ಮೇಕೆದಾಟು ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಮಾತಿನ ಸಮರ ಮುಂದುವರಿದಿದೆ. ಚುನಾವಣೆ ಬರುತಿದ್ದಂತೆ ಕಾಂಗ್ರೆಸ್ ಮೇಕೆದಾಟು ವಿಷಯವಾಗಿ ಪಾದಯಾತ್ರೆ ಮಾಡುತ್ತಿದ್ದಾರೆ, ಇದು ಚುನಾವಣೆ ಗಿಮಿಕ್ ಎಂದು ಬಿಜೆಪಿ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಮೇಕೆದಾಟು ಯೋಜನೆಗಾಗಿ ನಮ್ಮ ಪಾದಯಾತ್ರೆಯನ್ನು ಗಿಮಿಕ್ ಎನ್ನುವುದಾದರೆ, ಅಡ್ವಾಣಿ ಅವರು ಮಾಡಿದ್ದ ರಥಯಾತ್ರೆಯನ್ನು ನಾವು ಏನೆಂದು ಕರೀಬೇಕು? ಎಂದು ಪ್ರಶ್ನಿಸಿದ್ದಾರೆ. The gameplay is very https://kellyrobbins.net/do-atlantic-city-casinos-give-free-drinks/ stable, and you will not have to suffer from any internet issues and breakdown in the connection.
ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!
https://youtu.be/Mk4iv5FyDnU
Read moreDetails