Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಸರ್ಕಾರಿ ನೌಕರರ ಕುಟುಂಬ ಸದಸ್ಯರನ್ನು ನಿಯಂತ್ರಿಸುವುದು ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ – ಸಿದ್ದರಾಮಯ್ಯ

ನಾಗರಿಕ (ನಡತೆ) ನಿಯಮದ ಕರಡಿನಲ್ಲಿ ಸರ್ಕಾರಿ ನೌಕರರ ಕುಟುಂಬದ ಸದಸ್ಯರನ್ನೂ ನಿಯಂತ್ರಿಸಲು ಹೊರಟಿರುವುದು ಅವರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘ
ಪ್ರತಿಧ್ವನಿ

ಪ್ರತಿಧ್ವನಿ

September 19, 2021
Share on FacebookShare on Twitter

ರಾಜ್ಯ ಸರ್ಕಾರ ಪ್ರಕಟಿಸಿರುವ ಕರ್ನಾಟಕ ಸೇವಾ ನಾಗರಿಕ ನಿಯಮಗಳನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ನಾಗರಿಕ (ನಡತೆ) ನಿಯಮದ ಕರಡಿನಲ್ಲಿ ಸರ್ಕಾರಿ ನೌಕರರ ಕುಟುಂಬದ ಸದಸ್ಯರನ್ನೂ ನಿಯಂತ್ರಿಸಲು ಹೊರಟಿರುವುದು ಅವರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅವರು ಹೇಳಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ನಾನು ಕೂಡ ಭಾಗವಹಿಸುತ್ತಿದ್ದೇನೆ : ವಿವಾದಕ್ಕೆ ತೆರೆ ಎಳೆದ ಡಿಕೆಶಿ

PSI ನೇಮಕಾತಿ ಅಕ್ರಮ : ನ್ಯಾಯಾಂಗ ತನಿಖೆಗೆ ಆಗ್ರಹಿಸಿ ವಿಧಾನಸೌಧದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಅನುಭವ ಇಡೀ ದೇಶಕ್ಕೆ ಲಾಭ ತಂದುಕೊಡಲಿದೆ : ಸಿಎಂ ಬೊಮ್ಮಾಯಿ

Also Read: ಪ್ರತಿರೋಧದ ದನಿ ಬಗ್ಗುಬಡಿಯಲು ಸರ್ಕಾರಿ ನೌಕರರ ಮೇಲೆ ಹೊಸ ನಿಯಮ ಪ್ರಯೋಗ!

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ರಾಜ್ಯ ಸರ್ಕಾರ ಪ್ರಕಟಿಸಿರುವ ಕರ್ನಾಟಕ ಸೇವಾ ನಾಗರಿಕ (ನಡತೆ) ನಿಯಮ 2020 ಕರಡು ನಿಯಮಗಳು ವಿರೋಧಾಭಾಸ ಮತ್ತು ಗೊಂದಲದಿಂದ ಕೂಡಿದೆ. ಈ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ತರಿಸಿಕೊಂಡು ವಿಧಾನಮಂಡಲದಲ್ಲಿ ಚರ್ಚೆಗೊಳಪಡಿಸಿ ಅಂತಿಮ ನಿರ್ಧಾರ ಕೈಗೊಳ್ಳಬೇಕು. ಅವಸರದ ನಿರ್ಧಾರ ಬೇಡ ಎಂದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕರ್ನಾಟಕ ಸೇವಾನಾಗರಿಕ (ನಡತೆ) ನಿಯಮದ ಕರಡನ್ನು ಓದಿದರೆ ಇದು ಸರ್ಕಾರಿ ನೌಕರರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿಯಂತ್ರಿಸುವ ಗುಪ್ತ ಕಾರ್ಯಸೂಚಿಯನ್ನು ಹೊಂದಿದೆ ಎಂಬ ಅನುಮಾನ ಮೂಡಿಸುತ್ತದೆ. ನೀತಿ ಸಂಹಿತೆಗಳು ಸ್ವಯಂಸ್ಪೂರ್ತಿಯಿಂದ ಪಾಲಿಸುವಂತಾಗಬೇಕೇ ಹೊರತು ಬಲವಂತದ ಹೇರಿಕೆಯಿಂದ ಅಲ್ಲ ಎಂದು ಹೇಳಿದ್ದಾರೆ.

