• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ.. ಮೂರು ಮಾತು.. ಸಿಎಂ ಗುದ್ದು..

ಕೃಷ್ಣ ಮಣಿ by ಕೃಷ್ಣ ಮಣಿ
November 22, 2024
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ.. ಮೂರು ಮಾತು.. ಸಿಎಂ ಗುದ್ದು..
Share on WhatsAppShare on FacebookShare on Telegram

ADVERTISEMENT

ಕೇಂದ್ರ ಸರ್ಕಾರದಿಂದ ನಬಾರ್ಡ್ ಹಣ ಕಡಿತ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಆರೋಪ ಮಾಡಿದ್ದಾರೆ. ರಾಜ್ಯಕ್ಕೆ ಬರಬೇಕಿದ್ದ ಹಣವನ್ನು ಅನಗತ್ಯವಾಗಿ ಶೇಕಡ 58ರಷ್ಟು ಕಡಿತ ಮಾಡಿದ್ದಾರೆ. ಕೇಂದ್ರ ಸರ್ಕಾರದಲ್ಲಿ ಹಣಕಾಸು ಸಚಿವೆ ಆಗಿರುವ ನಿರ್ಮಲ ಸೀತಾರಾಮನ್ ಕಡಿತ ಮಾಡಿದ್ದಾರೆ. ನಮಗೆ ನಬಾರ್ಡ್ ಹಣ ಕೊಡಲಿಲ್ಲ ಅಂದ್ರೆ ನಾವು ಬ್ಯಾಂಕ್‌ಗಳಿಗೆ ಹೋಗಬೇಕಾಗುತ್ತದೆ. ಆದರೆ ಬ್ಯಾಂಕ್‌ಗಳಲ್ಲಿ ಬಡ್ಡಿ ಜಾಸ್ತಿ ಆಗುತ್ತದೆ. 9,012 ಕೋಟಿ ಕೊಡಿ ಎಂದು ಕೇಳಿದ್ದೆವು. ಆದರೆ ಕೇಂದ್ರ ಸರ್ಕಾರ ಜವಾಬ್ದಾರಿ ಮರೆತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

Dr GParameshwar: ಸದ್ಯಕ್ಕೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಪರಮೇಶ್ವರ್‌..!

ರಾಜ್ಯದಲ್ಲಿ ಅನರ್ಹರ ರೇಷನ್‌ ಕಾರ್ಡ್‌ ರದ್ದು ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ದೇಶದಲ್ಲಿ ಫುಡ್ ಸೆಕ್ಯೂರಿಟಿ ಆ್ಯಕ್ಟ್ ಮಾಡಿದ್ದು ನಾವು. ಫುಡ್‌ ಸೆಕ್ಯೂರಿಟಿ ಆ್ಯಕ್ಟ್‌‌ ಜಾರಿಗೆ ಬಿಜೆಪಿಯ ಮುರಳಿ ಮನೋಹರ ಜೋಷಿ ವಿರೋಧಿಸಿದ್ರು. ಬಡವರಿಗೆ ಅಕ್ಕಿ ಕೊಡಬೇಕು ಅಂತ ನಾವು ಮಾಡಿದ ಯೋಜನೆ ಆಹಾರ ಭದ್ರತೆ. ನಾನು ಸಿಎಂ ಆದಾಗ 7 ಕೆಜಿ ಅಕ್ಕಿ ಕೊಡ್ತಿದ್ದೆ. ಆದರೆ ಅದನ್ನು 5 ಕೆಜಿ ಮಾಡಿದ್ದು ಯಾರು..? ಎನ್ನುವ ಮೂಲಕ ಬಿಜೆಪಿಗೆ ಟಾಂಗ್‌ ಕೊಟ್ಟಿದ್ದಾರೆ. ವಿಜಯೇಂದ್ರ ರೇಷನ್‌ ಕಾರ್ಡ್‌ ಬಗ್ಗೆ ಹೇಳ್ತಾನೆ. ಅವನಿಗೆ ಏನು ರೈಟ್ಸ್ ಇದೆ. ಅವರಪ್ಪ ಯಡಿಯೂರಪ್ಪ ಅಕ್ಕಿ ಕಡಿತ ಮಾಡಿದ್ರು. ಈಗ ವಿಜಯೇಂದ್ರ ನನ್ನ ಪ್ರಶ್ನೆ ಮಾಡ್ತಾನೆ ಎಂದು ವ್ಯಂಗ್ಯವಾಡಿದ್ದಾರೆ.

Previous Post

ಬೈಕ್ ಶೋ ರೂಮ್ ಬೆಂಕಿ ಅವಘಡದಲ್ಲಿ ಮೃತಪಟ್ಟ ಪ್ರಿಯಾ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿದ ದಿನೇಶ್ ಗುಂಡೂರಾವ್

Next Post

ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ:ರಕ್ಷಿಸುತ್ತಿರುವವರು ಯಾರು:ಸಿ.ಎಂ.ಸಿದ್ದರಾಮಯ್ಯ

Related Posts

ಸಿಎಂ ಹುದ್ದೆಗಾಗಿ ಡಿಕೆಶಿ ಕಸರತ್ತು: ಡಿಸಿಎಂ, ಸಿಎಂ ಆಗೋಕೆ ಇನ್ನೆಷ್ಟು ದಿನ..?
Top Story

KPSC ಮುಚ್ಚುವ ಬಗ್ಗೆ ಚಿಂತನೆ : ಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಹೇಳಿಕೆ

by ಪ್ರತಿಧ್ವನಿ
September 22, 2026
0

ಬೆಂಗಳೂರು : ಕೆಪಿಎಸ್ ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಚಿಂತನೆಯಲ್ಲಿದ್ದೇವೆ ಎಂದು  ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. https://youtu.be/nqHVSFNYLq0?si=YvQSA59nqZ9EPAmg ಸುದ್ದಿಗಾರರೊಂದಿಗೆ...

Read moreDetails
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

September 22, 2026
SBI ಕಳ್ಳಾಟಕ್ಕೆ ಚಾಟಿ ಬೀಸಿದ ಸುಪ್ರೀಂಕೋರ್ಟ್​..! ನಾಳೆ ಲಾಸ್ಟ್​ ಡೇಟ್​..

SBI ಮಹತ್ವದ ಸೂಚನೆ: ವೇತನ ಹಾಗೂ ಪಿಂಚಣಿದಾರರು ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮುಗಿಸಿಕೊಳ್ಳಿ!

September 22, 2026
ಏಷ್ಯನ್ ಗೇಮ್ಸ್: ಸ್ಮೃತಿ ಮಂಧಾನ ಭರ್ಜರಿ ಆಟ; ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ

ಏಷ್ಯನ್ ಗೇಮ್ಸ್: ಸ್ಮೃತಿ ಮಂಧಾನ ಭರ್ಜರಿ ಆಟ; ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ

September 22, 2026
ಸರ್ಕಾರಿ ಪಿಯು ಕಾಲೇಜುಗಳಲ್ಲಿ 814 ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

ಸರ್ಕಾರಿ ಪಿಯು ಕಾಲೇಜುಗಳಲ್ಲಿ 814 ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

September 22, 2026
Next Post
ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ:ರಕ್ಷಿಸುತ್ತಿರುವವರು ಯಾರು:ಸಿ.ಎಂ.ಸಿದ್ದರಾಮಯ್ಯ

ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ:ರಕ್ಷಿಸುತ್ತಿರುವವರು ಯಾರು:ಸಿ.ಎಂ.ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada