• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ

Any Mind by Any Mind
June 17, 2023
in ಕರ್ನಾಟಕ
0
ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ
Share on WhatsAppShare on FacebookShare on Telegram

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 25 ಲಕ್ಷ ರೂಪಾಯಿಯನ್ನು ಪರಿಹಾರದ ರೂಪದಲ್ಲಿ ಘೋಷಣೆ ಮಾಡಿದೆ . ಬಿಜೆಪಿ ಕಾರ್ಯಕರ್ತ ದೀಪಕ್​ ರಾವ್​ ಹಾಗೂ ಮುಸ್ಲಿಂ ಸಮುದಾಯದ ಮೂವರು ಯುವಕರ ಕುಟುಂಬಕ್ಕೆ ಈ ಪರಿಹಾರ ಸಿಗಲಿದೆ.

ADVERTISEMENT

ಮಂಗಳೂರಿನಲ್ಲಿ 2018ರ ಜನವರಿ ಮೂರರಂದು ಕೊಲೆಯಾದ ಕಾಟಿಪಳ್ಳದ ದೀಪಕ್​ ರಾವ್​, 2022ರ ಜುಲೈ 19ರಂದು ಮೃತಪಟ್ಟ ಬೆಳ್ಳಾರೆಯ ಮಸೂದ್​,ಜುಲೈ 28ರಂದು ಕೊಲೆಯಾದ ಮಂಗಳಪೇಟೆಯ ಮಹಮ್ಮದ್​ ಫಾಜಿಲ್​, ಡಿಸೆಂಬರ್​ 24ರಂದು ಹತ್ಯೆಗೀಡಾದ ಕಾಟಿಪಳ್ಳದ ಅಬ್ದುಲ್​ ಜಲೀಲ್​ ಕುಟುಂಬಕ್ಕೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಣೆಯಾಗಿದೆ.

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಣೆಯಾಗಿದ್ದು, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಪರಿಹಾರ ಘೋಷಿಸಲು ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಜೂ.19ರಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪರಿಹಾರ ಚೆಕ್ ಪಡೆಯಲು ಸಂಬಂಧಿಸಿದ ಕುಟುಂಬಗಳಿಗೆ ಸೂಚನೆ ನೀಡಲಾಗಿದೆ.

Tags: BJPBJP workerDakshina KannadaDeepak RaoFazilMangaloreMasoodState Government
Previous Post

ಸಿಬಿಐ ತನಿಖೆಯಲ್ಲೂ ಬಯಲಾಗಲಿಲ್ಲ ಧರ್ಮಸ್ಥಳದ ಸೌಜನ್ಯ ಕೊಲೆ ಆರೋಪಿ..!!

Next Post

ಉಡಾವಣೆಗೂ ಮುನ್ನ ಚಂದ್ರಯಾನ-3ರ ಫೋಟೋಗಳನ್ನು ಹಂಚಿಕೊಂಡ ಇಸ್ರೋ

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
ಉಡಾವಣೆಗೂ ಮುನ್ನ ಚಂದ್ರಯಾನ-3ರ ಫೋಟೋಗಳನ್ನು ಹಂಚಿಕೊಂಡ ಇಸ್ರೋ

ಉಡಾವಣೆಗೂ ಮುನ್ನ ಚಂದ್ರಯಾನ-3ರ ಫೋಟೋಗಳನ್ನು ಹಂಚಿಕೊಂಡ ಇಸ್ರೋ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!