• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಸುಮಲತಾ ಗೆಲುವಿಗೆ ಪಶ್ಚಾತಾಪ ಪಟ್ಟ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
May 3, 2023
in ರಾಜಕೀಯ
0
ಸುಮಲತಾ ಗೆಲುವಿಗೆ ಪಶ್ಚಾತಾಪ ಪಟ್ಟ ಸಿದ್ದರಾಮಯ್ಯ
Share on WhatsAppShare on FacebookShare on Telegram

ಮಂಡ್ಯ : ಅಂಬರೀಶ್​ ಕಾಂಗ್ರೆಸ್​ ಪಕ್ಷದಲ್ಲಿದ್ದರೂ ಸಹ ಕಳೆದ ಬಾರಿಯ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮೈತ್ರಿ ಸರ್ಕಾರದ ಕಾರಣದಿಂದಾಗಿ ಕಾಂಗ್ರೆಸ್​ಗೆ ಸುಮಲತಾಗೆ ಟಿಕೆಟ್​ ನೀಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಸುಮಲತಾಗೆ ಬಿಜೆಪಿಯಿಂದ ಬಾಹ್ಯ ಬೆಂಬಲ ಸಿಕ್ಕಿತ್ತು.

ADVERTISEMENT

ಈ ಬಾರಿ ಸಂಸದೆ ಸುಮಲತಾ ಬಿಜೆಪಿಗೆ ಸೇರೋದಿಲ್ಲ. ಆದರೆ ಬಿಜೆಪಿಗೆ ನನ್ನ ಬಾಹ್ಯ ಬೆಂಬಲವಿದೆ ಎಂದು ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಇಂದು ಮಂಡ್ಯದ ನಾಗಮಂಗಲದಲ್ಲಿ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಆಯಮ್ಮನನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದು ಸರಿಯಲ್ಲ ಎಂದಿದ್ದಾರೆ.

ಚೆಲುವರಾಯಸ್ವಾಮಿ, ನರೇಂದ್ರಸ್ವಾಮಿ ಎಲ್ಲರಿಗೂ ಜೆಡಿಎಸ್​ ಅಭ್ಯರ್ಥಿ ಪರ ನಿಲ್ಲುವಂತೆ ಹೇಳಿದ್ದೆ. ಆದರೆ ಯಾರೂ ನನ್ನ ಮಾತು ಕೇಳ್ತಿಲ್ಲ ಅಂತಿದ್ರಿ. ನನಗೆ ಈಗ ಎನಿಸುತ್ತಿದೆ ಆಯಮ್ಮನನ್ನು ಗೆಲ್ಲಿಸಿದ್ದು ಸರಿಯಲ್ಲ ಎಂದು ಬಹಿರಂಗವಾಗಿ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ.

Tags: BJPMandyaNAGAMANGALAsiddaramaiahSUMALATHA AMBARISH
Previous Post

ಚೆಲುವರಾಯ ಸ್ವಾಮಿ ಗೆಲುವು ಸೂರ್ಯ ಚಂದ್ರರಷ್ಟೇ ಸತ್ಯ : ಸಿದ್ದರಾಮಯ್ಯ

Next Post

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ, ಕಾಂಗ್ರೆಸ್‌ ಗೆಲ್ಲಿಸಿ : ಮತದಾರರಲ್ಲಿ ಸುದೀಂದ್ರ ಕುಲಕರ್ಣಿ ಮನವಿ

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ, ಕಾಂಗ್ರೆಸ್‌ ಗೆಲ್ಲಿಸಿ : ಮತದಾರರಲ್ಲಿ ಸುದೀಂದ್ರ ಕುಲಕರ್ಣಿ ಮನವಿ

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ, ಕಾಂಗ್ರೆಸ್‌ ಗೆಲ್ಲಿಸಿ : ಮತದಾರರಲ್ಲಿ ಸುದೀಂದ್ರ ಕುಲಕರ್ಣಿ ಮನವಿ

Please login to join discussion

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!