ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ ಹಿಜಾಬ್ ವಿವಾದದ ಕುರಿತು ತೀರ್ಪನ್ನು ನೀಡಿರುವ ರಾಜ್ಯ ಉಚ್ಚ ನ್ಯಾಯಾಲಯ ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೇಳಿ ಸರ್ಕಾರದ ವಸ್ತ್ರ ಸಂಹಿತೆ ಆದೇಶವನ್ನು ಎತ್ತಿಹಿಡಿದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ನ್ಯಾಯಾಲಯದ ಆದೇಶಕ್ಕೆ ಎಲ್ಲರು ತಲೆಬಾಗಲೇಬೇಕು ಎಂದು ಹೇಳಿದ್ದಾರೆ.
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು....
Read moreDetails












