• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಜೆಟ್​ನಲ್ಲಿ ಸಿದ್ದರಾಮಯ್ಯ ಹೊಸ ಟಾರ್ಗೆಟ್! ಮದ್ಯಪ್ರಿಯರಿಗೆ ಬಿಗ್ ಶಾಕ್

ಪ್ರತಿಧ್ವನಿ by ಪ್ರತಿಧ್ವನಿ
March 7, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಈ ವರ್ಷ ಅಬಕಾರಿ ಇಲಾಖೆಯಿಂದ ( Excise Department ) 40 ಸಾವಿರ ಕೋಟಿ ರೂ. ರಾಜಸ್ವದ ಗುರಿ ಹೊಂದಿರುವುದಾಗಿ ರಾಜ್ಯ ಸರ್ಕಾರ ಬಜೆಟ್​ನಲ್ಲಿ ಘೋಷಿಸಿದೆ. ಇದರರ್ಥ ಮದ್ಯದ ಬೆಲೆಯನ್ನು ಮತ್ತೆ ಏರಿಸುವ ಸುಳಿವು ಇದಾಗಿರಬಹುದು ಎನ್ನಲಾಗಿದೆ. ಪ್ರೀಮಿಯಂ ಮದ್ಯದ ಬೆಲೆಗಳನ್ನು ಬೇರೆ ರಾಜ್ಯಗಳಲ್ಲಿ ವಿಧಿಸುತ್ತಿರುವ ಬೆಲೆಗಳಿಗೆ ಅನುಗುಣವಾಗಿ ಕರ್ನಾಟಕದಲ್ಲೂ ದರ ಏರಿಕೆ ಮಾಡಲು ಸರ್ಕಾರ ಅಬಕಾರಿ ಸ್ಲ್ಯಾಬ್​ಗಳನ್ನು ಪರಿಷ್ಕರಣೆ ಮಾಡುವುದಾಗಿ ಹೇಳಿದೆ.

ADVERTISEMENT

ಬೆಂಗಳೂರು, ಮಾರ್ಚ್​ 07: ಈ ವರ್ಷ ಅಬಕಾರಿ ಇಲಾಖೆಯಿಂದ ( Excise Department 40 ಸಾವಿರ ಕೋಟಿ ರೂ. ರಾಜಸ್ವದ ಗುರಿ ಹೊಂದಿರುವುದಾಗಿ ರಾಜ್ಯ ಸರ್ಕಾರ ಬಜೆಟ್​ನಲ್ಲಿ ಘೋಷಿಸಿದೆ. ಇದರರ್ಥ ಮದ್ಯದ ಬೆಲೆಯನ್ನು ಮತ್ತೆ ಏರಿಸುವ ಸುಳಿವು ಇದಾಗಿರಬಹುದು ಎನ್ನಲಾಗಿದೆ. ಪ್ರೀಮಿಯಂ ಮದ್ಯದ ಬೆಲೆಗಳನ್ನು ಬೇರೆ ರಾಜ್ಯಗಳಲ್ಲಿ ವಿಧಿಸುತ್ತಿರುವ ಬೆಲೆಗಳಿಗೆ ಅನುಗುಣವಾಗಿ ಕರ್ನಾಟಕದಲ್ಲೂ ದರ ಏರಿಕೆ ಮಾಡಲು ಸರ್ಕಾರ ಅಬಕಾರಿ ಸ್ಲ್ಯಾಬ್​ಗಳನ್ನು ಪರಿಷ್ಕರಣೆ ಮಾಡುವುದಾಗಿ ಹೇಳಿದೆ.

ಮದ್ಯ ಮಾರಾಟವನ್ನು ಹೆಚ್ಚಿಸಲು ಖಾಲಿ ಇರುವ ಅಥವಾ ಲಭ್ಯವಿರುವ ಪರವಾನಗಿಗಳನ್ನು ಪಾರದರ್ಶಕ ಎಲೆಕ್ಟ್ರಾನಿಕ್​ ಹರಾಜಿನ ಮೂಲಕ ಹಂಚಿಕೆ ಮಾಡಲು ಬಜೆಟ್​ನಲ್ಲಿ ಪ್ರಸ್ತಾಪಿಸಲಾಗಿದೆ. ಇದರಿಂದ ಹೆಚ್ಚುವರಿ ಆದಾಯವನ್ನು ಸಂಗ್ರಹಣೆ ಗುರಿ ಹೊಂದಲಾಗಿದೆ.

AMRUTHAPAWR : ಅಭಿಮಾನಿಗಳಿಗೆ ತಲೆ ಬಾಗಿದ ಆಪಲ್ ಕಟ್ ನಟಿ ಅಮೃತ ಪವಾರ್ #pratidhvani

ಅಬಕಾರಿ ಇಲಾಖೆಯ ಎಲ್ಲಾ ಸೇವೆಗಳಿಗೆ ಸರ್ಕಾರವು ತಂತ್ರಾಂಶವನ್ನು ಸಿದ್ಧಪಡಿಸಿ ಆನ್‌ಲೈನ್ ಪ್ರಕ್ರಿಯೆಯನ್ನು ಅಭಿವೃದ್ಧಿಪಡಿಸಿದೆ. ಇದು ಆಡಳಿತದಲ್ಲಿ ದಕ್ಷತೆಯನ್ನು ಹೆಚ್ಚಿಸುತ್ತದೆ ಮತ್ತು ಸಾರ್ವಜನಿಕ ಸೇವೆಯನ್ನು ಮತ್ತಷ್ಟು ಸುಧಾರಿಸಲು ಸಹಕಾರಿಯಾಗಲಿದೆ.

2024-25ರ ಪರಿಷ್ಕೃತ ಅಂದಾಜಿನಲ್ಲಿ ಅಬಕಾರಿ ತೆರಿಗೆಯಿಂದ ಒಟ್ಟು 36,500 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದೆ. 2025-26ನೇ ಸಾಲಿಗೆ 40,000 ಕೋಟಿ ರೂ.ಗಳ ಸಂಗ್ರಹಣಾ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಲಾಗಿದೆ. 2025-26ರಲ್ಲಿಯೂ ಅಬಕಾರಿ ಸುಂಕವನ್ನು ಪರಿಷ್ಕರಿಸುವ ಮೂಲಕ ಅಬಕಾರಿ ಸ್ಲ್ಯಾಬ್‌ ಗಳನ್ನು ತರ್ಕಬದ್ಧಗೊಳಿಸುವ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Tags: alcoholbudjetCM Siddaramaiah‌Excise departmentKarnataka Budget 2025-26Price Hike
Previous Post

ಬಜೆಟ್​ ಮಂಡನೆ ಬಳಿಕ ಮತ್ತೆ ಸಂಪುಟ ಪುನರ್​ ರಚನೆ ಆಗುತ್ತಾ?

Next Post

ಅವರನ್ನ ನೋಡಿ ಭಯ ಆಯ್ತು. ರಾಗಿಣಿ ಪ್ರಜ್ವಲ್ ದೇವರಾಜ್

Related Posts

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ
Top Story

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

by ಪ್ರತಿಧ್ವನಿ
February 8, 2026
0

ರಾಯಚೂರು: ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಲಿಂಗಸುಗೂರಿನಲ್ಲಿ...

Read moreDetails
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

February 8, 2026
Next Post

ಅವರನ್ನ ನೋಡಿ ಭಯ ಆಯ್ತು. ರಾಗಿಣಿ ಪ್ರಜ್ವಲ್ ದೇವರಾಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada