NewsMinute-ಪ್ರತಿಧ್ವನಿ ವರದಿಯನ್ನು ಶ್ಲಾಘಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

“ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. “ಆಪರೇಷನ್ ಕಮಲ’ದ ಮುಂದುವರಿದ ಭಾಗವಾದ “ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯವರ ಉಸ್ತುವಾರಿಯಲ್ಲಿಯೇ ನ್ಯಾಯಾಂಗ ತನಿಖೆ ಮಾಡಬೇಕು. ಈ ಪ್ರಕರಣವನ್ನು ಸೂಕ್ಷ್ಮವಾಗಿ ಅವಲೋಕಸಿದರೆ ರಾಜ್ಯ … Continue reading NewsMinute-ಪ್ರತಿಧ್ವನಿ ವರದಿಯನ್ನು ಶ್ಲಾಘಿಸಿದ ಮಾಜಿ ಸಿಎಂ ಸಿದ್ದರಾಮಯ್ಯ