• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು. ಡಿಕೆ ಶಿವು ಅಧಿಕಾರಕ್ಕೆ ಬರಕೂಡದು- ರಮೇಶ್ ಜಾರಕಿಹೊಳಿ

ಪ್ರತಿಧ್ವನಿ by ಪ್ರತಿಧ್ವನಿ
August 17, 2024
in ಅಂಕಣ, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಳಗಾವಿ :ಮುಡಾ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್​​ಗೆ ಅನುಮತಿ ಕೊಟ್ಟ ಬೆನ್ನಲ್ಲೇ ವಿಪಕ್ಷ ನಾಯಕರು ಅತ್ತ ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿದ್ದರೆ,ಇತ್ತ ಬಿಜೆಪಿ ಶಾಸಕ ರಮೇಶ್​​ ಜಾರಕಿಹೊಳಿ ಅವರು ಸಿದ್ದರಾಮಯ್ಯ ಪರ ಬ್ಯಾಟ್​​ ಬೀಸಿದ್ದಾರೆ.

ADVERTISEMENT

ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬಾರದು. ಅವರು ಈ ರಾಜ್ಯದ ಮಾಸ್​​ ಲೀಡರ್. ಇನ್ನು ಸಿಡಿ ಶಿವು ಸಿಎಂ ಆಗುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಾಹುಕಾರ್​ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಮೇಲೆ ನನಗೆ ಅಪಾರ ಗೌರವವಿದೆ. ಯಾವುದೇ ರಾಜಕೀಯ ದುರುದ್ದೇಶದಿಂದ ನಾನು ಹೀಗೆ ಹೇಳುತ್ತಿಲ್ಲ. ಅವರು ರಾಜೀನಾಮೆ ನೀಡಿದರೆ, ರಾಜ್ಯದಲ್ಲಿ ಕಾಂಗ್ರೆಸ್ ಗೆ ರಾಜ್ಯದಲ್ಲಿ ಉಳಿಗಾಲವಿರಲ್ಲ. ಸಿಡಿ ಶಿವು ಅಧಿಕಾರಕ್ಕೆ ಬಂದರೆ ರಾಜ್ಯ ಅದೋಗತಿಗೆ ಹೋಗುತ್ತದೆ ಎಂದು ಕುಟುಕಿದ್ದಾರೆ.

Tags: #CMSiddaramaiahBJPDCM DK ShivakumarRamesh Jarakiholi
Previous Post

ಫ್ರೀಡಂ ಪಾರ್ಕಲ್ಲಿ ವೈದ್ಯಕೀಯ ಸಿಬ್ಬಂದಿಯಿಂದ ಪ್ರತಿಭಟನೆ..!

Next Post

ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟ ಡಿಸಿಎಂ.. ಡಿಕೆ ಶಿವಕುಮಾರ್‌ ಕಟ್ಟಪ್ಪಣೆ..

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post

ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟ ಡಿಸಿಎಂ.. ಡಿಕೆ ಶಿವಕುಮಾರ್‌ ಕಟ್ಟಪ್ಪಣೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!