• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಏನೂ ಮಾಡಿಲ್ಲ: ಅರುಣ್ ಸಿಂಗ್

Any Mind by Any Mind
April 27, 2023
in ರಾಜಕೀಯ
0
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಏನೂ ಮಾಡಿಲ್ಲ: ಅರುಣ್ ಸಿಂಗ್
Share on WhatsAppShare on FacebookShare on Telegram

ಇದೇ ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಚುನಾವಣಾ ರಣಕಹಳೆ ಮೊಳಗಿದ್ದು, ರಾಜಕೀಯ ನಾಯಕರು ಅಖಾಡಕ್ಕಿಳಿದು ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ (Arun Singh) ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ (Mysuru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅರುಣ್ ಸಿಂಗ್, ಜನರ ಹಿತ, ದೇಶದ ಹಿತಕ್ಕೆ ಡಬಲ್ ಎಂಜಿನ್ ಸರ್ಕಾರ ಬರಬೇಕಿದೆ. ಕರ್ನಾಟಕದ ವಿಕಾಸದ ಜೊತೆ ದೇಶದ ವಿಕಾಸ ಸೇರಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಮದಾಸ್ 4 ಬಾರಿ ಶಾಸಕರಾಗಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದರು. ಈಗ ಅವರು ಶ್ರೀವತ್ಸ ಅವರಿಗೆ ಸ್ಥಾನ ಬಿಟ್ಟು ಕೊಟ್ಟಿದ್ದಾರೆ. ಇದು ಬಿಜೆಪಿಯಲ್ಲಿ (BJP) ಮಾತ್ರವೇ ಸಾಧ್ಯ ಎಂದು ಅರುಣ್ ಸಿಂಗ್ ಟಿಕೆಟ್ ಕೈತಪ್ಪಿದ ಶಾಸಕ ರಾಮದಾಸ್ ಅವರನ್ನು ಹಾಡಿ ಹೊಗಳಿದರು.

ADVERTISEMENT

ಕಾಂಗ್ರೆಸ್ (Congress) ಕಾಲದಲ್ಲಿ ಹಿಂದೂಗಳ ಹತ್ಯೆಯಾಗಿತ್ತು. ಸಿದ್ದರಾಮಯ್ಯ ಸರ್ಕಾರ ಇದ್ದಾಗಲೂ ಅದೇ ಸ್ಥಿತಿ ಇತ್ತು. ಒಂದು ರೀತಿ ನೆಗೆಟಿವ್ ವಾತಾವರಣ ಇತ್ತು. ಪಿಎಫ್‌ಐ ಹಾವಳಿ ಹೆಚ್ಚಾಗಿತ್ತು. ಕಾಂಗ್ರೆಸ್ ಇಷ್ಟು ವರ್ಷ ಸಾಮಾಜಿಕ ನ್ಯಾಯಕ್ಕಾಗಿ ಏನೂ ಮಾಡಿಲ್ಲ. ನೀವು ಅಧಿಕಾರದಲ್ಲಿದ್ದಾಗ ಮೀಸಲಾತಿ ಏಕೆ ಹೆಚ್ಚಿಸಿರಲಿಲ್ಲ? 4% ಅಂಸವಿಧಾನತ್ಮಕವಾಗಿ ಮುಸ್ಲಿಮರಿಗೆ ನೀಡಲಾಗಿತ್ತು. ಅದನ್ನು ಲಿಂಗಾಯತ ಒಕ್ಕಲಿಗರಿಗೆ ತಲಾ 2% ನೀಡಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ವಾಪಸ್ಸು ಪಡೆಯುವುದಾಗಿ ಹೇಳಿದ್ದು, ಅದು ಯಾರಿಂದ ವಾಪಸ್ ಪಡೆಯುತ್ತದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು. ಕಾಂಗ್ರೆಸ್ ಒಡೆದ ಮನೆಯಂತಾಗಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಏನೂ ಮಾಡಲಿಲ್ಲ. ಕೇವಲ ಪಿಎಫ್‌ಐ ಮಾತ್ರ ಅಭಿವೃದ್ಧಿ ಆಯಿತು ಅಂತ ವಾಗ್ದಾಳಿ ನಡೆಸಿದ್ರು.

Tags: #arunsingh#bjp#congress#election2023#karnataka#karnatakaassemblyelection#pratidhvani#pratidhvanidigital#pratidhvaninews#siddaramaih
Previous Post

ಹೊಸ ಶತ್ರುಗಳನ್ನು ಸೋಲಿಸಲು ಒಂದಾದ ಹಳೇ ಶತ್ರುಗಳು..!

Next Post

ʻಮೋದಿ ವಿಷ ಸರ್ಪ ಇದ್ದಂಗೆʼ: ಪ್ರಧಾನಿ ವಿರುದ್ಧ ಎಐಸಿಸಿ ಅಧ್ಖಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ..!

Related Posts

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?
ರಾಜಕೀಯ

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

by ಪ್ರತಿಧ್ವನಿ
February 1, 2026
0

ಜಮಾತೆ-ಇ-ಇಸ್ಲಾಮಿ (ಜೆಇಐ) ಶನಿವಾರ  ಅಮೀರ್ ಡಾ. ಶಫೀಕರ್ ರೆಹಮಾನ್ ಅವರ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಸಾರ್ವಜನಿಕ ಜೀವನ ಮತ್ತು ನಾಯಕತ್ವದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು...

Read moreDetails
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Next Post
ʻಮೋದಿ ವಿಷ ಸರ್ಪ ಇದ್ದಂಗೆʼ: ಪ್ರಧಾನಿ ವಿರುದ್ಧ ಎಐಸಿಸಿ ಅಧ್ಖಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ..!

ʻಮೋದಿ ವಿಷ ಸರ್ಪ ಇದ್ದಂಗೆʼ: ಪ್ರಧಾನಿ ವಿರುದ್ಧ ಎಐಸಿಸಿ ಅಧ್ಖಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ..!

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!