• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ, ಡಿಕೆಶಿ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾದ ನಡುವೆ ಪಂದ್ಯಕ್ಕೆ ಹೋಗುವ ಅಗತ್ಯ ಏನಿತ್ತು?.. ಎಚ್ ಡಿ ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
October 21, 2023
in Top Story, ಕರ್ನಾಟಕ
0
ಸಿದ್ದರಾಮಯ್ಯ,  ಡಿಕೆಶಿ  ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾದ ನಡುವೆ ಪಂದ್ಯಕ್ಕೆ ಹೋಗುವ ಅಗತ್ಯ ಏನಿತ್ತು?.. ಎಚ್ ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಾಕಿಸ್ತಾನ‌ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯಾಟವನ್ನು ವೀಕ್ಷಣೆ ಮಾಡಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು‌ ತೆರಳಿದ್ದಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ಪೈಕಿ ಯಾರಿಗೆ ಬೆಂಬಲ ನೀಡಲು ಹೋಗಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ADVERTISEMENT

ಶನಿವಾರ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ‌ಹಾಗೂ ಡಿಕೆ ಶಿವಕುಮಾರ್ ಕ್ರಿಕೆಟ್ ವೀಕ್ಷಣೆಗೆ ಈ ರೀತಿಯಲ್ಲಿ ‌ಆಕ್ಷೇಪ ವ್ಯಕ್ತಪಡಿಸಿದರು. ಸಿದ್ದರಾಮಯ್ಯ, ಡಿಕೆಶಿ ಪಾಕಿಸ್ತಾನಕ್ಕೆ ಬೆಂಬಲ ಕೊಡಲು ಹೋಗಿದ್ದರೋ? ಅಥವಾ ಆಸ್ಟ್ರೇಲಿಯಾಗೋ? ಎಂದು ಪ್ರಶ್ನಿಸಿದರು.

ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನದ ಮ್ಯಾಚ್ ನೋಡಲು ಪಟಾಲಂ ಜೊತೆಗೆ ಹೋಗಿದ್ದಾರೆ. ಇಂಡಿಯಾ ಹಾಗೂ ಪಾಕಿಸ್ತಾನದ ನಡುವೆ ಮ್ಯಾಚ್ ಇದ್ದರೆ ಭಾರತಕ್ಕೆ ಸಪೋರ್ಟ್ ಕೊಡಲು ಹೋಗಿದ್ದಾರೆ ಎಂದು ಹೇಳಬಹುದು. ಆದರೆ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾದ ನಡುವೆ ಪಂದ್ಯಕ್ಕೆ ಹೋಗುವ ಅಗತ್ಯ ಏನಿತ್ತು? ಎಂದು ಪ್ರಶ್ನಿಸಿದರು.

Tags: AustraliaBangloreChief Minister SiddaramaiahCricketPakistan
Previous Post

ವಿದ್ಯುತ್​​ ಕೊರತೆ ವಿಚಾರವಾಗಿ ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಆಕ್ರೋಶ: ಹೆಚ್​ಡಿ ಕುಮಾರಸ್ವಾಮಿ

Next Post

2024 ಕ್ಕೆ ಭಾರತದಲ್ಲಿ ಮೋದಿ ಸರ್ಕಾರ ಇರಲ್ಲ: ಸಚಿವ ಸಂತೋಷ್ ಲಾಡ್

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
2024 ಕ್ಕೆ ಭಾರತದಲ್ಲಿ ಮೋದಿ ಸರ್ಕಾರ ಇರಲ್ಲ: ಸಚಿವ ಸಂತೋಷ್ ಲಾಡ್

2024 ಕ್ಕೆ ಭಾರತದಲ್ಲಿ ಮೋದಿ ಸರ್ಕಾರ ಇರಲ್ಲ: ಸಚಿವ ಸಂತೋಷ್ ಲಾಡ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!