Also Read: ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು – 2020

ನಾಗರಿಕ (ನಡತೆ) ನಿಯಮದ ಕರಡಿನಲ್ಲಿ ಸರ್ಕಾರಿ ನೌಕರರ ಕುಟುಂಬದ ಸದಸ್ಯರನ್ನೂ ನಿಯಂತ್ರಿಸಲು ಹೊರಟಿರುವುದು ಅವರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ. ಇದನ್ನು ಖಂಡಿತ ಒಪ್ಪಲು ಸಾಧ್ಯ ಇಲ್ಲ. ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ಕರಡಿಗೆ ಅಂತಿಮ ರೂಪ ಕೊಡಲು ಹೊರಟರೆ ಸೂಕ್ತ ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿರುವ ಸಿದ್ದರಾಮಯ್ಯ ಈ ಕುರಿತಂತೆ ಸರ್ಕಾರ ಆತುರ ಪಡಬಾರದು, ವಿಧಾನಸಬೆ ಅಧಿವೇಶನದಲ್ಲಿ ವಿಸ್ಕೃತ ಚರ್ಚೆ ನಡೆಸಿ ನಿಯಮ ಅಂತಿಮಗೊಳಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

RS 500
RS 1500

SCAN HERE

don't miss it !

ಭೀಮಾ ಕೊರೆಗಾಂವ್‌ ಪ್ರಕರಣದಲ್ಲಿ ಶಾಶ್ವತ ಜಾಮೀನು ಕೋರಿ ಸುಪ್ರೀಂ ಮೊರೆ ಹೋದ‌ ಹೋರಾಟಗಾರ ವರವರ ರಾವ್
ದೇಶ

ಭೀಮಾ ಕೊರೆಗಾಂವ್‌ ಪ್ರಕರಣದಲ್ಲಿ ಶಾಶ್ವತ ಜಾಮೀನು ಕೋರಿ ಸುಪ್ರೀಂ ಮೊರೆ ಹೋದ‌ ಹೋರಾಟಗಾರ ವರವರ ರಾವ್

by ಪ್ರತಿಧ್ವನಿ
July 2, 2022
ಗುವಾಹಟಿಯಿಂದ ಮುಂಬೈಗೆ ಮರಳಿದ ಶಿವಸೇನೆ ಬಂಡಾಯ ಶಾಸಕರು!
ದೇಶ

ಸಂಪುಟ ಸಭೆಯಲ್ಲಿ ಅಗಲಿದ ಮಕ್ಕಳನ್ನು ನೆನೆದು ಕಣ್ಣೀರಿಟ್ಟ ಸಿಎಂ ಏಕನಾಥ್ ಶಿಂಧೆ

by ಪ್ರತಿಧ್ವನಿ
July 5, 2022
ಮಣಿಪುರದಲ್ಲಿ ಭೂಕುಸಿತ: 24 ಶವ ಪತ್ತೆ, 38 ಮಂದಿ ನಾಪತ್ತೆ!
ದೇಶ

ಮಣಿಪುರದಲ್ಲಿ ಭೂಕುಸಿತ: 24 ಶವ ಪತ್ತೆ, 38 ಮಂದಿ ನಾಪತ್ತೆ!

by ಪ್ರತಿಧ್ವನಿ
July 2, 2022
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ; ಅಧ್ಯಯನ ಸಮಿತಿಯಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರತಿನಿಧಿಗಳಿಲ್ಲ
ಕರ್ನಾಟಕ

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ; ಅಧ್ಯಯನ ಸಮಿತಿಯಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರತಿನಿಧಿಗಳಿಲ್ಲ

by ಫಾತಿಮಾ
July 3, 2022
ಮಹಾರಾಷ್ಟ್ರ ವಿಧಾನಸಭಾಧ್ಯಕ್ಷರಾಗಿ ರಾಹುಲ್ ನಾರ್ವೇಕರ್ ಆಯ್ಕೆ!
ದೇಶ

ಮಹಾರಾಷ್ಟ್ರ ವಿಧಾನಸಭಾಧ್ಯಕ್ಷರಾಗಿ ರಾಹುಲ್ ನಾರ್ವೇಕರ್ ಆಯ್ಕೆ!

by ಪ್ರತಿಧ್ವನಿ
July 3, 2022
Next Post
ನಾಲ್ಕು ಗೋಡೆಯ ನಡುವೆ ನಡೆಯುವುದು ಜಾತಿ ನಿಂದನೆ ಅಲ್ಲ: ಸುಪ್ರೀಂ ಕೋರ್ಟ್

ನಾಲ್ಕು ಗೋಡೆಯ ನಡುವೆ ನಡೆಯುವುದು ಜಾತಿ ನಿಂದನೆ ಅಲ್ಲ: ಸುಪ್ರೀಂ ಕೋರ್ಟ್

ಕರ್ನಾಟಕ: 2258 ಹೊಸ ಕರೋನಾ ಪ್ರಕರಣಗಳು ಪತ್ತೆ

ಕರ್ನಾಟಕ: 2258 ಹೊಸ ಕರೋನಾ ಪ್ರಕರಣಗಳು ಪತ್ತೆ

ಅಮೇರಿಕಾ ಅಧ್ಯಕ್ಷೀಯ ಚುನಾವಣೆ: ಜೋ ಬೈಡೆನ್‌ ಗೆಲುವು

ಅಮೇರಿಕಾ ಅಧ್ಯಕ್ಷೀಯ ಚುನಾವಣೆ: ಜೋ ಬೈಡೆನ್‌ ಗೆಲುವು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist