೆ ಚಲನೆ ಇಲ್ಲದ ಕಡೆ ಬದಲಾವಣೆ ಸಾಧ್ಯವಿಲ್ಲ ನಾನು ಬಾಲ್ಯದಲ್ಲಿ ಬಾವಿಯಿಂದ ನೀರು ತಂದು ದನ ಕರುಗಳಿಗೆ ನೀರು‌ ಕುಡಿಸುವ ಕೆಲಸ ಮಾಡುತ್ತಿದ್ದೆ ಬಾವಿಯಲ್ಲಿ ಕಸ ತುಂಬಿರುತಿತ್ತು ಅದನ್ನು ತರಿಸಿ‌ ನೀರು ತರುತ್ತಿದ್ದೆ ಸರಿಸಿದ ನಂತರ ಮತ್ತೆ ಕಸ ಸೇರುತಿತ್ತು ನಮ್ಮ ಜಾತಿ ವ್ಯವಸ್ಥೆ ಅದೇ ರೀತಿ ಇದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಜೆಪಿ ಸರ್ಕಾರ ಬರೋದಕ್ಕೆ ಕಾಂಗ್ರೆಸ್‌ನವರೇ ಕಾರಣ : ಹೆಚ್‌.ಡಿ.ಕೆ

Next Post

ಅಭಿವೃದ್ಧಿ ಕೆಲಸಗಳಾಗಿರುವುದಕ್ಕೆ ಜನ ಬಿಜೆಪಿಗೆ ಓಟ್ ಕೊಟ್ಟಿದ್ದಾರೆ : ಈಶ್ವರಪ್ಪ

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜಕೀಯ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
ಪಿ.ಎಫ್.ಐ ನಿಷೇಧಿಸಿದಿರುವುದು ಸ್ವಾಗತಾರ್ಹ : ಕೆ.ಎಸ್.ಈಶ್ವರಪ್ಪ

ಅಭಿವೃದ್ಧಿ ಕೆಲಸಗಳಾಗಿರುವುದಕ್ಕೆ ಜನ ಬಿಜೆಪಿಗೆ ಓಟ್ ಕೊಟ್ಟಿದ್ದಾರೆ : ಈಶ್ವರಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada